• Tag results for BJP Join

ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಸಾಧ್ಯತೆ

ಉಡುಪಿ ಜಿಲ್ಲೆಯಲ್ಲಿ ಪ್ರಬಲ ನಾಯಕ ಎಂದು ಪರಿಗಣಿಸಲಾಗಿದ್ದ ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

published on : 9th May 2022

ಕೇಜ್ರಿವಾಲ್ ರೋಡ್ ಶೋ ಬೆನ್ನಲ್ಲೇ, ಹಿಮಾಚಲ ಪ್ರದೇಶ ಎಎಪಿ ರಾಜ್ಯಾಧ್ಯಕ್ಷ ಅನೂಪ್ ಕೇಸರಿ ಬಿಜೆಪಿಗೆ ಸೇರ್ಪಡೆ!

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಎಎಪಿ ರಾಜ್ಯಾಧ್ಯಕ್ಷ ಅನೂಪ್ ಕೇಸರಿ ಹಾಗೂ ಮತ್ತಿಬ್ಬರು ಪಕ್ಷದ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು. ಇತ್ತೀಚಿಗೆ ಮಂಡಿಯಲ್ಲಿ ಅರವಿಂದ್ ಕೇಜ್ರಿವಾಲ್ ನಡೆಸಿದ ರೋಡ್ ಶೋ ವೇಳೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. 

published on : 9th April 2022

ಕಾಂಗ್ರೆಸ್ ತೊರೆದ ಆರ್ ಪಿಎನ್ ಸಿಂಗ್ ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗುವುದನ್ನು ಖಚಿತಪಡಿಸಿದ್ದಾರೆ.

published on : 25th January 2022

ರಾಶಿ ಭವಿಷ್ಯ