- Tag results for BJP MLAs
![]() | ತ್ರಿಪುರಾ ಬಿಜೆಪಿಗೆ ಬಿಗ್ ಶಾಕ್: ಇಬ್ಬರು ಶಾಸಕರ ರಾಜೀನಾಮೆ!ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ಸೋಮವಾರ ತ್ರಿಪುರಾ ವಿಧಾನಸಭೆಗೆ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ. |
![]() | ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯ ರದ್ದುಪಡಿಸಿದ ಸುಪ್ರೀಂ ಕೋರ್ಟ್ಮಹಾರಾಷ್ಟ್ರ ವಿಧಾನಸಭೆಯಿಂದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಕರೆದಿದೆ. |
![]() | ನಿಮ್ಮ ಜೊತೆ ಯಾರಾದರೂ ಬಂದರೆ ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ, ಅವಕಾಶವಾದ ಮತ್ತು ಅಧಿಕಾರ ದಾಹಕ್ಕಾಗಿ ಮಾತ್ರ!ಸಿದ್ದರಾಮಯ್ಯನವರೇ, ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ, ಕಾಂಗ್ರೆಸ್ ಕಳ್ಳಾಟ ಎಂದು ಲೇವಡಿ ಮಾಡಿದೆ. |
![]() | ನಿಮ್ಮಿಂದಲೇ ಸರ್ಕಾರ ಅಲ್ಲ, ಕನಿಷ್ಠ ಪೋನ್ ಕಾಲ್ ರಿಸೀವ್ ಮಾಡಿ: ಬಿಜೆಪಿ ಸಚಿವರ ವಿರುದ್ಧ ಸ್ವಪಕ್ಷೀಯ ಶಾಸಕರ ಆಕ್ರೋಶಕ್ಷೇತ್ರಕ್ಕೆ ಅನುದಾನ ಬಿಡುಗಡೆ ಆಗದಿರುವ ಬಗ್ಗೆ ಶಾಸಕರು ಸಿಎಂ ಬಸವರಾಜ ಬೊಮ್ಮಾಯಿ ಮುಂದೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. |
![]() | ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷ ಅಮಾನತು ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಅಸ್ತುಸಭಾಧ್ಯಕ್ಷರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜ್ಯ ವಿಧಾನಸಭೆಯಿಂದ 12 ಬಿಜೆಪಿ ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಪ್ರತಿಪಕ್ಷ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ನಡೆಸಲು ಸುಪ್ರೀಂ... |
![]() | ಜೆಡಿಎಸ್-ಕಾಂಗ್ರೆಸ್ ನಿಂದ ಬಂದವರಿಗೆ ಆದ್ಯತೆ; ನಮ್ಮ ಗೋಳು ಕೇಳೋರು ಯಾರು?: ಬೊಮ್ಮಾಯಿ ಮುಂದೆ ಶಾಸಕರ ಅಳಲು!ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ತಮ್ಮ ನಿವಾಸದಲ್ಲಿ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು |
![]() | ಮೀಸಲಾತಿ ಬೇಡಿಕೆ: ಸದನದ ಬಾವಿಗಿಳಿದು ಇಬ್ಬರು ಬಿಜೆಪಿ ಶಾಸಕರ ಪ್ರತಿಭಟನೆ, ಸರ್ಕಾರಕ್ಕೆ ಮುಜುಗರವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ್ ಅವರು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸದನದ ಬಾವಿಗಿಳಿದ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ತೀವ್ರ ಮುಜುಗರ... |
![]() | ಮಹಾರಾಷ್ಟ್ರ: ಪ್ರಿಸೈಡಿಂಗ್ ಆಫೀಸರ್ ಜೊತೆ ಅನುಚಿತ ವರ್ತನೆ; 12 ಬಿಜೆಪಿ ಶಾಸಕರಿಗೆ ಒಂದು ವರ್ಷ ಅಮಾನತು ಶಿಕ್ಷೆ!ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ಪ್ರಿಸೈಂಡಿಂಗ್ ಆಫೀಸರ್ ಭಾಸ್ಕರ್ ಜಾದವ್ ಜೊತೆಗೆ ಅನುಚಿತವಾಗಿ ವರ್ತಿಸಿದ 12 ಬಿಜೆಪಿ ಶಾಸಕರನ್ನು ಒಂದು ವರ್ಷದವರೆಗೂ ಸೋಮವಾರ ಅಮಾನತು ಮಾಡಲಾಗಿದೆ. |
![]() | ಬಂಗಾಳ: 77 ಬಿಜೆಪಿ ಶಾಸಕರಿಗೆ ಕೇಂದ್ರದಿಂದ ಭದ್ರತೆಪಶ್ಚಿಮ ಬಂಗಾಳದಲ್ಲಿ ಶಾಸನ ಸಭೆಗೆ ಆಯ್ಕೆಯಾಗಿರುವ ಬಿಜೆಪಿಯ ಎಲ್ಲಾ 77 ಶಾಸಕರಿಗೆ ಕೇಂದ್ರದಿಂದ ಭದ್ರತೆಯನ್ನು ಒದಗಿಸಲಾಗಿದೆ. |
![]() | ಬಿಜೆಪಿಯ 40 ಶಾಸಕರಿಂದ ಸಿಎಂ ಯಡಿಯೂರಪ್ಪ ಭೇಟಿ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ; ಅನುದಾನ ಬಿಡುಗಡೆಗೆ ಮನವಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ 40 ಶಾಸಕರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. |