- Tag results for BJP leaders
![]() | ಬಿಜೆಪಿ ನಾಯಕರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ: ನಾಯಿಗೆ ಇರುವ ನಿಯತ್ತು ಬೇರೆಯವರಿಗೆ ಇಲ್ಲ ಎಂದ ರೇಣಕಾಚಾರ್ಯಬಿಜೆಪಿ ನಾಯಕರನ್ನು ಸೀಳುನಾಯಿಗೆ ಹೋಲಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕರಾಗಿರುವ... |
![]() | ಪರಿಷತ್ ಚುನಾವಣೆ: ಬಿಜೆಪಿಯಲ್ಲಿ ಶುರುವಾಯ್ತು ಒಳಜಗಳ, ಭಿನ್ನಮತ ಶಮನಗೊಳಿಸಲು ಪ್ರಹ್ಲಾದ್ ಜೋಶಿ ಸಭೆವಿಧಾನಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಪ್ರಮುಖವಾಗಿ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಒಳಜಗಳ, ಮನಸ್ತಾಪಗಳು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶನಿವಾರ ಸಭೆಯೊಂದನ್ನು ನಡೆಸುವ ಭಿನ್ನಮತ ಶಮನಗೊಳಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಯತ್ನ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | 'ಧರ್ಮ ರಾಜಕಾರಣದ ಹಸು ಬರಡಾಗಿದೆ: ಬಿಜೆಪಿ ನಾಯಕರು ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ'ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಕೊಟ್ಟಾಯ್ತು, ಈಗ ಬಂಧನಕ್ಕೆ ಕಾಂಗ್ರೆಸ್ ಬಿಗಿಪಟ್ಟು; ಪ್ರತಿತಂತ್ರ ಹೆಣೆಯುತ್ತಿರುವ ಕೇಸರಿ ಪಡೆಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಎಸ್ ಈಶ್ವರಪ್ಪನವರ ಹೆಸರು ಬಂದು ಆರೋಪಕ್ಕೆ ಗುರಿಯಾಗಿರುವುದರಿಂದ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಯಾಗಿದೆ. ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸಿದ್ದರು. |
![]() | ಬಿಜೆಪಿ ನಾಯಕರಿಂದ ರಾಜ್ಯ ಸರ್ಕಾರ, ಸಿಎಂಗೆ ಅಗೌರವ: ಭಾಸ್ಕರ್ ರಾವ್ ಆಕ್ರೋಶಬೆಂಗಳೂರಿನ ಕಮಿಷನರ್ ಒಂದೂವರೆ ಕೋಟಿ ಜನರನ್ನ ರಕ್ಷಣೆ ಮಾಡುವ ಕಾರ್ಯ ಮಾಡ್ತಿದ್ದಾರೆ. ಬಿಜೆಪಿ ನಾಯಕರುಗಳು ಇಂತಹ ಹೇಳಿಕೆಯಿಂದ ಸರ್ಕಾರ ಹಾಗೂ ಸಿ.ಎಂ ಗೆ ಅಗೌರವ ತೋರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. |
![]() | ಅಮಿತ್ ಶಾ ಭೇಟಿ ನಂತರ ಬಿಜೆಪಿ ನಾಯಕರ ರಾಜ್ಯ ಪ್ರವಾಸ: ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ?ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಸಂಬಂಧ ಚರ್ಚಿಸಲಾಗುವುದು. |
![]() | ರಾಜ್ಯ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ: ನಾಯಕತ್ವ ಬದಲಾವಣೆ ಸಾಧ್ಯತೆ ತಳ್ಳಿಹಾಕಿದ ಬಿಜೆಪಿಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿದ್ದು ಈಗ ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. |
![]() | ಇನ್ನು ಕೆಲವೇ ದಿನಗಳಲ್ಲಿ ಕೆಲವು ಬಿಜೆಪಿ ನಾಯಕರು ಜೈಲು ಪಾಲಾಗಲಿದ್ದಾರೆ: ಸಂಜಯ್ ರಾವತ್ಕೇಂದ್ರ ಸರ್ಕಾರದ ಸಂಸ್ಥೆಗಳನ್ನು ಬಳಸಿಕೊಂಡ ತಮ್ಮ ಪಕ್ಷಕ್ಕೆ ಬೆದರಿಕೆ ಹಾಕಬಾರದು ಎಂದಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರು, ಮುಂದಿನ ಕೆಲವು ದಿನಗಳಲ್ಲಿ ಕೆಲವು ಬಿಜೆಪಿ ನಾಯಕರು ಕಂಬಿ... |
![]() | ಜಾರಕಿಹೊಳಿ ಸಹೋದರರ ವಿರುದ್ಧ ತಿರುಗಿಬಿದ್ದ ಬೆಳಗಾವಿ ಬಿಜೆಪಿ ನಾಯಕರು!ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ಬಿಜೆಪಿ ಶಾಸಕರು ಹಾಗೂ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗುರುವಾರ ಒತ್ತಾಯಿಸಿದ್ದಾರೆ. |
![]() | ಕೊರೋನಾ ಮಾರ್ಗಸೂಚಿ ಪಾಲಿಸದ ಬಿಜೆಪಿಗರ ಮೇಲೆ ಕೇಸ್ ಹಾಕಲು ಡಿಕೆಶಿ ಪ್ಲಾನ್?ಕೊರೋನಾ ಮಾರ್ಗೂಸೂಚಿ ಪಾಲನೆ ಮಾಡದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕಲು ಡಿಕೆ ಶಿವಕುಮಾರ್ ಪ್ಲಾನ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. |
![]() | ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ: ಪಂಜಾಬ್ ಸರ್ಕಾರ ವಜಾಕ್ಕೆ ರಾಜ್ಯ ಬಿಜೆಪಿ ಮುಖಂಡರ ಒತ್ತಾಯಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ಕಂಡುಬಂದಿದ್ದಕ್ಕೆ ಪಂಜಾಬ್ ಸರ್ಕಾರವನ್ನು ವಜಾ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. |
![]() | ಬಿಜೆಪಿಯವರಿಂದಲೇ ಬಿಟ್ ಕಾಯಿನ್ ದಂಧೆ ಬಗ್ಗೆ ನಮಗೆ ಮಾಹಿತಿ, ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ: ಡಿ ಕೆ ಶಿವಕುಮಾರ್ಬಿಟ್ ಕಾಯಿನ್ ವಿಚಾರವನ್ನು ನಾವು ಸುಮ್ಮನೆ ಬಿಟ್ಟುಬಿಡಲ್ಲ, ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಪ್ರಧಾನಿಯವರು ಬಿಟ್ಬಿಡಿ ಎಂದರೆ ಬಿಟ್ಬಿಡೋದಕ್ಕೆ ಆಗತ್ತ, ವಿ ವಿಲ್ ಕಂ ಬ್ಯಾಕ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ. |
![]() | ಬಿಜೆಪಿಯಲ್ಲಿ ಕೊಳೆತು ನಾರುತ್ತಿದೆ, ಅತ್ಯಾಚಾರಿಗಳನ್ನು ಮಗ್ಗುಲಲ್ಲೇ ಇಟ್ಟುಕೊಂಡು ಮಾತನಾಡಬೇಕಾ: ಬೇಳೂರು ಗೋಪಾಲಕೃಷ್ಣಬಿಜೆಪಿಯಲ್ಲೇ ಕೊಳೆತು ನಾರುತ್ತಿದೆ, ಅದನ್ನು ನೋಡುವುದು ಬಿಟ್ಟು, ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಟೀಕಿಸಿದ್ದಾರೆ. |
![]() | 'ಬಿಜೆಪಿ ನಾಯಕರ ಮನೆಯಲ್ಲಿ ಹೆಗ್ಗಣ ಸತ್ತು ಬಿದ್ದಿದೆ, ಒಬ್ಬೊಬ್ಬರದ್ದು ಒಂದೊಂದು ಇತಿಹಾಸವಿದೆ': ವೈಯಕ್ತಿಕ ಟೀಕೆಗೆ ಕುಮಾರಸ್ವಾಮಿ ತಿರುಗೇಟುಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೆ ಇಬ್ಬರು ಹೆಂಡತಿಯರು ಎಂದು ವೈಯಕ್ತಿಕವಾಗಿ ಟ್ವೀಟ್ ಮೂಲಕ ಟೀಕಿಸಿರುವ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. |
![]() | ಬಿಜೆಪಿ ನಾಯಕರ ವಾಹನ ಬಂದಾಗ ಎಚ್ಚರ, ಎಚ್ಚರ…!ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ .ಶಿವಕುಮಾರ್ ಅವರು ಶುಕ್ರವಾರ ಜನತೆಗೆ ಕಿವಿಮಾತು, ಬುದ್ದಿಮಾತು ಹೇಳಿದ್ದಾರೆ. |