- Tag results for BELAGAVI
![]() | ಬೆಳಗಾವಿಯಲ್ಲಿ 11ನೇ ಶತಮಾನದ ತೀರ್ಥಂಕರರ ಪ್ರತಿಮೆ ಪತ್ತೆ!ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ 11ನೇ ಶತಮಾನದ ಜೈನ ತೀರ್ಥಂಕರ ಶ್ರೀ ಪಾರ್ಶ್ವನಾಥರ ಮೂರ್ತಿ ಪತ್ತೆಯಾಗಿದೆ. ಹೆಬ್ಬಾಳ ಗ್ರಾಮದ ಜೈನ ಮಂದಿರದ ಬಳಿ ಅಡಿಪಾಯ ಕಾಮಗಾರಿ ನಡೆಯುತ್ತಿರುವಾಗ ಈ ಪ್ರತಿಮೆ ಪತ್ತೆಯಾಗಿದೆ |
![]() | ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಕೈದಿಯನ್ನು ಮಹಾರಾಷ್ಟ್ರಕ್ಕೆ ಕರೆದೊಯ್ದ ನಾಗ್ಪುರ ಪೊಲೀಸರುಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಜಯೇಶ್ ಕಾಂತ ಅಲಿಯಾಸ್ ಜಯೇಶ್ ಪೂಜಾರಿ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ನಾಗ್ಪುರ ಪೊಲೀಸರು ಮಂಗಳವಾರ ಹಿಂಡಲಗಾ ಜೈಲಿನಿಂದ ಮಹಾರಾಷ್ಟ್ರಕ್ಕೆ ಕರೆದೊಯ್ದಿದ್ದಾರೆ. |
![]() | ಬೆಳಗಾವಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9.60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆಪಟ್ಟಣದ ಕಾಗವಾಡ-ಗಣೇಶವಾಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ .60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ. |
![]() | ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿ ಲಿಂಗಾಯತ ನಾಯಕರ ರೇಸ್: ಕಾದು ನೋಡುವ ತಂತ್ರಕ್ಕೆ ಕಾಂಗ್ರೆಸ್ ಶರಣು!ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ನಿರ್ಧರಿಸುವುದು ಕಾಂಗ್ರೆಸ್ ಮತ್ತು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಲಿಂಗಾಯತ ಅಭ್ಯರ್ಥಿಗಳು, ಮೂರು ಲಕ್ಷ ಮತದಾರರ ಪೈಕಿ 80,000 ಲಿಂಗಾಯತ ಮತದಾರರನ್ನು ಒಳಗೊಂಡಿರುವುದರಿಂದ ಬಿಜೆಪಿ ಟಿಕೆಟ್‌ಗಾಗಿ ಕಿತ್ತಾಟ ನಡೆಸುತ್ತಿದ್ದಾರೆ. |
![]() | ಬೆಳಗಾವಿ: 8 ಜನರ ಮೇಲೆ ಬೀದಿ ನಾಯಿ ದಾಳಿಗಡಿ ಜಿಲ್ಲೆ ಬೆಳಗಾವಿಯಲ್ಲಿ 8 ಜನರ ಮೇಲೆ ಬೀದಿ ನಾಯಿಯೊಂದು ದಾಳಿ ಮಾಡಿದ್ದು, ಪಾಲಿಕೆ ಅಧಿಕಾರಿಗಳ ವಿರುದ್ಧ ಜನ ಹಿಡಿ ಶಾಪ ಹಾಕುತ್ತಿದ್ದಾರೆ. |
![]() | ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವುಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. |
![]() | ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. |
![]() | ಸುರೇಶ್ ಅಂಗಡಿಗೆ 'ಮರಣೋತ್ತರ ಗೌರವ ಡಾಕ್ಟರೇಟ್'ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಅವರ ಪತ್ನಿ ಮತ್ತು ಸಂಸದೆ ಮಂಗಳಾ ಅಂಗಡಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು. |
![]() | 25 ವರ್ಷಗಳಲ್ಲಿ ಅಗ್ರ 5 ರಾಷ್ಟ್ರಗಳಲ್ಲಿ ಭಾರತ: ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆಇಂದು ಉನ್ನತ ಶಿಕ್ಷಣವನ್ನು ಬಯಸುವ ವಿದ್ಯಾರ್ಥಿಗಳು ದೇಶದ ಬಗ್ಗೆ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಿದ್ದು, ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ, ಭಾರತವು ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ವಿಶ್ವದ ಐದು ಪ್ರಬಲ ರಾಷ್ಟ್ರಗಳಲ್ಲಿ ದೇಶವನ್ನು ಇರಿಸಲು ಕೆಲಸ ಮಾಡೋಣ" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. |
![]() | ಭಾರತ ಆಯ್ದ ಎರಡು-ಮೂರು ಮಂದಿಗೆ ಸೇರಿದ್ದಲ್ಲ, ಎಲ್ಲರಿಗೂ ಸೇರಿದ್ದು: ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ರಾಮರಾಜ್ಯ ತರುವುದಾಗಿ ಮೋದಿಯವರು ಹೇಳಿ ರಾವಣರಾಜ್ಯ ತಂದರು, ಸ್ವರ್ಗ ತೋರಿಸುವುದಾಗಿ ನರಕ ತೋರಿಸಿದರು!ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಕಿತ್ತೂರು ಕರ್ನಾಟಕದ ಬೆಳಗಾವಿಯಿಂದ ರಾಹುಲ್ ಗಾಂಧಿ ಚುನಾವಣಾ ರಣಕಹಳೆ ಮೊಳಗಿಸಿದ್ದು, ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. |
![]() | ಟಿಪ್ಪು ಸಾವಿನ ಬಗ್ಗೆ ಹೊಸದಾಗಿ ಇತಿಹಾಸ ಸೃಷ್ಟಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿಊರಿಗೌಡ ಮತ್ತು ನಂಜೇಗೌಡ ಎಂಬ ಐತಿಹಾಸಿಕ ಪಾತ್ರಗಳನ್ನು ಹೊಸದಾಗಿ ಸೃಷ್ಟಿಸಿ, ಅವರು ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರನ್ನು ಕೊಂದಿದ್ದಾರೆ ಎಂದು ಪ್ರಚಾರ ಮಾಡುತ್ತಿರುವ ಆಡಳಿತಾರೂಢ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದೆ. |
![]() | ಬೆಳಗಾವಿ: ಲಿಕ್ಕರ್ ಬಾಕ್ಸ್ ನಾಪತ್ತೆ, ಐವರು ಅಬಕಾರಿ ಸಿಬ್ಬಂದಿ ಅಮಾನತು!ಇದೇ ತಿಂಗಳ ಆರಂಭದಲ್ಲಿ ಕಾರ್ಯಾಚರಣೆ ವೇಳೆಯಲ್ಲಿ ವಶಕ್ಕೆ ಪಡೆಯಲಾದ ಮದ್ಯದ ಬಾಟಲಿಗಳನ್ನು ನಿಗೂಢವಾಗಿ ಸಾಗಿಸಿರುವುದು ಇಲಾಖಾ ತನಿಖೆ ವೇಳೆ ತಿಳಿದುಬಂದ ನಂತರ ಮೂವರು ಶ್ರೇಣಿ ಅಧಿಕಾರಿಗಳು ಸೇರಿದಂತೆ ಐವರು ಅಬಕಾರಿ ಸಿಬ್ಬಂದಿಯನ್ನು ಶನಿವಾರ ಅಮಾನುತು ಮಾಡಲಾಗಿದೆ. |
![]() | ಬೆಳಗಾವಿಗೆ ನಾಳೆ ರಾಹುಲ್ ಆಗಮನ, ಯುವ ಕ್ರಾಂತಿ ಸಮಾವೇಶದಲ್ಲಿ ಭಾಗಿ2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಬೆಳಗಾವಿಗೆ ಆಗಮಿಸಲಿದ್ದು, ಯುವ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. |
![]() | ರಾಹುಲ್ ಗಾಂಧಿಯವರ 'ಯುವ ಕ್ರಾಂತಿ' ರ್‍ಯಾಲಿ ನಂತರ ಕಾಂಗ್ರೆಸ್ ಮೊದಲ ಪಟ್ಟಿ: ಸಲೀಂ ಅಹ್ಮದ್ಮಾರ್ಚ್ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಮಾಜಿ ಮುಖ್ಯಸ್ಥ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರ ಯುವ ಕ್ರಾಂತಿ ರ್‍ಯಾಲಿ ನಂತರ ಕರ್ನಾಟಕದಲ್ಲಿ ಏಪ್ರಿಲ್/ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. |