- Tag results for BJP minister
![]() | ನೀವು ಜೀವಂತವಾಗಿದ್ದರೆ ಅದರ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲುತ್ತದೆ: ಸಚಿವ ರಾಮ್ ಸೂರತ್ ರೈಕೋವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆ ವಿತರಣೆಗಾಗಿ ಬಿಹಾರದ ಸಚಿವ ರಾಮ್ ಸೂರತ್ ರೈ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. |
![]() | ಅಸ್ಸಾಂ ಬಿಜೆಪಿ ಸಚಿವರಿಂದ ಗುವಾಹಟಿ ಹೋಟೆಲ್ ನಲ್ಲಿ ಶಿವಸೇನೆ ಬಂಡಾಯ ಶಾಸಕರ ಭೇಟಿಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡೆದ್ದು ಗುವಾಹಟಿಯಲ್ಲಿರುವ ಶಿವಸೇನೆಯ ಶಿಂಧೆ ಬಣದ ಶಾಸಕರನ್ನು ಹೋಟೆಲ್ ನಲ್ಲಿ ಅಸ್ಸಾಂ ಬಿಜೆಪಿ ಸಚಿವರು ಭೇಟಿ ಮಾಡಿದ್ದಾರೆ. |
![]() | ಬಿಜೆಪಿ ಸಚಿವ, ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ಬಿಜೆಪಿ ಸಚಿವರು ಹಾಗೂ ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ. |
![]() | 'ಬೇಟಿ ಬಚಾವೋ' ಮೋದಿ ಫೋಟೋ ಇರುವ ಜಾಹಿರಾತಿಗೆ ಮಾತ್ರ: ಬಿಜೆಪಿಯದ್ದು ತಾಲಿಬಾನ್ ಮನಸ್ಥಿತಿ!ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರುಗಳ ಅಜಾಗರೂಕತೆ ಹೇಳಿಕೆಗಳಿಗೆ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. |
![]() | ತಾಕತ್ತಿದ್ದರೆ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಎಲ್ಲಾ ಯೋಜನೆಗಳನ್ನು ರದ್ಧುಗೊಳಿಸಿ: ಪ್ರಿಯಾಂಕ್ ಖರ್ಗೆವಿರೋಧ ಪಕ್ಷದ ಶಾಸಕರ ವಾಗ್ದಾಳಿಯಿಂದ ಸೋಮವಾರ ರೂಪಾಲಿ ನಾಯಕ್ ಬಿಜೆಪಿ ಸಚಿವರ ಬೆಂಬಲಕ್ಕೆ ನಿಂತಿದ್ದರು, ಅದೇ ರೀತಿ ಬುಧವಾರ ಕೆಜಿ ಬೋಪಯ್ಯ ಮತ್ತು ಅರಗ ಜ್ಞಾನೇಂದ್ರ ಯಡಿಯೂರಪ್ಪ ಸರ್ಕಾರದ ಪರವಾಗಿ ಮಾತನಾಡಿದರು. |
![]() | ಸಚಿವ ಹುದ್ದೆ ಆಕಾಂಕ್ಷಿಗಳು ವೈಯಕ್ತಿಕವಾಗಿ ಬಹಿರಂಗವಾಗಿ ಟೀಕಿಸುವುದನ್ನು ನಿಲ್ಲಿಸಬೇಕು: ಅತೃಪ್ತರಿಗೆ ಅಮಿತ್ ಶಾ ಎಚ್ಚರಿಕೆಬಿಜೆಪಿಯಲ್ಲಿನ ಸಚಿವಾಕಾಂಕ್ಷಿಗಳು ಅಶಿಸ್ತು ಮತ್ತು ಸಾರ್ವಜನಿಕವಾಗಿ ಟೀಕೆ ಟಿಪ್ಪಣಿಗಳನ್ನು ಮಾಡುವುದನ್ನು ನಿಲ್ಲಿಸಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮೊದಲು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. |