- Tag results for BJP
![]() | ಬಿತ್ತಿದ್ದೇ ಬೆಳೆಯುತ್ತದೆ! ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತವರ 'ಭಾರತ್ ಜೋಡೋ' ಯಾತ್ರೆ ಈ ಶತಮಾನದ ದೊಡ್ಡ ವ್ಯಂಗ್ಯ!ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ಬಗ್ಗೆ ಬಿಜೆಪಿ ಲೇವಡಿ ಮಾಡಿದೆ. ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ ಎಂದಿದೆ. |
![]() | ಬಿಜೆಪಿ ಬಹುಮತಕ್ಕೆ, ರಾಜ್ಯ ರಾಜಕೀಯದ ದಿಕ್ಸೂಚಿ ಬದಲಾವಣೆಗೆ ಹಳೇ ಮೈಸೂರು ನಿರ್ಣಾಯಕ: ಮೂರು ಪಕ್ಷಗಳಿಗೂ ಇದು 'ರಾಯಲ್' ವಾರ್!2023ರ ವಿಧಾನಸಭಾ ಚುನಾವಣೆಗೆ ಹಳೇ ಮೈಸೂರು ಭಾಗದ ಮೇಲೆ ಹೆಚ್ಚಿನ ಗಮನ ಹರಿಸುವ ಮೂಲಕ ಆಡಳಿತಾರೂಢ ಬಿಜೆಪಿಯ ಚುನಾವಣೆಗಾಗಿ ಸಜ್ಜಾಗುತ್ತಿದೆ. |
![]() | ಹಣಕಾಸು ಅಂಕಿ-ಅಂಶಗಳ ತಿರುಚುವ ಕೆಟ್ಟ ಸಾಹಸಕ್ಕೆ ಸರ್ಕಾರ ಮುಂದಾಗಿದೆ: ಸಿದ್ದರಾಮಯ್ಯಭಾರತದ ಆರ್ಥಿಕತೆಯ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ಹೇಳಿದ್ದಾರೆ. |
![]() | ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ದೆಹಲಿ ಬಿಜೆಪಿ ಪ್ರಧಾನ ಕಚೇರಿ ಬಳಿ ಕಾಂಗ್ರೆಸ್ ಪ್ರತಿಭಟನೆರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಪಕ್ಷದ ಆಡಳಿತವಿರುವ ಮಹಾನಗರ ಪಾಲಿಕೆಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾನುವಾರ... |
![]() | ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಮತ್ತೆ ಕಣಕ್ಕೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರ ಹೆಸರನ್ನು ರಾಜ್ಯಸಭೆಗೆ ಮತ್ತು ಬಿ ಎಸ್ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಸೇರಿದಂತೆ 20 ಹೆಸರನ್ನು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಕೋರ್ ಕಮಿಟಿ ಶಿಫಾರಸು ಮಾಡಿದೆ. |
![]() | ನಕಲಿ ಹಿಂದುತ್ವ ಪಕ್ಷ ದೇಶವನ್ನು ದಾರಿತಪ್ಪಿಸುತ್ತಿದೆ: ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿನಕಲಿ ಹಿಂದುತ್ವ ಪಕ್ಷವೊಂದು ದೇಶದ ಜನತೆಯ ದಾರಿ ತಪ್ಪಿಸುತ್ತಿದೆ ಎಂದು ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮಾಣಿಕ್ ಸಹಾ ನೇಮಕದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ಅವರು ಶನಿವಾರ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರನ್ನು ನೇಮಕ ಮಾಡಲಾಗಿದೆ. |
![]() | ಜೆಡಿಎಸ್ ನಾಯಕರ ಪಟ್ಟಿಯನ್ನೇ ಬಿಜೆಪಿಗೆ ನೀಡುತ್ತೇವೆ: ಸಿಎಂ ಇಬ್ರಾಹಿಂಕುದುರೆ ವ್ಯಾಪಾರಕ್ಕೆ ಜೆಡಿಎಸ್ ಹೆದರುವುದಿಲ್ಲ. ಬಿಜೆಪಿಯವರು ಕೇಳಿದರೆ ನಾಯಕರ ಪಟ್ಟಿಯನ್ನೇ ನೀಡುತ್ತೇವೆ. ಯಾರನ್ನೂ ಬೇಕಾದರೂ ಕರೆದುಕೊಂಡು ಹೋಗಲಿ ಎಂದು ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಹೇಳಿದ್ದಾರೆ. |
![]() | ದಾವೋಸ್ ಶೃಂಗಸಭೆ ಮುಖ್ಯವಾಗಿದ್ದು, ಪಾಲ್ಗೊಳ್ಳುವಿಕೆ ಕುರಿತು ಶೀಘ್ರದಲ್ಲೇ ನಿರ್ಧಾರ : ಸಿಎಂ ಬೊಮ್ಮಾಯಿದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ಭಾರತದಿಂದ ನಾನೂ ಸೇರಿದಂತೆ ಇಬ್ಬರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ಬಂದಿದೆ. ಹೀಗಾಗಿ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಮುಖ್ಯವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ. |
![]() | ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ. |
![]() | 'ಅಂತರ್ಧಾನ'ದಲ್ಲಿದ್ದ ರಮ್ಯಾ ಹಠಾತ್ ಪ್ರತ್ಯಕ್ಷ: ರಾಹುಲ್ ಗೆ ಎಐಸಿಸಿ ಪಟ್ಟ ಕಟ್ಟಲು ಚರ್ಚೆ; ಮೀರ್ಸಾದಿಕ್ ಬಣದಿಂದ ಡಿಕೆಶಿ ಹರಕೆ ಕುರಿ!ಮಾಜಿ ಸಂಸದೆ ರಮ್ಯಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಟ್ಟಿಟ್ಟರ್ ವಾರ್ ಕುರಿತಂತೆ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಸಂಬಂಧ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. |
![]() | 'ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತಲ್ಲೋ- ಅಸಹಾಯಕ ಡಿಕೆಶಿ: ಬಿಜೆಪಿ ವ್ಯಂಗ್ಯಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿರುವುದಕ್ಕೆ ಬಿಜೆಪಿ ಸರಣಿ ಟ್ವೀಟ್ ಮೂಲಕ ಅಪಹಾಸ್ಯ ಮಾಡಿದೆ. |
![]() | ಬಿಸಿಸಿಐ ಅನ್ನು ಬಿಜೆಪಿ ಸರ್ಕಾರ ನಡೆಸುತ್ತಿದೆ: ಪಿಸಿಬಿ ಮಾಜಿ ಅಧ್ಯಕ್ಷ ಎಹ್ಸಾನ್ ಮಣಿಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಜೆಪಿ ಸರ್ಕಾರದ ಅಧೀನದಲ್ಲಿದ್ದು ಬಿಸಿಸಿಐ ನೊಂದಿಗೆ ಸಂವಹನ ನಡೆಸುವುದು ಸುಲಭವಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಎಹ್ಸಾನ್ ಮಣಿ ಗಂಭೀರ ಆರೋಪ ಮಾಡಿದ್ದಾರೆ. |
![]() | ಅಸಂಬದ್ಧ ಟ್ವೀಟ್ ಮಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ, ವಿಡಿಯೋ!ಪುದುಚೇರಿ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಟ್ವಿಟರ್ ನಲ್ಲಿ ಹಂಚಿಕೊಂಡ ಅದೊಂದು ವಿಡಿಯೋಗಾಗಿ ಸಿಕ್ಕಾಪಟ್ಟೆ ಟ್ರೋಲ್ ಗೆ ಒಳಗಾಗಿದ್ದಾರೆ. |
![]() | ಬಿಜೆಪಿ ಸಂಸದೆ ಹೇಳುವ ಪ್ರಕಾರ ತಾಜ್ ಮಹಲ್ ಇರುವ ಜಾಗ ಯಾರಿಗೆ ಸೇರಿದ್ದು ಗೊತ್ತೇ?ತಾಜ್ ಮಹಲ್ ನಿರ್ಮಿಸಲಾಗಿರುವ ಪ್ರದೇಶದ ಬಗ್ಗೆ ಬಿಜೆಪಿ ಸಂಸದೆ ದಿಯಾ ಕುಮಾರಿ ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರಿಸಿದೆ. |