• Tag results for BHU

ನಾಡಪ್ರಭು ಕೆಂಪೇಗೌಡ 513ನೇ ಜಯಂತಿ: ಎಸ್ ಎಂ ಕೃಷ್ಣ, ನಾರಾಯಣಮೂರ್ತಿ, ಪ್ರಕಾಶ ಪಡುಕೋಣೆ ಗೆ ಪ್ರಶಸ್ತಿ ಪ್ರದಾನ

ನಾಡಪ್ರಭು ಕೆಂಪೇಗೌಡ 513ನೇ ಜಯಂತಿಯನ್ನು ರಾಜ್ಯ ಸರ್ಕಾರ ವತಿಯಿಂದ ಇಂದು ಸೋಮವಾರ ವಿಧಾನಸೌಧದಲ್ಲಿ ಆಚರಿಸಲಾಯಿತು. 

published on : 27th June 2022

'ಮೇಡ್ ಇನ್ ಚೈನಾ' ಸಿನಿಮಾವನ್ನು ಆರಂಭದಲ್ಲಿ ಒಟಿಟಿಗಾಗಿಯೇ ಬರೆಯಲಾಗಿತ್ತು: ಪ್ರೀತಂ ತೆಗ್ಗಿನಮನೆ

ಸಾಂಕ್ರಾಮಿಕ ಲಾಕ್‌ಡೌನ್‌ನಿಂದ ನಟ ನಾಗಭೂಷಣ ಇನ್ನೂ ಹೊರಬಂದಂತೆ ಕಾಣುತ್ತಿಲ್ಲ. ಅವರ ಹಿಂದಿನ ಚಿತ್ರ, ಇಕ್ಕಟ್ ನಂತೆಯೇ, ಅವರ ಮುಂಬರುವ ಚಿತ್ರ, ಮೇಡ್ ಇನ್ ಚೀನಾ ಕೂಡ ವಿಶೇಷವಾಗಿದೆ.

published on : 16th June 2022

ಬೆಂಗಳೂರು: ವಿಭೂತಿಪುರ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಿಎಂ ಬೊಮ್ಮಾಯಿ ಚಾಲನೆ

ಹಲವು ವರ್ಷಗಳ ಕಾಯುವಿಕೆ ಬಳಿಕ ನಗರದ ವಿಭೂತಿಪುರ ಕೆರೆ ಅಭಿವೃದ್ಧಿ ಕಾಣುತ್ತಿದೆ. ರೂ.1 ಕೋಟಿ ವೆಚ್ಚದಲ್ಲಿ ಕೆರೆ ಬದಿಯಿರುವ ಪ್ರದೇಶಗಳನ್ನು ಉದ್ಯಾನವನಗಳಾಗಿ ನಿರ್ಮಿಸಲಾಗುತ್ತಿದೆ.

published on : 12th June 2022

ಈ ವಾರ ತೆರೆಗೆ ಬರಲಿದೆ ಶರಣ್ ಗದ್ವಾಲ್ ನಿರ್ದೇಶನದ 'ಶ್ರೀ ಅಲ್ಲಮಪ್ರಭು'

ಆಧ್ಯಾತ್ಮ ಸಂತನ ಮೇಲೆ ಮತ್ತೊಂದು ಚಿತ್ರ ತಯಾರಾಗಿದೆ. ನಿರ್ದೇಶಕ ಶಂಕರ್ ಸಿಂಗ್ ಅವರ ಪ್ರಭು ಲಿಂಗ ಲೀಲಾ ಕಥೆ ಆಧರಿಸಿ ಶ್ರೀ ಅಲ್ಲಮಪ್ರಭು ಚಿತ್ರ ಸಿದ್ಧವಾಗಿದೆ.

published on : 9th June 2022

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ವೀಕ್ಷಕರಾಗಿ ಮಲ್ಲಿಕಾರ್ಜುನ ಖರ್ಗೆ, ಭೂಪೇಶ್ ಬಘೇಲ್ ನೇಮಕ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು  ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಭೂಪೇಶ್ ಬಾಘೇಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಿದ್ದಾರೆ.

published on : 5th June 2022

'ಸಾರ್ವಜನಿಕ ಸಂಸ್ಥೆಯಂತೆ ವರ್ತಿಸಿ': ಬಿಬಿಎಂಪಿಗೆ ಹೈಕೋರ್ಟ್ ತಪರಾಕಿ; ಅರ್ಕಾವತಿ ಬಡಾವಣೆ ಮೂಲೆ ನಿವೇಶನ ಹರಾಜಿಗೆ ಬ್ರೇಕ್!

ಅರ್ಕಾವತಿ ಬಡಾವಣೆ ನಿವೇಶನಗಳ ಮಾರಾಟ ವಿಚಾರವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕ ಸಂಸ್ಥೆಯಂತೆ ವರ್ತಿಸಿ, ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಯಂತೆ ಅಲ್ಲ ಎಂದು ಕಿಡಿಕಾರಿದೆ.

published on : 2nd June 2022

ಸತ್ಯೇಂದ್ರ ಜೈನ್ ಬಗ್ಗೆ ದೇಶ ಹೆಮ್ಮೆ ಪಡಬೇಕು, ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಕೊಡಬೇಕು: ಸಿಎಂ ಕೇಜ್ರಿವಾಲ್

ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ 'ಮೊಹಲ್ಲಾ ಕ್ಲಿನಿಕ್' ಮಾದರಿಯನ್ನು ನೀಡಿದ್ದಕ್ಕಾಗಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಸತ್ಯೇಂದ್ರ ಜೈನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

published on : 1st June 2022

ಶಿವರಾಜ್ ಕುಮಾರ್- ಪ್ರಭುದೇವ ನಟನೆಯ ಬಹುಭಾಷಾ ಸಿನಿಮಾ ಜೂನ್ 9 ರಿಂದ ಆರಂಭ: ಬಿಗ್ ಬಜೆಟ್ ಚಿತ್ರಕ್ಕೆ ರಾಕ್‌ಲೈನ್‌ ನಿರ್ಮಾಣ

ಶಿವರಾಜ್‌ಕುಮಾರ್‌ ಮತ್ತು ಪ್ರಭುದೇವ ಕಾಂಬಿನೇಶನ್‌ನಲ್ಲಿ ಮೂಡಿ ಬರಲಿರುವ ಸಿನಿಮಾ ಆ್ಯಕ್ಷನ್‌ ಡ್ರಾಮಾ ಸಬ್ಜೆಕ್ಟ್ ಹೊಂದಿದೆ. ಈಗಾಗಲೇ ಕಥೆ ಕೇಳಿ ಶಿವಣ್ಣ ಮತ್ತು ಪ್ರಭುದೇವ ಥ್ರಿಲ್‌ ಆಗಿದ್ದಾರೆ.

published on : 1st June 2022

ಸಂದೇಶ್ ಪ್ರೊಡಕ್ಷನ್ ನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಭುದೇವ; ವಿನೂ ವೆಂಕಟೇಶ್ ನಿರ್ದೇಶನ!

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. 

published on : 31st May 2022

ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿ ಪ್ರಧಾನಿ ಮೋದಿ ಮನಗೆದ್ದ ಆಂಧ್ರ ಪ್ರದೇಶದ ನಿವೃತ್ತ ಮುಖ್ಯೋಪಾಧ್ಯಾಯ!

ಬಾಲಕಿಯರ ಶಿಕ್ಷಣಕ್ಕಾಗಿ ಪ್ರಕಾಶಂ ಜಿಲ್ಲೆಯ ಗಿಡ್ಡಲೂರಿನ ನಿವೃತ್ತ ಮುಖ್ಯೋಪಾಧ್ಯಾಯ ಮಾರ್ಕಪುರಂ ರಾಮ್ ಭೂಪಾಲ್ ರೆಡ್ಡಿ ಅವರ ಪ್ರಯತ್ನವನ್ನು ತಮ್ಮ ‘ಮನ್ ಕಿ ಬಾತ್’ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

published on : 30th May 2022

ಜಿಪಿಎಸ್ ಫೋನ್ ಕೊಂಡೊಯ್ದ ಪಿಹೆಚ್ ಡಿ ವಿದ್ಯಾರ್ಥಿಗೆ ಬೆಂಗಳೂರು- ಭುವನೇಶ್ವರ ವಿಮಾನದಲ್ಲಿ ನೋ ಎಂಟ್ರಿ!

ಭಾರತದ ವಿಮಾನ ನಿಲ್ದಾಣಗಳಲ್ಲಿ ಸ್ಯಾಟಲೈಟ್ ಫೋನ್ ಗಳಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಮಾಹಿತಿಯ ಕೊರತೆ ಒಡಿಶಾದ ಪಿಹೆಚ್ ಡಿ ವಿದ್ಯಾರ್ಥಿಗೆ ದುಬಾರಿ ಬೆಲೆ ತೆರುವಂತೆ ಮಾಡಿದ್ದು ಬೆಂಗಳೂರಿನಿಂದ ಒಡಿಶಾಗೆ ವಿಮಾನ ಏರದಂತೆ ಮಾಡಿದೆ. 

published on : 25th May 2022

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ನಿಧನ

ಕನ್ನಡದ ವಿಮರ್ಶಕ, ಪ್ರಖರ ಚಿಂತಕ ಡಿ. ಎಸ್. ನಾಗಭೂಷಣ ನಿಧನ ಹೊಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ತಿಮ್ಮಸಂದ್ರದ ನಾಗಭೂಷಣ ಅವರು ಗಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

published on : 19th May 2022

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯರು; ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಇಬ್ಬರು ಮಹಿಳೆಯರನ್ನು ಆರ್‌ಪಿಎಫ್ ಸಿಬ್ಬಂದಿಗಳು ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಘಟನೆ ಭುವನೇಶ್ವರದಲ್ಲಿ ನಡೆದಿದೆ.

published on : 12th May 2022

ದುಬೈ: ನಾಳೆ ಬಿಎಸ್ ಯಡಿಯೂರಪ್ಪಗೆ ಬಸವ ಭೂಷಣ ಪ್ರಶಸ್ತಿ ಪ್ರದಾನ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ  ಪ್ರಯಾಣ ಬೆಳೆಸಿದ್ದಾರೆ.

published on : 7th May 2022

ರಾಜಸ್ಥಾನ ಬಳಿಕ ಛತ್ತೀಸ್‌ಗಢ ಕಾಂಗ್ರೆಸ್‌ನಲ್ಲೂ ಬಿಕ್ಕಟ್ಟು, ಮುಖ್ಯಮಂತ್ರಿ ಬದಲಾವಣೆಗೆ ಪಟ್ಟು

ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಕೇಳಿಕೊಂಡಿದ್ದು, ಇದೀಗ ಛತ್ತೀಸ್‌ಗಢದಲ್ಲೂ ಮುಖ್ಯಮಂತ್ರಿ...

published on : 28th April 2022
1 2 3 4 5 6 > 

ರಾಶಿ ಭವಿಷ್ಯ