- Tag results for BJP f
![]() | ಟಿಎಂಸಿಯಲ್ಲಿದ್ದ ಪತ್ನಿಗೆ ಚುನಾವಣೆಯಲ್ಲಿ ಸೋಲು; ಬಿಜೆಪಿಯಲ್ಲಿದ್ದ ತಂದೆಯನ್ನೆ ಹತ್ಯೆ ಮಾಡಿದ ಯುವಕ?!ಇತ್ತೀಚಿನ ಪಂಚಾಯತ್ ಚುನಾವಣೆಯಲ್ಲಿ ಹಿನ್ನಡೆಯಾಗಿದ್ದಕ್ಕಾಗಿ ಬಿಜೆಪಿಯಲ್ಲಿದ್ದ ತನ್ನ ತಂದೆಯನ್ನೇ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. |
![]() | ಶಾಲಾ ಸಮವಸ್ತ್ರ ವಿವಾದ: ಶಿಕ್ಷಣಾಧಿಕಾರಿ ಮೇಲೆ ಶಾಯಿ ಎರಚಿದ್ದ ಮೂವರು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪ್ರಕರಣಖಾಸಗಿ ಶಾಲೆಯೊಂದರ ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ದಾಮೋಹ್‌ನ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಮೇಲೆ ಶಾಯಿ ಎರಚಿದ್ದ ಮೂವರು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: 8 ಹಾಲಿ ಶಾಸಕರಿಗೆ ಖೋಕ್, 52 ಹೊಸ ಅಭ್ಯರ್ಥಿಗಳಿಕೆ ಟಿಕೆಟ್!ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ 8 ಹಾಲಿ ಶಾಸಕರಿಗೆ ಖೋಕ್ ನೀಡಿದೆ. |
![]() | ಯುವಕರಿಗಾಗಿ ಹಿರಿಯರು ಜಾಗ ಖಾಲಿ ಮಾಡಬೇಕು, ಇದು ಬಿಜೆಪಿ ಸಂಸ್ಕೃತಿ: ಸಿಎಂ ಬೊಮ್ಮಾಯಿರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಆರ್. ಅಶೋಕ್, ಎಸ್. ಸುರೇಶ್ ಕುಮಾರ್ ಸೇರಿದಂತೆ 22 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿವೆ. |
![]() | ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಅಥವಾ ನಾಡಿದ್ದು ಬಿಡುಗಡೆ: ಸಿಎಂ ಬೊಮ್ಮಾಯಿರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. |
![]() | ಇಂದಿನಿಂದ ಎರಡು ದಿನ ಬಿಜೆಪಿ ಕೋರ್ ಕಮಿಟಿ ಸಭೆ; ಏಪ್ರಿಲ್ 8ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬೊಮ್ಮಾಯಿಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 8 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ. |
![]() | ಒಳಮೀಸಲಾತಿಗೆ ವಿರೋಧ; ಬಿಜೆಪಿ ಧ್ವಜ ತೆರವು, ಮುಖಂಡರು ತಾಂಡಾಗಳಿಗೆ ಪ್ರವೇಶಿಸದಂತೆ ತಡೆಬಾಗಲಕೋಟೆ ಭಾಗದ ಹಲವು ಲಂಬಾಣಿ ತಾಂಡಾಗಳಲ್ಲಿ ಸಮುದಾಯದ ಹಲವು ವರ್ಗಗಳ ಯುವ ಮುಖಂಡರು ಬ್ಯಾನರ್‌ಗಳನ್ನು ಕಟ್ಟಿದ್ದು, ಬಿಜೆಪಿ ಮುಖಂಡರ ತಾಂಡಾಗಳ ಪ್ರವೇಶಕ್ಕೆ ತಡೆ ಒಡ್ಡಿದ್ದಾರೆ. |
![]() | ಮೇಘಾಲಯ ಸಿಎಂ ವಿರುದ್ಧ ಮಾಜಿ ಭಯೋತ್ಪಾದಕ ನಾಯಕನನ್ನು ಕಣಕ್ಕಿಳಿಸಿದ ಬಿಜೆಪಿ!ಮೇಘಾಲಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದೆ. |
![]() | ಬಿಜೆಪಿಯ ಪಾಪದ ಪುರಾಣ ಇದೆಯೇ ಹೊರತು ಸಾಧನೆಯಿಲ್ಲ; ಕಾಂಗ್ರೆಸ್ ನೀಡಿದ ಲಿಸ್ಟ್ ಇಲ್ಲಿದೆ...ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಸಮಯವಿದೆ. ಬಿಜೆಪಿ ಆಂತರಿಕ ಸಮಸ್ಯೆಗಳಿಂದ ಸುತ್ತುವರಿದಿದೆ. ಆದರೆ ಕಾಂಗ್ರೆಸ್ ಇತರರ ಕಷ್ಟದ ಲಾಭ ಪಡೆಯಲು ಪ್ರಯತ್ನಿಸಿದೆ. |