- Tag results for BJP govt
![]() | ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ: ದಿನೇಶ್ ಗುಂಡೂರಾವ್ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ECLGS ಪ್ರಯೋಜನಗಳು ತಳಮಟ್ಟದಲ್ಲಿ ಸಣ್ಣ ಕೈಗಾರಿಕೆಗಳ ತಲುಪುವುದನ್ನು ಸರ್ಕಾರ ಖಚಿತಪಡಿಸಿದೆ: ನಿರ್ಮಲಾ ಸೀತಾರಾಮನ್ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ECLGS)ಅಡಿಯಲ್ಲಿನ ಪ್ರಯೋಜನಗಳು ನೆಲಮಟ್ಟದಲ್ಲಿ ಸಣ್ಣ ಕೈಗಾರಿಕೆಗಳ ತಲುಪುವುದನ್ನು ಬಿಜೆಪಿ ಸರ್ಕಾರ ಖಚಿತಪಡಿಸಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಕೆಎಂಎಫ್ ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ಹುನ್ನಾರ: ಡಿಕೆ ಸುರೇಶ್ ಗಂಭೀರ ಆರೋಪಕೆಎಂಎಫ್ ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರದ ಹುನ್ನಾರ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ. |
![]() | ಮೈಸೂರು: ಬಿಜೆಪಿ ಸರ್ಕಾರ ಬರಲು ಕಾರಣವಾಗಿದ್ದಕ್ಕೆ ಎಚ್.ವಿಶ್ವನಾಥ್ 'ಪಶ್ಚಾತಾಪ ಸತ್ಯಾಗ್ರಹ'ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಸರಕಾರ ಬರಲು ಕಾರಣವಾದ ಎಚ್.ವಿಶ್ವನಾಥ್ ಸೋಮವಾರ ಪಶ್ಚಾತಾಪ ಸತ್ಯಾಗ್ರಹ ನಡೆಸಿದರು. |
![]() | ಮೈಸೂರು: ಚುನಾವಣೆಗಾಗಿ ರಾಜ್ಯ ಸರ್ಕಾರದಿಂದ ಮೀಸಲಾತಿ ವಿಷಯ ದುರ್ಬಳಕೆ: ಕಾಂಗ್ರೆಸ್ ಪ್ರತಿಭಟನಾ ಧರಣಿರಾಜ್ಯ ಸರ್ಕಾರ ಚುನಾವಣೆಗಾಗಿ ಮೀಸಲಾತಿ ವಿಷಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್, ಮೈಸೂರಿನಲ್ಲಿಂದು ಪ್ರತಿಭಟನಾ ಧರಣಿ ನಡೆಸಿತು. |
![]() | ಪಂಚಮಸಾಲಿ ಲಿಂಗಾಯತ, ಒಕ್ಕಲಿಗರ ಕಿವಿ ಮೇಲೆ ಹೂ ಇಟ್ಟ ಬಿಜೆಪಿ ಸರ್ಕಾರ: ಕಾಂಗ್ರೆಸ್ ಟೀಕೆಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಲಿಂಗಾಯತ ಹಾಗೂ ಒಕ್ಕಲಿಗರ ಕಿವಿ ಮೇಲೆ ಬಿಜೆಪಿ ಸರ್ಕಾರ ಹೂ ಇಟ್ಟಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. |
![]() | ಬಿಜೆಪಿ ಭ್ರಷ್ಟಾಚಾರ: ಮಾರ್ಚ್ 9 ರಂದು 2 ತಾಸು 'ಕರ್ನಾಟಕ ಬಂದ್'ಗೆ ಕಾಂಗ್ರೆಸ್ ಕರೆರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ 'ಕರ್ನಾಟಕ ಬಂದ್'ಗೆ ಕರೆ ನೀಡಿದೆ. |
![]() | ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಬಿಜೆಪಿ ಸರ್ಕಾರವಿರುವ ಕರ್ನಾಟಕದಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿರುವುದಾಗಿ ಕೇಳಿದ್ದು, ಭ್ರಷ್ಟಾಚಾರ ಮೂಲಕ ರೂ. 1. 5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. |
![]() | ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಯಾವುದೇ ನಿಷೇಧ ಹೇರಿಲ್ಲ: ರಾಜನಾಥ್ ಸಿಂಗ್ಬಿಜೆಪಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮೇಲೆ ಯಾವುದೇ ನಿಷೇಧ ವಿಧಿಸಿಲ್ಲ ಮತ್ತು ಯಾರೊಬ್ಬರ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಡಿತಗೊಳಿಸಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ. |
![]() | ಸ್ಯಾಂಟ್ರೋ ರವಿಯನ್ನು ಪುಣೆಯಿಂದ ಗುಜರಾತ್ ಗೆ ಕರೆಸಿದವರು ಯಾರೆಂಬುದು ಬಹಿರಂಗವಾಗಬೇಕು: ಕುಮಾರಸ್ವಾಮಿರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ 'ಸ್ಯಾಂಟ್ರೋ ರವಿ ಕೇಸ್' ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಂಟ್ರೋ ರವಿಯ ಅನೈತಿಕತೆಯ ಧಂದೆ, ವರ್ಗಾವಣೆ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. |
![]() | ಪ್ರಧಾನಿ ಮೋದಿ 8 ವರ್ಷಗಳಲ್ಲಿ 51 ಬಾರಿ ಈಶಾನ್ಯ ರಾಜ್ಯಗಳಿಗೆ ಭೇಟಿ- ಅಮಿತ್ ಶಾಮಣಿಪುರದಲ್ಲಿನ ಬಿಜೆಪಿ ಸರ್ಕಾರ ರಾಜ್ಯವನ್ನು ಭಯೋತ್ಪಾದನೆ, ಬಂದ್ ಗಳಿಂದ ಮುಕ್ತಗೊಳಿಸಿದ್ದು, ಅಭಿವೃದ್ಧಿಯ ಪಥದಲ್ಲಿ ಸಾಗಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. |
![]() | ಗಡಿ ಸಮಸ್ಯೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರದ ಪಿತೂರಿ, ರಾಜಕೀಯ ಕಣ್ಣಾಮುಚ್ಚಾಲೆ: ಡಿಕೆ ಶಿವಕುಮಾರ್ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ಭವಿಸಿರುವ ಗಡಿ ಸಮಸ್ಯೆ ಉಲ್ಬಣಕ್ಕೆ ಉಭಯ ರಾಜ್ಯಗಳ ಬಿಜೆಪಿ ಸರ್ಕಾರವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಎಸ್‌ಸಿ/ಎಸ್‌ಟಿ ಕೋಟಾ: ಬಿಜೆಪಿ ದಾಳ; ಇಕ್ಕಟ್ಟಿಗೆ ಸಿಲುಕಿದ ಕರ್ನಾಟಕ ಕಾಂಗ್ರೆಸ್ರಾಜ್ಯದಲ್ಲಿ ಐದನೇ ಒಂದರಷ್ಟು ಜನಸಂಖ್ಯೆಯನ್ನು ಹೊಂದಿರುವ ಕೆಳ ಸಮುದಾಯಗಳನ್ನು ಒಲಿಸಿಕೊಳ್ಳಲು ಮುಂದಿನ ವರ್ಷ ಸಂಕ್ರಾಂತಿ ಹಬ್ಬಕ್ಕೆ ಒಂದು ವಾರ ಮುಂಚಿತವಾಗಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ/ಎಸ್‌ಟಿ ಬೃಹತ್ ಸಮಾವೇಶವನ್ನು ಆಯೋಜಿಸುತ್ತಿದೆ. |
![]() | ವೋಟರ್ ಐಡಿ ಹಗರಣ: 'ಕೆಲಸಕ್ಕೆ ಬಂದವರನ್ನು ಬಂಧಿಸುವುದಲ್ಲ... ಕಿಂಗ್ ಪಿನ್ ಶಾಸಕ, ಸಚಿವರ ಬಂಧಿಸಿ: ಕಾಂಗ್ರೆಸ್ ಆಗ್ರಹಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ವೋಟರ್ ಐಡಿ ಹಗರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ವಿರೋಧ ಪಕ್ಷ ಕಾಂಗ್ರೆಸ್, ಕೆಲಸಕ್ಕೆ ಬಂದವರನ್ನು ಬಂಧಿಸುವುದಲ್ಲ... ಕಿಂಗ್ ಪಿನ್ ಶಾಸಕ, ಸಚಿವರನ್ನು ಮೊದಲು ಬಂಧಿಸಿ ಎಂದು ಆಗ್ರಹಿಸಿದೆ. |