• Tag results for BJP Govt

'ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?': ಸಿದ್ದರಾಮಯ್ಯ ಕಿಡಿ

ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದ್ದು, ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

published on : 5th August 2022

'ಜೈಲಿಗೆ ಹೋಗಿ ಬಂದು ಮೂರು ವರ್ಷ ಆಯ್ತು, ಈಗ ಮತ್ತೆ ಲವ್ ಲೆಟರ್': ಡಿಕೆ ಶಿವಕುಮಾರ್

ಇಡಿ ಹಾಗೂ ಐಟಿ ಅಧಿಕಾರಿಗಳು ನನಗೆ ಹಾಗೂ ನನ್ನೊಂದಿಗೆ ವ್ಯವಹರಿಸಿದವರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

published on : 21st July 2022

ಹಣ ಕಬಳಿಸಲು ತರಾತುರಿಯಲ್ಲಿ ಅಮೃತ್ ನಗರೋತ್ಥಾನ ಯೋಜನೆ: ಎಎಪಿ ಆರೋಪ

ಅಮೃತ್ ನಗರೋತ್ಥಾನ ಯೋಜನೆ ಮೂಲಕ ಜನರ ತೆರಿಗೆ ಹಣವನ್ನು ಲೂಟಿ ಮಾಡಲು ಬಿಜೆಪಿಯ ಶೇ. 40 ರಷ್ಟು ಕಮೀಷನ್ ಸರ್ಕಾರ ತರಾತುರಿಯಲ್ಲಿ ಯೋಜನೆ ಜಾರಿಗೆ ತರುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

published on : 16th July 2022

ಪ್ರವಾಹ ಪೀಡಿತ ಪ್ರದೇಶಕ್ಕೆ ಮಂತ್ರಿಗಳಿಂದ ನೆಪ ಮಾತ್ರದ ಭೇಟಿ: ಡಿ.ಕೆ. ಶಿವಕುಮಾರ್ ಆರೋಪ

ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂತ್ರಿಗಳು, ಶಾಸಕರು ಹಾಗೂ ನಾಯಕರು ನೆಪ ಮಾತ್ರಕ್ಕೆ ಭೇಟಿ ನೀಡುತ್ತಿದ್ದಾರೆಯೇ ಹೊರತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪ ಮಾಡಿದ್ದಾರೆ.

published on : 12th July 2022

ಅಗ್ನಿಪಥ್ ಯೋಜನೆಯಿಂದ ಸೇನಾ ರೆಜಿಮೆಂಟ್ ವ್ಯವಸ್ಥೆ ಬದಲಾಗುವುದಿಲ್ಲ: ಕೇಂದ್ರ ಸರ್ಕಾರ

ಸೇನಾ ನೇಮಕಾತಿಯಲ್ಲಿ ಅಮೂಗ್ರ ಬದಲಾವಣೆ ಎಂದೇ ಹೇಳಲಾಗುತ್ತಿರುವ ಅಗ್ನಿಪಥ್ ಯೋಜನೆಯಡಿಯಲ್ಲಿ ಸೇನೆಯ ರೆಜಿಮೆಂಟಲ್ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗುತ್ತಿಲ್ಲ ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.

published on : 16th June 2022

'ಅಗ್ನಿಪಥ್' ಯೋಜನೆ ವಿರುದ್ಧ ಪ್ರತಿಭಟನೆ: ಬಿಹಾರದಲ್ಲಿ ರೈಲಿಗೆ ಬೆಂಕಿ, ಬಿಜೆಪಿ ಶಾಸಕನಿಗೆ ಗಾಯ

ಕೇಂದ್ರ ಸರ್ಕಾರ ಮತ್ತೊಂದು ಯೋಜನೆ ವಿವಾದಕ್ಕೀಡಾಗಿದ್ದು, ಸೇನಾ ನೇಮಕಾತಿ ಕುರಿತ 'ಅಗ್ನಿಪಥ್' ಯೋಜನೆಗೆ ಬಿಹಾರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ರೈಲಿಗೆ ಬೆಂಕಿ ಹಚ್ಚಿದ್ದಾರೆ.

published on : 16th June 2022

ಸಿಲಿಕಾನ್‌ ಸಿಟಿಯನ್ನು ಸ್ವಿಮ್ಮಿಂಗ್‌ ಫೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು- ಎಚ್ ಡಿಕೆ

ಸಿಲಿಕಾನ್‌ ಸಿಟಿಯನ್ನು ಸ್ವಿಮ್ಮಿಂಗ್‌ ಫೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

published on : 22nd May 2022

ಲೋಕಾಯುಕ್ತ ಮತ್ತಷ್ಟು ದುರ್ಬಲ: ಎಸ್ ಪಿ, ಡಿವೈಎಸ್ ಪಿಗಳ ವಾಪಸ್ ಕೊಡಿ ಎಂದ ಸರ್ಕಾರ!

ಭ್ರಷ್ಟಾಚಾರ ನಿಗ್ರಹ ದಳ ರಚನೆ ಬಳಿಕ ದುರ್ಬಲಗೊಂಡಿದ್ದ ಕರ್ನಾಟಕ ಲೋಕಾಯುಕ್ತಕ್ಕೆ ರಾಜ್ಯ ಸರ್ಕಾರ ಮತ್ತೊಂದು ಹೊಡೆತ ನೀಡಿದ್ದು, ಲೋಕಾಯುಕ್ತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಸ್ ಪಿ, ಡಿವೈಎಸ್ ಪಿಗಳ ವಾಪಸ್ ಕರೆಸಿಕೊಳ್ಳುವ ಪ್ರಸ್ತಾಪ ಮುಂದಿಟ್ಟು ಲೋಕಾಯುಕ್ತ ಸಂಸ್ಥೆಗೆ ಮತ್ತೊಂದು ಆಘಾತ ನೀಡಿದೆ.

published on : 27th April 2022

ಮೇ 4 ರಂದು ಎಲ್ಐಸಿ ಐಪಿಒ ಬಿಡುಗಡೆ ಸಾಧ್ಯತೆ!

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ)ಯ ಬಹುನಿರೀಕ್ಷಿತ ಐಪಿಒ (initial public offering) ಅನ್ನು ಕೇಂದ್ರ ಸರ್ಕಾರ ಮೇ 4 ರಿಂದ ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ.   

published on : 26th April 2022

ಕಮಿಷನ್ ಭ್ರಷ್ಟಾಚಾರ, ಹಗರಣಗಳ ಆರೋಪ ನಡುವೆಯೇ ಇನ್ನೂ ಖಾಲಿ ಇದೆ 'ಕರ್ನಾಟಕ ಲೋಕಾಯುಕ್ತ' ಹುದ್ದೆ!

ಭ್ರಷ್ಟಾಚಾರ, ಹಗರಣಗಳ ಆರೋಪಗಳ ನಡುವೆಯೂ ಕರ್ನಾಟಕದಲ್ಲಿ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಮನಸನ್ನು ರಾಜ್ಯ ಸರ್ಕಾರ ಮಾಡಿದಂತೆ ಕಾಣುತ್ತಿಲ್ಲ...

published on : 26th April 2022

ಪಿಎಸ್ಐ ನೇಮಕಾತಿ ಅಕ್ರಮ: ಸರ್ಕಾರ ಬೆಟ್ಟ ಅಗೆದು ಇಲಿ‌ ಹಿಡಿಯುತ್ತಿದೆ ಎಂದ ದಿನೇಶ್ ಗುಂಡೂರಾವ್

ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ‌ ಹಿಡಿಯುತ್ತಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

published on : 26th April 2022

ಸ್ವಾಮೀಜಿಗಳತ್ರನೇ ಲಂಚ ಕೇಳ್ತಾರೆ ಅಂದ್ರೆ ಎಂಥ ನಾಚಿಕೆಗೇಡಿನ‌ ಸರ್ಕಾರ ಇದು: ಸಿದ್ದರಾಮಯ್ಯ ಕಿಡಿ

ಸ್ವಾಮೀಜಿಗಳ ಹತ್ತಿರವೂ 30 ಪರ್ಸೆಂಟ್ ಕಮಿಷನ್ ಕೇಳೋದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

published on : 18th April 2022

ಧ್ವನಿವರ್ಧಕ ವಿವಾದಕ್ಕೆ ಸಿಎಂ ಬೊಮ್ಮಾಯಿ, ಆರ್ ಎಸ್ಎಸ್ ಕಾರಣ: ಮಾಜಿ ಸಿಎಂ ಸಿದ್ದರಾಮಯ್ಯ

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಆರ್ ಎಸ್ ಎಸ್ ಕಾರಣ.. ಅವರ ಕುಮ್ಮಕ್ಕಿನಿಂದಲೇ ಇದು ವಿವಾದದ ಸ್ವರೂಪ ಪಡೆದಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

published on : 5th April 2022

ಕೃಷಿ ಹೊಂಡ ಯೋಜನೆ ಯಾಕೆ ನಿಲ್ಲಿಸಿದ್ದಿರಾ? ‘ಹಿಂಗಾರಿಗೆ ಗೊಬ್ಬರ ಬೇಕೇಬೇಕು’: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಸಿದ್ದರಾಮಯ್ಯ

ಕೃಷಿ ಹೊಂಡ ಯೋಜನೆ ಯಾಕೆ ನಿಲ್ಲಿಸಿದ್ದಿರಾ? ಹಿಂಗಾರು ಬೆಳೆಗಳಿಗೆ ಯೂರಿಯಾ ಗೊಬ್ಬರ ಬೇಕೆ ಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದರು.

published on : 29th March 2022

ಈಶ್ವರಪ್ಪ, ಖೂಬಾ ಬಂಧನ ಏಕಿಲ್ಲ? ಯೋಧ ಅಲ್ತಾಫ್ ಗೆ ಏಕೆ ಪರಿಹಾರ ನೀಡಿಲ್ಲ?; ದುಪ್ಪಟ್ಟ ಧರಿಸಲು ಅವಕಾಶ ನೀಡಿ: ಸದನದಲ್ಲಿ ಸಿದ್ದರಾಮಯ್ಯ

ರಾಜ್ಯದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಹರ್ಷ ಕೊಲೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಶವ ಮೆರವಣಿಗೆ ನಡೆಸಿದ್ದ ಸಚಿವ ಕೆ.ಎಸ್.ಈಶ್ವರಪ್ಪ, ಅವರನ್ನು ಮತ್ತು ಆಳಂದದಲ್ಲಿ ಮೆರವಣಿಗೆ ನಡೆಸಿದ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು‌ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

published on : 24th March 2022
1 2 3 > 

ರಾಶಿ ಭವಿಷ್ಯ