- Tag results for BJP chief
![]() | ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳು ನಾಡು ಬಿಜೆಪಿ ಅಧ್ಯಕ್ಷ: ಡಿಎಂಕೆ ವಿರುದ್ಧ ಹಗರಣದ ಆರೋಪತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಿದ್ದು, ಡಿಎಂಕೆ ವಿರುದ್ಧ ಹಗರಣದ ಆರೋಪ ಮಾಡಿದ್ದಾರೆ. |
![]() | 40 ಎನ್ ಸಿಪಿ ಶಾಸಕರಿಂದ ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ: ಬಿಜೆಪಿ ಮುಖ್ಯಸ್ಥಮಹಾರಾಷ್ಟ್ರದ ಎನ್ ಸಿಪಿ ಪಕ್ಷದ 40 ಶಾಸಕರು ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದು ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ ಹೇಳಿದ್ದಾರೆ. |
![]() | ಜಯಲಲಿತಾ ಕುರಿತ ಹೇಳಿಕೆ: ಎಐಎಡಿಎಂಕೆ, ಬಿಜೆಪಿ ಸಂಬಂಧದಲ್ಲಿ ಬಿರುಕು, ಅಣ್ಣಾಮಲೈ ವಿರುದ್ಧ ಹರಿಹಾಯ್ದ ಪಳನಿಸ್ವಾಮಿತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಕುರಿತು ನೀಡಿರುವ ಹೇಳಿಕೆಯಿಂದಾಗಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ. |
![]() | ರಾಹುಲ್ ಗಾಂಧಿ ಭಾರತದ ಯಾವುದೋ ಶತ್ರು ಶಕ್ತಿಯ ನಾಯಕನಂತೆ ಕಾಣಿಸುತ್ತಿದ್ದಾರೆ, ರಾಜಕೀಯ ನಾಯಕನಂತಲ್ಲ: ರವೀಂದರ್ ರೈನಾಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಮೆರಿಕದಲ್ಲಿನ ಅವರ ಹೇಳಿಕೆಗಳು ಭಾರತದ 'ಶತ್ರುಗಳನ್ನು' ಹೋಲುತ್ತವೆ ಮತ್ತು ಅಲ್ಲಿಂದ ತೆರೆದುಕೊಳ್ಳುವ 'ನಾಟಕ'ಕ್ಕೆ ಅವರು 'ವೆಚ್ಚವನ್ನು' ಭರಿಸಬೇಕಾಗುತ್ತದೆ ಎಂದು ಹೇಳಿದರು. |
![]() | ನಾಳೆ ಡಿಎಂಕೆ ಫೈಲ್ಸ್ ಬಿಡುಗಡೆ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಏ.14 ರಂದು ಡಿಎಂಕೆ ಫೈಲ್ಸ್ ನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. |
![]() | ತೆಲಂಗಾಣ: ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಬಂಧನಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕರೀಮ್‌ನಗರದಲ್ಲಿರುವ ನಿವಾಸದಲ್ಲಿ ಸಂಜಯ್ ಕುಮಾರ್ ಅವರನ್ನು ಬುಧವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ . |
![]() | 'ನಾನು ಗೋಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ': ಮೇಘಾಲಯ ಬಿಜೆಪಿ ಅಧ್ಯಕ್ಷನಾನು ಗೌಮಾಂಸ ತಿನ್ನುತ್ತೇನೆ ಮತ್ತು ಬಿಜೆಪಿಯಲ್ಲೇ ಇದ್ದೇನೆ. ಗೋಮಾಂಸ ತಿನ್ನುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಮೇಘಾಲಯ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಹೇಳಿದ್ದಾರೆ. |
![]() | ಪಕ್ಷದ ಗೆಲುವಲ್ಲ, ರಾಜ್ಯದ ಜನತೆಗೆ ಸಂದ ಗೆಲುವು: ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ಪಕ್ಷದ ಕಾರ್ಯಕರ್ತರು ಬೆವರು ಮತ್ತು ರಕ್ತವನ್ನು ಹರಿಸಿ ಪಟ್ಟ ಶ್ರಮ ಜನರನ್ನು ತಲುಪಿದೆ. ಪಕ್ಷದ ನಾಯಕರ ನಾಯಕತ್ವವನ್ನು ಜನರು ಒಪ್ಪಿದ್ದಾರೆ |