• Tag results for BJP candidate

ಶಿರಾ, ಆರ್ ಆರ್ ನಗರ ಉಪಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿಗಳ ಮುನ್ನಡೆ 

ಶಿರಾದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆಯುವ ಮುನ್ಸೂಚನೆ ಇದೆ. 

published on : 10th November 2020

ಉಪಚುನಾವಣೆ: ಐಶರಾಮಿ ಬೈಕ್‌ನಲ್ಲಿ ಆನಂದ್ ಸಿಂಗ್ ರೋಡ್ ಶೋ...

ಹೊಸಪೇಟೆ ಉಪಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದೆ. ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದು, ಅಭ್ಯರ್ಥಿಗಳು ಹೆಚ್ಚಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ರೋಡ್ ಶೋ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. 

published on : 30th November 2019

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಪತ್ನಿ ಆಸ್ತಿ ಎಷ್ಟು ಗೊತ್ತಾ?

ಡಿಸೆಂಬರ್ 12ಕ್ಕೆ ನಡೆಯುವ ರಾಜ್ಯಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ. ರಾಮಮೂರ್ತಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

published on : 29th November 2019

ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಎಲ್​ಸಿ ಪುಟ್ಟಣ್ಣ; ಯಡಿಯೂರಪ್ಪ

ವಿಧಾನಪರಿಷತ್​ ಚುನಾವಣೆಗೆ ಉಚ್ಚಾಟಿತ  ಜೆಡಿಎಸ್​ ಎಂಎಲ್​ಸಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿ.ಎಸ್​ಯಡಿಯೂರಪ್ಪ ಘೋಷಿಸಿದ್ದಾರೆ. 

published on : 26th November 2019

ಶಿವಾಜಿನಗರ ಬಿಜೆಪಿ ಅಭ್ಯರ್ಥಿ ಪರ ರೋಷನ್ ಬೇಗ್, ಕಾಂಗ್ರೆಸ್ ಕಾರ್ಪುರೇಟರ್ ಬಹಿರಂಗ ಪ್ರಚಾರ

ಶಿವಾಜಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಅನರ್ಹ ಶಾಸಕ ರೋಷನ್ ಬೇಗ್ ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ಗುಣಶೇಖರ್ ಅವರು ಸೋಮವಾರ ಬಹಿರಂಗವಾಗಿಯೇ ಪ್ರಚಾರ ನಡೆಸಿದರು.

published on : 25th November 2019

ಉಪ ಚುನಾವಣೆ ಮತದಾನ; ಬಿಜೆಪಿ ಅಭ್ಯರ್ಥಿಯನ್ನು ಹಿಗ್ಗಾಮುಗ್ಗ ಥಳಿಸಿದ ಟಿಎಂಸಿ ಕಾರ್ಯಕರ್ತರು!

ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.

published on : 25th November 2019

ತಲೆ ಮೇಲೆ ಶೂ ಇಟ್ಕೊಂಡು ಮತಯಾಚನೆ ಮಾಡಿದ ಬಿಜೆಪಿ ಅಭ್ಯರ್ಥಿ: ಕಾರಣವೇನು ಗೊತ್ತೇ?

ಚುನಾವಣೆ ಬಂತೆಂದರೆ ಅಲ್ಲಿ ಒಂದಿಷ್ಟು ಸ್ವಾರಸ್ಯ ಘಟನೆಗಳಿಗೆ ಕೊರತೆ ಇರುವುದಿಲ್ಲ. ಅಂಥಹದ್ದೇ ಘಟನೆ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಹರ್ಯಾಣದಲ್ಲಿ ನಡೆದಿದೆ.

published on : 11th October 2019