- Tag results for BJP government
![]() | 'ಅಗ್ನಿಫಥ್' ಯೋಜನೆಗೆ ವಿರೋಧ ಸಲ್ಲದು: ತಮ್ಮ ಸಹೋದರನ ಪುತ್ರನ ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ; ಎಸ್ ಎಂ ಕೃಷ್ಣಸೇನೆಗೆ ಅಲ್ಪಾವಧಿಗೆ ಯುವಕರ ನೇಮಕಾತಿ ‘ಅಗ್ನಿಪಥ್’ ಯೋಜನೆಯನ್ನು ಶ್ಲಾಘಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಯೋಜನೆಗೆ ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ. |
![]() | ಪೆನ್ನು ಹಿಡಿಯುವ ಕೈಗಳಿಗೆ ಗನ್ ಕೊಡುವುದು ಸರ್ಕಾರದ ವಿಕೃತ ಮನಸ್ಥಿಗೆ ಸಾಕ್ಷಿ: ಜಮೀರ್ ಅಹ್ಮದ್ ಖಾನ್ವಿದ್ಯಾರ್ಥಿಗಳು ರಾಷ್ಟ್ರದ ಸಂಪತ್ತು. ಪೆನ್ನು ಹಿಡಿಯುವ ಕೈಗಳಿಗೆ ಗನ್ ಕೊಟ್ಟು ತರಬೇತಿ ನೀಡುತ್ತಿರುವುದು ಸರ್ಕಾರದ ವಿಕೃತ ಮನಸ್ಥಿಗೆ ಸಾಕ್ಷಿ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ. |
![]() | ಮೇ 10ರೊಳಗೆ ಸಂಪುಟ ಪುನಾರಚನೆ:ಹಲವು ಹಿರಿಯ ಸಚಿವರಿಗೆ ಕೊಕ್ ? ಪ್ರೀತಮ್, ವಿಜಯೇಂದ್ರ ಗೆ ಲಕ್?ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ ಇನ್ನು ಒಂದೆರಡು ದಿನಗಳಲ್ಲಿ ನಡೆಯಲಿದೆ. ಹೀಗಾಗಿ ಮೇ 11 ರಂದು ಗುರುವಾರ ಸಂಪುಟ ಸಭೆ ನಿಗದಿಯಾಗಿದೆ. |
![]() | ರಾಜ್ಯ ಬಿಜೆಪಿ ಸರ್ಕಾರದ ಅಕ್ರಮಕ್ಕೆ ಕೇಂದ್ರ ಗೃಹ ಸಚಿವರ ಅಂಕಿತ: ಸಿದ್ದರಾಮಯ್ಯ ವಾಗ್ದಾಳಿರಾಜ್ಯ ಬಿಜೆಪಿ ಸರ್ಕಾರದ ಅಕ್ರಮಕ್ಕೆ ಕೇಂದ್ರ ಗೃಹ ಸಚಿವರ ಅಂಕಿತ ಒತ್ತಿದ್ದಾರೆ, ನಿನ್ನೆ ಅಮಿತ್ ಶಾ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಬೊಮ್ಮಾಯಿ ಸರ್ಕಾರಕ್ಕೆ ಶಹಬ್ಬಾಸ್ ಗಿರಿ ಕೊಟ್ಟು ಹೋಗಿದ್ದಾರೆ. |
![]() | ಬಿಜೆಪಿ ಸರ್ಕಾರದ ಅಸಡ್ಡೆಯಿಂದ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ, ಸಂಘಟನೆ ನಿಷೇಧಿಸಿ: ಎಚ್ ಡಿ ಕುಮಾರಸ್ವಾಮಿ ಆಕ್ರೋಶಬೆಳಗಾವಿ ವಿಚಾರವಾಗಿ ಬಿಜೆಪಿ ಸರ್ಕಾರದ ಅಸಡ್ಡೆಯಿಂದ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದು, ಕೂಡಲೇ ಆ ಸಂಘಟನೆಯನ್ನು ನಿಷೇಧಿಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. |
![]() | ಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬಿಜೆಪಿ ಸರ್ಕಾರದಿಂದ 200 ಕೋಟಿ ರೂ. ಹಗರಣ: ಕಾಂಗ್ರೆಸ್ ಆರೋಪಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಬಿಜೆಪಿ ಸರ್ಕಾರ ವಿರುದ್ಧ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಸುಮಾರು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಸುಮಾರು 200 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. |
![]() | ರಾಜ್ಯ ವಿಧಾನಸಭೆ ಚುನಾವಣೆ: ಶೇ. 40ರಷ್ಟು ಕಮಿಷನ್- ಬಿಜೆಪಿ ಸರ್ಕಾರದ ಭ್ರಷ್ಟಾಚಾರವೇ ಕಾಂಗ್ರೆಸ್ ಪ್ರಮುಖ ಅಸ್ತ್ರ!ಶೇ. 40ರಷ್ಟು ಕಮಿಷನ್ ಅಸ್ತ್ರವನ್ನು ಸುಲಭವಾಗಿ ಕೈ ಚೆಲ್ಲಲು ಕಾಂಗ್ರೆಸ್ ತಯಾರಿಲ್ಲ. ಸಚಿವ ಈಶ್ವರಪ್ಪ ರಾಜೀನಾಮೆ ನೀಡಿದಾಕ್ಷಣ ಎಲ್ಲವೂ ಮುಗಿದು ಹೋಗಿದೆ ಎಂದು ಭಾವಿಸಲು ಅವಕಾಶವಾಗದಂತೆ ಹೋರಾಟವನ್ನು ಚಾಲ್ತಿಯಲ್ಲಿಟ್ಟಿದೆ |
![]() | ಗುತ್ತಿಗೆದಾರ ಆತ್ಮಹತ್ಯೆ: ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಚಾರದಲ್ಲಿ ಮುಳುಗಿದೆ ಎಂದ ಮಾಜಿ ಸಚಿವಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿ ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯದಾದ್ಯಂತ ಗುತ್ತಿಗೆದಾರರ ದುಃಸ್ಥಿತಿಯನ್ನು ತೋರಿಸುತ್ತಿದೆ ಎಂದು ಮಾಜಿ ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್... |
![]() | ಸರ್ಕಾರ ಸಣ್ಣ ಸಾಲ ತೋರಿಸಿ ದೊಡ್ಡ ಸಾಗರವನ್ನೇ ಕೊಳ್ಳೆ ಹೊಡೆದಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿಸತತ ಬೆಲೆ ಏರಿಕೆ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ಸೋಂಕಿಗೆ ಬಲಿಯಾದವರನ್ನು, ನೀವು ಬಾಲಂಗೋಚಿ ಆಗಿರುವ ಪಕ್ಷದ ಸರ್ಕಾರ ಹೇಗೆ ಕಂಡಿತು ಎಂಬುದಕ್ಕೆ ಸುರೇಶ ಅಂಗಡಿ ಸಾಕ್ಷಿ!ಹಲಾಲ್ ಕಟ್ V/S ಜಟ್ಕಾ ಕಟ್ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳ ವಿರುದ್ಧ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. |
![]() | ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರ, ಆರ್ ಎಸ್ ಎಸ್, ವಿ ಎಚ್ ಪಿ ಬಜರಂಗದಳ ಅಲ್ಲ: ಹೇಳಿಕೆ ನೀಡಲು ಕಲ್ಲಡ್ಕ ಪ್ರಭಾಕರ್ ಯಾರು?ರಾಜ್ಯದಲ್ಲಿ ಇತ್ತೀಚೆಗೆ ನಿರಂತರವಾಗಿ ನಡೆಯುತ್ತಿರುವ ಕೋಮು ಸಂಘರ್ಷದ ಬಗ್ಗೆ ಕ್ರಮ ಕೈಗೊಳ್ಳದೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ಬಿಜೆಪಿ ನಾಯಕರೇಯಾದ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತರಾಟೆ ತೆಗೆದುಕೊಂಡಿದ್ದಾರೆ. |
![]() | ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಹಲಾಲ್ ವಿವಾದ ತಡೆಯಲಿ: ಹೆಚ್ ಡಿ ಕುಮಾರಸ್ವಾಮಿಹಲಾಲ್ ಕಟ್ ಮಾಂಸ ಖರೀದಿಸುವ ವಿಚಾರ ರಾಯಕೀಯ ನಾಯಕರಿಗೆ ಈಗ ಚರ್ಚೆ, ಸವಾಲಿನ ವಿಷಯವಾಗಿದೆ. ಹಲಾಲ್ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗಂಡಸ್ತನದ ಸವಾಲು ಹಾಕಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. |
![]() | ಉತ್ತರ ಪ್ರದೇಶಕ್ಕೆ ಶಾಸಕ ಸತೀಶ್ ಮಹಾನಾ ಹೊಸ ಸ್ಪೀಕರ್?ಬಿಜೆಪಿ ನಾಯಕ ಮತ್ತು ಎಂಟು ಬಾರಿ ಶಾಸಕರಾಗಿರುವ ಸತೀಶ್ ಮಹಾನಾ ಅವರು ಉತ್ತರ ಪ್ರದೇಶ ವಿಧಾನಸಭೆಯ ಹೊಸ ಸ್ಪೀಕರ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. |
![]() | ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಹಬ್ಬಿಸಿ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಯತ್ನ!ಹಿಂದೂಗಳ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ ಹೇರಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ರಾಜ್ಯದ ನದಿ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮುಂದೆ ಹೋಗೋಕೆ ಹೆದರಿಕೆ ಯಾಕೆ?: ಎಂ.ಬಿ ಪಾಟೀಲ್ರಾಜ್ಯದ ನದಿ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮುಂದೆ ಹೋಗೋಕೆ ಹೆದರಿಕೆ ಯಾಕೆ? ಎಂದು ರಾಜ್ಯ ಸರ್ಕಾರವನ್ನು ಮಾಜಿ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. |