- Tag results for BENGALURU
![]() | ರಾಜ್ಯಾದ್ಯಂತ ಭಾರಿ ಮಳೆ: ಬೆಳಗಾವಿಯಲ್ಲಿ ಸಿಡಿಲು ಬಡಿದು 2 ಸಾವು, ರಾಮನಗರ ವ್ಯಕ್ತಿ ಆಸ್ಪತ್ರೆಗೆ ದಾಖಲು, ಬೆಂಗಳೂರಿನಲ್ಲಿ ಹಲವು ಪ್ರದೇಶ ಜಲಾವೃತರಾಜ್ಯಾದ್ಯಂತ ಮಂಗಳವಾರ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ವರ್ಲ್ಡ್ ಫೇಮಸ್ ಆದ ಬೆಂಗಳೂರು ಟ್ರಾಫಿಕ್ ಜಾಮ್; ಬಸ್ ನಲ್ಲೇ ಊಟ ಮುಗಿಸಿದ BMTC ಚಾಲಕ, ವಿಡಿಯೋ ವೈರಲ್!ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. |
![]() | ಆಡಳಿತಕ್ಕೆ ಮೇಜರ್ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಬಿ.ದಯಾನಂದ ನೇಮಕರಾಜ್ಯ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗುತ್ತಿದ್ದಂತೆಯೇ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಹಲವು ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ. |
![]() | ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ: ದಿನೇಶ್ ಗುಂಡೂರಾವ್ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳ ಬಂಧನಕಾಂಗ್ರೆಸ್ ಕಾರ್ಯಕರ್ತ ರವಿ ಹತ್ಯೆ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ನಂದಿನಿಲೇಔಟ್ ಠಾಣಾ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ (ಸಂದರ್ಶನ)ಮಹಿಳೆಯರಿಗೆ ಎಲ್ಲಾ ಸರ್ಕಾರಿ, ನಾನ್ ಎಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡುವ ಭರವಸೆಯನ್ನು ಚುನಾವಣೆ ಕಾಂಗ್ರೆಸ್ ನೀಡಿತ್ತು. ಇದರಂತೆ ಅಧಿಕಾರಕ್ಕೆ ಬಂದ ಬಳಿಕ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 5 ಗ್ಯಾರಂಟಿಗಳ ಅನುಷ್ಠಾನಕ್ಕೆ ಮೊದಲ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆಯನ್ನೂ ನೀಡಿತ್ತು. |
![]() | ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ; ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ: ಸರ್ಕಾರಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾನೂನು ಅಂಶಗಳ ಅಧ್ಯಯನ ಮಾಡಲು ಸಮಿತಿ ರಚನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ. |
![]() | 'ಭ್ರಷ್ಟ' ಬಿಡಿಎಯನ್ನು ಸ್ವಚ್ಛಗೊಳಿಸುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು (ಬಿಡಿಎ) ಭ್ರಷ್ಟಾಚಾರದಿಂದ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದರು. |
![]() | ದೇವನಹಳ್ಳಿ ಬಳಿ ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವು, ಮೃತದೇಹ ಪತ್ತೆಭಾನುವಾರ ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವಕರು ರಾಮನಾಥಪುರ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. |
![]() | ಬೆಂಗಳೂರು: ಆಪ್ತ ಸಹಾಯಕನಿಂದ ವಂಚನೆಗೊಳಗಾದ ವೈದ್ಯ!ನಗರ ಮೂಲದ ವೈದ್ಯರೊಬ್ಬರು, ತನ್ನ ಮಾಜಿ ಆಪ್ತ ಸಹಾಯಕನಿಂದ ವಂಚನೆಗೊಳಗಾಗಿದ್ದು, ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮರು ಪಡೆಯಲು ಠಾಣೆ ಮೆಟ್ಟಿಲೇರಿದ್ದಾರೆ. |
![]() | ಸಾಹಿತಿ ಬರಹಗಾರರ ವಿರುದ್ಧದ ಸುಳ್ಳು ಮೊಕದ್ದಮೆ ವಾಪಸ್, ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಗಳಿಗೆ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. |
![]() | 5 ಗ್ಯಾರಂಟಿಗಳ ಜಾರಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ; ಹಲವು ಮಾಹಿತಿಗಳ ಸಂಗ್ರಹಕಾಂಗ್ರೆಸ್ ಪಕ್ಷ ನೀಡಿದ್ದ 5 'ಗ್ಯಾರಂಟಿಗಳ' ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು. |
![]() | ಪೋಟೋ, ವಿಡಿಯೋ ಸಮೇತ ಕಾಮಗಾರಿ ವಿವರ ನೀಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಖಡಕ್ ಸೂಚನೆಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಆಗಿರುವ ಕೆಲಸ, ವೆಚ್ಚದ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಒದಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. |
![]() | ಗ್ಯಾರಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್ ನಿಂದ ಜನತೆಗೆ ದೋಖಾ: ಬಸವರಾಜ ಬೊಮ್ಮಾಯಿಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. |
![]() | ಕೆಲವರ್ಷಗಳಲ್ಲಿ ನಮ್ಮ ಮೆಟ್ರೋ ಬೃಹತ್ ಜಾಲ; ಭಾರತದಲ್ಲೇ ಅತಿದೊಡ್ಡದು: ಬಿಎಂಆರ್'ಸಿಎಲ್ ಎಂಡಿ ಅಂಜುಮ್ ಪರ್ವೇಜ್ (ಸಂದರ್ಶನ)ಬೆಂಗಳೂರು ಎಂಬ ಮಾಯಾಲೋಕಕ್ಕೆ ನಮ್ಮ ಮೆಟ್ರೋ ರೈಲು ಸೇರ್ಪಡೆಗೊಂಡು ಹಲವು ವರ್ಷಗಳು ಕಳೆದಿದ್ದು, ನಮ್ಮ ಮೆಟ್ರೋ ನಗರದ ಜನತೆಯ ಮನಗೆದ್ದಿದೆ. ನಗರದ ಜೊತೆ ಜೊತೆಗೆ ನಮ್ಮ ಮೆಟ್ರೋ ಕೂಡ ಅಗಾಧವಾಗಿ ಬೆಳೆಯ ತೊಡಗಿದೆ. |