- Tag results for BJP Alliance
![]() | ಬಿಜೆಪಿ ಜೊತೆ ದೋಸ್ತಿಗೆ ಅಸಮಾಧಾನ: ಜೆಡಿಎಸ್ ಮಹತ್ವದ ಸಭೆ, ಕುಮಾರಸ್ವಾಮಿ ಹೇಳಿದಿಷ್ಟು..ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್ ನಲ್ಲೇ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ ಭಾನುವಾರ ಜೆಡಿಎಸ್ ಪಕ್ಷದ ಮಹತ್ವದ ಸಭೆ ನಡೆಯಿತು. |
![]() | ಮೈತ್ರಿ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ, ಅಗತ್ಯಬಿದ್ದರೆ ದೇವೇಗೌಡ-ಪ್ರಧಾನಿ ಮೋದಿ ಭೇಟಿ: ಹೆಚ್ ಡಿ ಕುಮಾರಸ್ವಾಮಿಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೊರಟಿದ್ದಾರೆ. ಅವರಿಗೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ. |
![]() | ದೆಹಲಿಯಲ್ಲಿ ದೇವೇಗೌಡ; ಬುಧವಾರ ಕುಮಾರಸ್ವಾಮಿ ಪ್ರಯಾಣ, ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಿರ್ಣಾಯಕ ಹಂತಕ್ಕೆ?2024ರ ಸಾರ್ವತ್ರಿಕ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಹೆಚ್ಚಿನ ಮಾತುಕತೆಗಾಗಿ ಕುಮಾರಸ್ವಾಮಿ ಅವರು ಬುಧವಾರ ದೆಹಲಿಗೆ ಹೋಗುವ ಸಾಧ್ಯತೆಯಿದೆ. |
![]() | ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್“ತಮ್ಮ ಸರ್ಕಾರ ಉರುಳಿಸಿದವರನ್ನೇ ಜೊತೆಯಲ್ಲೇ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಅವರು ಇಳಿದಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. |
![]() | ಕಮಲ-ದಳ ಮೈತ್ರಿ ಲೆಕ್ಕಾಚಾರ: ಪಕ್ಷದೊಳಗೆ ಅಪಸ್ವರ; ಕಲ್ಯಾಣ ಕರ್ನಾಟಕದ ಇಬ್ಬರು ಜೆಡಿಎಸ್ ಶಾಸಕರು ಆಕ್ಷೇಪಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತವನ್ನು ವಿರೋಧಿಸಲು ಸೀಟು ಹಂಟಿಕೆ ಆಧಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಿರುವ ಪಕ್ಷದ ನಡೆಗೆ ಕಲ್ಯಾಣ ಕರ್ನಾಟಕ ಭಾಗದ ಇಬ್ಬರು ಜೆಡಿಎಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. |