- Tag results for BJP Demand
![]() | ಭವಾನಿಪುರ ಉಪ ಚುನಾವಣೆ: ಮತದಾನದ ದಿನ ಸೆಕ್ಷನ್ 144, ಕೇಂದ್ರಿಯ ಪಡೆ ನಿಯೋಜನೆಗೆ ಬಿಜೆಪಿ ಒತ್ತಾಯಉಪ ಚುನಾವಣೆ ನಡೆಯಲಿರುವ ಸೆಪ್ಟೆಂಬರ್ 30 ರಂದು ಭವಾನಿಪುರ ಕ್ಷೇತ್ರದಲ್ಲಿ ಸೆಕ್ಷನ್ 144 ಜಾರಿಗೊಳಿಸಬೇಕು ಹಾಗೂ ಪ್ರತಿಯೊಂದು ಮತಗಟ್ಟೆಗಳಲ್ಲಿ ಕೇಂದ್ರಿಯ ಪ್ಯಾರಾಮಿಲಿಟರಿ ಪಡೆ ನಿಯೋಜಿಸಬೇಕೆಂದು ಬಿಜೆಪಿ ನಿಯೋಗವೊಂದು ಸೋಮವಾರ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿ, ಮನವಿ ಸಲ್ಲಿಸಿದೆ. |