- Tag results for BJP MLA
![]() | ಲಕ್ನೋ: ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅಧಿಕೃತ ನಿವಾಸದಲ್ಲಿ ಯುವಕ ನೇಣಿಗೆ ಶರಣುಬಿಜೆಪಿ ಶಾಸಕರ ಮನೆಯಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಭಾನುವಾರ ರಾತ್ರಿ ನಡೆದಿದೆ. |
![]() | ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ; ಬಿಜೆಪಿ ಶಾಸಕ ವೀರೇಂದ್ರ ರಘುವಂಶಿ ರಾಜಿನಾಮೆವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ, ಶಾಸಕ ವೀರೇಂದ್ರ ರಘುವಂಶಿ ಗುರುವಾರ ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ಘೋಷಿಸಿದರು. |
![]() | ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ; ನಾನು ಲೋಕಸಭೆಗೆ, ನನ್ನ ಮಗ ವಿಧಾನಸಭೆಗೆ ಎಂಬುದು ಸುಳ್ಳು: ಸೋಮಶೇಖರ್ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ, ಪಕ್ಷದಲ್ಲಿ ಮುಂದುವರಿಯಬೇಕೇ ಬೇಡವೇ ಎಂಬ ಬಗ್ಗೆ ಇನ್ನೂ ನಾಲ್ಕೈದು ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. |
![]() | ಕಾಂಗ್ರೆಸ್ ಸೇರ್ತಾರೆ ಎಂಬ ವದಂತಿ ನಡುವೆ ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್!ಲೋಕಸಭಾ ಚುನಾವಣೆಗೂ ಮುನ್ನಾ ಆಪರೇಷನ್ ಹಸ್ತ' ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕೆಲ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದು, ಈ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. |
![]() | ಭವಿಷ್ಯವನ್ನು ಊಹಿಸಲು ಸಾಧ್ಯವಿಲ್ಲ; ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?ಬಿಜೆಪಿಗೆ ಸೇರಿರುವ ಕಾಂಗ್ರೆಸ್ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಮರಳಲು ಬಯಸುತ್ತಿದ್ದಾರೆ ಎಂಬುದು ಮಾಧ್ಯಮಗಳ ಊಹಾಪೋಹಗಳ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. |
![]() | ಆಪರೇಷನ್ ಲೋಕಸಭೆ: ಯಾರೆಲ್ಲಾ ಕಾಂಗ್ರೆಸ್ ಗೆ ಬರ್ತಾರೋ ಅವರನ್ನೆಲ್ಲಾ ಸೇರಿಸಿಕೊಳ್ಳಿ- ಡಿ.ಕೆ ಶಿವಕುಮಾರ್ರಾಜ್ಯ ರಾಜಕಾರಣದಲ್ಲಿ ಬಾಂಬೆ ಬಾಯ್ಸ್ ಘರ್‌ವಾಪ್ಸಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆಪರೇಷನ್‌ಗೆ ಕಾಂಗ್ರೆಸ್ ಕೈ ಹಾಕಿದೆ ಎನ್ನುವ ಹೊತ್ತಲ್ಲೇ ಯಶವಂತಪುರದಲ್ಲಿ ಭಾರೀ ಬೆಳವಣಿಗೆ ನಡೆದಿದೆ. |
![]() | ಎಸ್.ಟಿ. ಸೋಮಶೇಖರ್ ಬಿಜೆಪಿ ತೊರೆದು ಪುನಃ ಕಾಂಗ್ರೆಸ್ ಸೇರ್ತಾರಾ? ಯಶವಂತಪುರ ಶಾಸಕ ಹೇಳಿದ್ದು ಹೀಗೆ....ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಮರಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಈ ಕುರಿತಂತೆ ಗುರುವಾರ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಪಕ್ಷ ಸೇರಲ್ಲ ಎಂದರು. |
![]() | ಲೋಕಸಭಾ ಚುನಾವಣೆ: ಅನ್ಯ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಒಲವು- ಡಿಸಿಎಂ ಡಿಕೆ ಶಿವಕುಮಾರ್2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ, ಅನ್ಯ ಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಒಲವು ತೋರಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. |
![]() | ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಹೇಳಿಕೆ: ಬಿಜೆಪಿ ಶಾಸಕ ಚಂದ್ರು ಲಮಾಣಿ ಯೂ-ಟರ್ನ್!ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕುರಿತು ಹೇಳಿಕೆ ನೀಡಿರುವ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಅವರ ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಟೀಕೆಗೆ ಒಳಗಾದ ನಂತರ ಇದೀಗ ಉಲ್ಟಾ ಹೊಡೆದಿದ್ದಾರೆ. |
![]() | ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು: ತುಮಕೂರು ಬಿಜೆಪಿ ಶಾಸಕ ಸುರೇಶ್ ಗೌಡಇಂದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿದ್ದು ನಮ್ಮ ಸಮುದಾಯದ ಮುಖಂಡ ಡಿ.ಕೆ ಶಿವಕುಮಾರ್ ಅವರ ನಾಯಕತ್ವ ಕಾರಣ ಆದರೆ ಆದರೆ ಅಂತಹ ವ್ಯಕ್ತಿ ಮುಖ್ಯಮಂತ್ರಿಯಾಗುವ ಸನ್ನಿವೇಶ ಬಂದಾಗ ಅಂದು ಸಮುದಾಯದ ಯಾವುದೇ ಮುಖಂಡರು ಧ್ವನಿ ಎತ್ತಲಿಲ್ಲ ಎಂದು ತಿಳಿಸಿದರು. |
![]() | ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಆರೋಪಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕರೊಬ್ಬರು ಶನಿವಾರ ರಾತ್ರಿ ಜಂಕಲ್ ಗ್ರಾಮದ ಬಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಮಧ್ಯ ಪ್ರದೇಶ: ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕನ ಪುತ್ರಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಪುತ್ರ, ತನ್ನೊಂದಿಗೆ ವಾಗ್ವಾದ ನಡೆಸಿದ 34 ವರ್ಷದ ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಚುನಾವಣೆ ಗೆಲ್ಲಲು ಮುನಿರತ್ನ ಹನಿಟ್ರ್ಯಾಪ್; ಅದಕ್ಕೆಂದೆ ಸ್ಟುಡಿಯೋ ಇದೆ: ವಿಕಾಸ ಸೌಧ, ವಿಧಾನ ಸೌಧದಲ್ಲೆಲ್ಲಾ ಬರೀ ಆಂಟಿಗಳೇ!ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕುರಿತು ಗಂಭೀರ ಆರೋಪ ಕೇಳಿಬಂದಿದೆ. ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬವರು ಗಂಭೀರ ಆರೋಪ ಮಾಡಿದ್ದಾರೆ. |
![]() | ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ: ವಿಜಯೇಂದ್ರರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. |
![]() | 10 ಬಿಜೆಪಿ ಶಾಸಕರ ಅಮಾನತು: ಇಂದು ಬಿಜೆಪಿ ಶಾಸಕಾಂಗ ಸಭೆ, ಜೆಡಿಎಸ್ ನಿಂದಲೂ ಸಭೆವಿಧಾನಸಭೆಯಲ್ಲಿ(Karnataka Assembly Session) ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. |