• Tag results for BJP MP

ಪಶ್ಚಿಮ ಬಂಗಾಳ: ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಮೇಲೆ ಹಾನಿಕರ ರಾಸಾಯನಿಕ ಬಣ್ಣ ಎಸೆತ, ಟಿಎಂಸಿ ಕೃತ್ಯದ ಆರೋಪ 

ಹಾನಿಕಾರಕ ರಾಸಾಯನಿಕ ಒಳಗೊಂಡಿದ್ದ ಬಣ್ಣವನ್ನು ತಮ್ಮ ಮೇಲೆ ಹೂಗ್ಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಎರಚಿದ್ದರು ಎಂದು ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಆರೋಪಿಸಿದ್ದಾರೆ.

published on : 28th March 2021

ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ನಿಗೂಢ ಸಾವು: ಆತ್ಮಹತ್ಯೆ ಶಂಕೆ?

ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಶರ್ಮಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

published on : 17th March 2021

ವಿಡಿಯೋ ಮಾಡಿ ಕುಟುಂಬದ ವಿರುದ್ಧ ದೂರಿದ್ದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಸೊಸೆ ಆತ್ಮಹತ್ಯೆಗೆ ಯತ್ನ!

ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಸೊಸೆ ಅಂಕಿತಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಖನೌ ಬಳಿಯ ಕಾಕೋರಿಯಲ್ಲಿರುವ ತಮ್ಮ ಮನೆಯ ಹೊರಗೆ ಮಣಿಕಟ್ಟನ್ನು ಕತ್ತರಿಸಿಕೊಂಡು ಅಂಕಿತಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

published on : 15th March 2021

ಸಂಸದರ ನಿಧಿಯಲ್ಲಿ ಸಂವಿಧಾನದ ಪುಸ್ತಕ ಮುದ್ರಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಮುಂದಾದ ಶ್ರೀನಿವಾಸ್ ಪ್ರಸಾದ್

ಹಿರಿಯ ರಾಜಕಾರಣಿ ಮತ್ತು ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ತಮ್ಮ ಚಮರಾಜ್‌ನಗರ ಲೋಕಸಭಾ ಕ್ಷೇತ್ರದ ಪದವಿ ಪೂರ್ವ ಕಾಲೇಜಿನ ಸುಮಾರು 12,000 ವಿದ್ಯಾರ್ಥಿಗಳಿಗೆ 'ಸಂವಿದನ ಓದಿ' (ಸಂವಿಧಾನದ ಪುಸ್ತಕ) ಪುಸ್ತಕ ವಿತರಿಸಲಿದ್ದಾರೆ.

published on : 16th January 2021

ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆ!

ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಸಹ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

published on : 21st December 2020

ಓವೈಸಿಗೆ ಹಾಕುವ ಒಂದೊಂದು ಮತವೂ ಭಾರತದ ವಿರುದ್ಧವಾಗುತ್ತದೆ: ತೇಜಸ್ವಿ ಸೂರ್ಯ 

ಪಶ್ಚಿಮ ಬಂಗಾಳದ ನಂತರ ಹೈದರಾಬಾದ್ ಗೆ ಭೇಟಿ ನೀಡಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರಾಧ್ಯಕ್ಷ ತೇಜಸ್ವಿ ಸೂರ್ಯ ಅಸಾದುದ್ದೀನ್ ಓವೈಸಿ ವಿರುದ್ಧ ಗುಡುಗಿದ್ದಾರೆ.  

published on : 23rd November 2020

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವು

ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

published on : 17th November 2020

ಶಿಷ್ಟಾಚಾರ ಉಲ್ಲಂಘನೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ನೊಟೀಸ್ 

ಶಿಷ್ಟಾಚಾರ ಉಲ್ಲಂಘನೆ(breach of privilege) ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿ ಸಂಸದ ನಿಶಿಕಾಂತ್ ದುಬೆಗೆ ನೊಟೀಸ್ ಕಳುಹಿಸಿದ್ದಾರೆ. ಶಶಿ ತರೂರ್ ಮಾಹಿತಿ ತಂತ್ರಜ್ಞಾನದ ಸಂಸದೀಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

published on : 19th August 2020

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನಿ ನಂಬರ್ ನಿಂದ ಬೆದರಿಕೆ ಕರೆ

ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಬೆದರಿಕೆ ಬಂದಿದೆ. 

published on : 11th August 2020

ರಾಜ್ಯಸಭಾ ನೀತಿ ಸಮಿತಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಶಿವ ಪ್ರತಾಪ್ ಶುಕ್ಲಾ ನೇಮಕ 

ರಾಜ್ಯ ಸಭೆಯ ನೀತಿ ಸಮಿತಿ ಅಧ್ಯಯಕ್ಷರಾಗಿ ಬಿಜೆಪಿ ಸಂಸದ ಶಿವ ಪ್ರತಾಪ್ ಶುಕ್ಲಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸಭಾ ಪ್ರಧಾನ ಕಾರ್ಯದರ್ಶಿ  ದೇಶ್ ದೀಪಕ್  ವರ್ಮಾ ತಿಳಿಸಿದ್ದಾರೆ.

published on : 31st July 2020

ಕೊರೋನಾ ನಿಗ್ರಹಿಸಲು ಆ.5ರವರೆಗೂ ದಿನಕ್ಕೆ 5 ಬಾರಿ ಹನುಮಾನ್ ಚಾಲಿಸಾ ಪಠಿಸಿ: ಬಿಜೆಪಿ ಸಂಸದೆ

ಭಾರತಕ್ಕೆ ಕಂಗ್ಗಂಟಾಗಿರುವ ಪರಿಣಮಿಸಿರುವ ಕೊರೋನಾ ವೈರಸನ್ನು ನಿಗ್ರಹಿಸಲು ಆಗಸ್ಟ್ 5ರವರೆಗೂ ದಿನಕ್ಕೆ 5 ಬಾರಿ ಹನುಮಾನ ಚಾಲಿಸಾ ಪಠಿಸಬೇಕೆಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮನವಿ ಮಾಡಿಕೊಂಡಿದ್ದಾರೆ. 

published on : 26th July 2020