- Tag results for BDa
![]() | ಹಣ ಪಾವತಿಯ ಭರವಸೆ ಬಳಿಕ ಬೆಂಗಳೂರಿನ ಕೆಂಪೇಗೌಡ ಲೇಔಟ್ನಲ್ಲಿ ಗುತ್ತಿಗೆದಾರರಿಂದ ಕಾಮಗಾರಿ ಪುನರಾರಂಭ!ನಾಡಪ್ರಬು ಕೆಂಪೇಗೌಡ ಲೇಔಟ್ನಲ್ಲಿ ಸ್ಥಗಿತಗೊಂಡಿದ್ದ ಅಥವಾ ಆಮೆ ಗತಿಯಲ್ಲಿ ನಡೆಯುತ್ತಿರುವ ಹಲವಾರು ಮೂಲಸೌಕರ್ಯ ಕಾಮಗಾರಿಗಳು ಮಂಗಳವಾರದಿಂದ ಪುನರಾರಂಭಗೊಳ್ಳಲಿವೆ. |
![]() | ಬನಶಂಕರಿ ಬಿಡಿಎ ಸೈಟ್ 4.39 ಕೋಟಿ ರೂ. ಗೆ ಮಾರಾಟ!ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ನರ್ ಸೈಟ್ಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ಇತ್ತೀಚಿನ ಸುತ್ತಿನ ಇ-ಹರಾಜಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 628 ಸೈಟ್ಗಳು 589.13 ಕೋಟಿ ರೂ.ಗೆ ಮಾರಾಟವಾಗಿವೆ. |
![]() | ಕೆರೆಗಳ ಜಾಗದಲ್ಲಿ ವಸತಿ ನಿರ್ಮಾಣ: ಸಿಎಂ ಬೊಮ್ಮಾಯಿ ಆದೇಶದ ಮೇರೆಗೆ ಅಧಿಸೂಚನೆ ರದ್ದುಪಡಿಸಿದ ಬಿಡಿಎಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆದೇಶದ ಮೇರೆಗೆ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರು, ಮೇ 12 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಗುರುವಾರ ರದ್ದುಪಡಿಸಿದ್ದಾರೆ. |
![]() | ಬಿಡಿಎ ಅಧ್ಯಕ್ಷರ ಪಿಎಗೆ 3 ಲಕ್ಷ ರೂ. ವೇತನ: ಮಾಜಿ ಕೆಎಎಸ್ ಅಧಿಕಾರಿ ಮಥಾಯಿ ಖಂಡನೆನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಬಿಡಿಎ ಅಧ್ಯಕ್ಷರ ಆಪ್ತ ಸಹಾಯಕ ಹುದ್ದೆಗೆ ನೇಮಕಾತಿ ಮಾಡಿದ್ದಲ್ಲದೇ, ಮೂರು ಲಕ್ಷ ರೂಪಾಯಿಗೂ ಅಧಿಕ ವೇತನ ನೀಡಲಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ... |
![]() | ಬಿಡಿಎ ಬಡಾವಣೆ ಮನೆಗಳ ಸಕ್ರಮಕ್ಕೆ ನಿರ್ಧಾರ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ಬಿಡಿಎ ಬಡಾವಣೆಗಳಲ್ಲಿ ನಿರ್ಮಾಣವಾಗಿರುವ ಮನೆಗಳನ್ನು ಸಕ್ರಮ ಮಾಡಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ. |
![]() | ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್: ಭಾರತೀಯ ಛಾಯಾಗ್ರಾಹಕನಿಗೆ ಒಲಿದ ಪ್ರಶಸ್ತಿಕಾಶ್ಮೀರದ ಶ್ರೀನಗರದಲ್ಲಿರುವ ಬೀದಿ ವ್ಯಾಪಾರಿಯ ಚಿತ್ರಕ್ಕಾಗಿ ಭಾರತೀಯ ಛಾಯಾಗ್ರಾಹಕ ದೇಬ್ದತ್ತಾ ಚಕ್ರವರ್ತಿ ಅವರು 2022ರ ವರ್ಷದ ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್ ಪ್ರಶಸ್ತಿ ವಿಜೇತರಾಗಿದ್ದಾರೆ. |
![]() | ಬೆಂಗಳೂರು: ಬಿಡಿಎ ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಘೋಷಣೆ, ಆದರೆ ಕೆಲಸ ಮಾಡದ ಪೋರ್ಟಲ್ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಸ್ತಿಗಳ ತೆರಿಗೆ ಪಾವತಿಸಲು ಈ ತಿಂಗಳ ಆರಂಭವಾದಿಂದ ಅವಕಾಶ ನೀಡಲಾಗಿದೆ ಮತ್ತು ಏಪ್ರಿಲ್ 30 ರೊಳಗೆ ತೆರಿಗೆ ಪಾವತಿಸುವವರಿಗೆ ಶೇ. 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. |
![]() | ಬೆಂಗಳೂರು: ಡಾ.ಶಿವರಾಮ ಕಾರಂತ ಲೇಔಟ್ ವೆಚ್ಚ 800 ಕೋಟಿ ರೂಪಾಯಿಗಳಷ್ಟು ಏರಿಕೆ; ಪುನಃ ಟೆಂಡರ್ ನೀಡಲು ಬಿಡಿಎ ಮುಂದುಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಡಾ. ಶಿವರಾಮ ಕಾರಂತ ಲೇಔಟ್ ಗೆ ಈ ಹಿಂದೆ ನೀಡಿದ್ದ ಟೆಂಡರ್ ಅಧಿಸೂಚನೆಯನ್ನು ರದ್ದುಗೊಳಿಸಿದ್ದು, ಹೊಸ ಟೆಂಡರ್ ಅಧಿಸೂಚನೆಯನ್ನು ಈ ವಾರ ನೀಡಲಿದೆ. |
![]() | ಹಣ ಸಂಗ್ರಹಕ್ಕಾಗಿ ಬ್ಯಾಂಕ್ಗಳಿಗೆ ನಿವೇಶನ ಅಡಮಾನ ಮಾಡಲು ಬಿಡಿಎ ಚಿಂತನೆಡಾ. ಕೆ. ಶಿವರಾಮ್ ಕಾರಂತ ಬಡಾವಣೆಗಾಗಿ ಹಣ ಸಂಗ್ರಹಿಸಲು ಭಾರತದ ಯಾವುದೇ ಬ್ಯಾಂಕ್ನೊಂದಿಗೆ ತನ್ನ ಮೂಲೆ ಸೈಟ್ ಗಳನ್ನು ಅಡಮಾನ ಇಡುವುದಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. |
![]() | ಶಿವರಾಮ ಕಾರಂತ್ ಲೇಔಟ್ನಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ 15,000 ಫ್ಲ್ಯಾಟ್ಗಳು!ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸಿರುವ ಡಾ.ಶಿವರಾಂ ಕಾರಂತ ಬಡಾವಣೆಯಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ 15,000 ಫ್ಲ್ಯಾಟ್ಗಳನ್ನು ಮೀಸಲಿರಿಸಲಾಗಿದೆ ಎಂದು ತಿಳಿದುಬಂದಿದೆ. |
![]() | 75 ಕೋಟಿ ರೂ ಮೌಲ್ಯದ ಬಿಡಿಎ ಆಸ್ತಿ ವಶ; ದೇವರಚಿಕ್ಕನಹಳ್ಳಿಯಲ್ಲಿ ಪೊಲೀಸ್ ಬಂದೋಬಸ್ತ್ ನಲ್ಲಿ ತೆರವು ಕಾರ್ಯಾಚರಣೆ!!ಅಕ್ರಮ ಅತಿಕ್ರಮಣದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಂಗಳವಾರ ಸುಮಾರು 75 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. |
![]() | ಎಬಿಸಿ ದಾಳಿ: ಬಿಡಿಎ ಬ್ರೋಕರ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ: ಎಸ್ ಆರ್ ವಿಶ್ವನಾಥ್ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬ್ರೋಕರ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ. |
![]() | ಡಾ. ಶಿವರಾಮ ಕಾರಂತ ಬಡಾವಣೆಗೆ ಟೆಂಡರ್ ಕರೆದ ಬಿಡಿಎಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸೋಮವಾರ ಅಂತಿಮವಾಗಿ ಡಾ.ಕೆ.ಶಿವರಾಮ ಕಾರಂತ ಲೇಔಟ್ಗೆ 1,865.34 ಕೋಟಿ ರೂ.ಗೆ ಟೆಂಡರ್ ಕರೆದಿದೆ. ಲೇಔಟ್ನ ಒಂಬತ್ತು ವಲಯಗಳಿಗೆ ಒಂಬತ್ತು ಪ್ರತ್ಯೇಕ ಗುತ್ತಿಗೆಗಳ ರೂಪದಲ್ಲಿ ಟೆಂಡರ್ಗಳನ್ನು ನೀಡಲಾಗಿದೆ. |
![]() | ಅವ್ಯವಹಾರದಲ್ಲಿ ತೊಡಗಿರುವ ಆರೋಪ: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ 9 ಕಡೆ ಎಸಿಬಿ ದಾಳಿಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | ಬಿಡಿಎ ಇ-ಹರಾಜು: ಎಚ್ಆರ್ ಬಿಆರ್ ಲೇಔಟ್ ಸೈಟ್ ಬರೋಬ್ಬರಿ 6.81 ಕೋಟಿ ರೂ.ಗೆ ಮಾರಾಟಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಈ ಹಣಕಾಸು ವರ್ಷದಲ್ಲಿ ತನ್ನ ಸೈಟ್ಗಳ ಎರಡನೇ ಇ-ಹರಾಜಿನಲ್ಲಿ ಭರ್ಜರಿ ಯಶಸ್ವಿಯಾಗಿದೆ. ಹರಾಜಿನಲ್ಲಿ ಅನಿವಾಸಿ ಭಾರತೀಯ(ಎನ್ಆರ್ಐ)ರೊಬ್ಬರು ಎಚ್ಆರ್ಬಿಆರ್... |