- Tag results for BJP mlA
![]() | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅಶಿಸ್ತಿನ ವರ್ತನೆ; ಐವರು ಬಿಜೆಪಿ ಶಾಸಕರ ಅಮಾನತುಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಐವರು ಬಿಜೆಪಿ ಶಾಸಕರನ್ನು ಪಶ್ಚಿಮ ಬಂಗಾಳ ವಿಧಾನಸಭಾ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರು ಸೋಮವಾರ ಅಮಾನತುಗೊಳಿಸಿದ್ದಾರೆ. |
![]() | ತ್ರಿಪುರಾ ಬಿಜೆಪಿಗೆ ಬಿಗ್ ಶಾಕ್: ಇಬ್ಬರು ಶಾಸಕರ ರಾಜೀನಾಮೆ!ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ಸೋಮವಾರ ತ್ರಿಪುರಾ ವಿಧಾನಸಭೆಗೆ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆ: ಕೇಸರಿ ಪಕ್ಷ ತೊರೆದ ಬಾರಾ ಕ್ಷೇತ್ರದ ಬಿಜೆಪಿ ಶಾಸಕಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರ ಬಾರಾ ಬಿಜೆಪಿ ಶಾಸಕರು ಅಜಯ್ ಕುಮಾರ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯ ರದ್ದುಪಡಿಸಿದ ಸುಪ್ರೀಂ ಕೋರ್ಟ್ಮಹಾರಾಷ್ಟ್ರ ವಿಧಾನಸಭೆಯಿಂದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಕರೆದಿದೆ. |
![]() | ಶಾಸಕರ ಭವನ ಬಳಿ ಪೊಲೀಸ್ ಸಿಬ್ಬಂದಿ ಮೇಲೆ ವಾಗ್ವಾದ, ಹಲ್ಲೆ ಆರೋಪ: ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿದ್ದೇನು?ವಿಧಾನ ಸೌಧದ ಶಾಸಕರ ಭವನ ಬಳಿ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಕಳೆದ ರಾತ್ರಿ ಪೊಲೀಸ್ ಸಿಬ್ಬಂದಿ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. |
![]() | ನಿಮ್ಮ ಜೊತೆ ಯಾರಾದರೂ ಬಂದರೆ ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ, ಅವಕಾಶವಾದ ಮತ್ತು ಅಧಿಕಾರ ದಾಹಕ್ಕಾಗಿ ಮಾತ್ರ!ಸಿದ್ದರಾಮಯ್ಯನವರೇ, ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ, ಕಾಂಗ್ರೆಸ್ ಕಳ್ಳಾಟ ಎಂದು ಲೇವಡಿ ಮಾಡಿದೆ. |
![]() | ಮಗಳು ಹೇಳಿದಂತೆ ನಾನು ಕಿಡ್ನ್ಯಾಪ್ ಆಗಿಲ್ಲ, ಸಮಾಜವಾದಿ ಪಕ್ಷ ಸೇರಲು ನಿಶ್ಚಯಿಸಿದ್ದೇನೆ: ಬಿಜೆಪಿ ಶಾಸಕ ವಿನಯ್ ಶಾಕ್ಯಸೋಮವಾರ ವಿನಯ್ ಅವರ ಪುತ್ರಿ ರಿಯಾ ಅವರು, ತಮ್ಮ ತಂದೆಯನ್ನು ಚಿಕ್ಕಪ್ಪ ದೇವೇಶ್ ಶಾಕ್ಯ ಬಲವಂತವಾಗಿ ಲಖನೌಗೆ ಕರೆದೊಯ್ದಿದ್ದಾರೆ ಎಂದು ದೂರು ನೀಡಿದ್ದರು. ಆದರೆ ಪೊಲೀಸರು ಈ ದೂರಿನಲ್ಲಿ ಹುರುಳಿಲ್ಲ ಎಂದಿದ್ದರು. |
![]() | ವೈಯಕ್ತಿಕ ಕಾರಣ ನೀಡಿ ಬಿಹಾರ ಬಿಜೆಪಿ ಶಾಸಕಿ ರಶ್ಮಿ ವರ್ಮಾ ರಾಜೀನಾಮೆಬಿಹಾರದ ನರ್ಕಟಿಯಾಗಂಜ್ನ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಶಾಸಕಿ ರಶ್ಮಿ ವರ್ಮಾ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಜ್ಯ ವಿಧಾನಸಭೆಯ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. |
![]() | ಗೋವಾ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್: ಶಾಸಕಿ ಅಲಿನಾ ಸಲ್ಡಾನಾ ರಾಜಿನಾಮೆ; ಆಪ್ ಗೆ ಸೇರ್ಪಡೆಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ. |
![]() | ನಿಮ್ಮಿಂದಲೇ ಸರ್ಕಾರ ಅಲ್ಲ, ಕನಿಷ್ಠ ಪೋನ್ ಕಾಲ್ ರಿಸೀವ್ ಮಾಡಿ: ಬಿಜೆಪಿ ಸಚಿವರ ವಿರುದ್ಧ ಸ್ವಪಕ್ಷೀಯ ಶಾಸಕರ ಆಕ್ರೋಶಕ್ಷೇತ್ರಕ್ಕೆ ಅನುದಾನ ಬಿಡುಗಡೆ ಆಗದಿರುವ ಬಗ್ಗೆ ಶಾಸಕರು ಸಿಎಂ ಬಸವರಾಜ ಬೊಮ್ಮಾಯಿ ಮುಂದೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. |
![]() | ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷ ಅಮಾನತು ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಅಸ್ತುಸಭಾಧ್ಯಕ್ಷರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜ್ಯ ವಿಧಾನಸಭೆಯಿಂದ 12 ಬಿಜೆಪಿ ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಪ್ರತಿಪಕ್ಷ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ನಡೆಸಲು ಸುಪ್ರೀಂ... |
![]() | ಬಿಹಾರ ಸಿಎಂ ನಿತೀಶ್ ಕುಮಾರ್ ನನ್ನ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ: ಬಿಜೆಪಿ ಶಾಸಕಿ ಆರೋಪಈ ವಾರದ ಆರಂಭದಲ್ಲಿ ನಡೆದ ಆಡಳಿತಾರೂಢ ಎನ್ಡಿಎಯ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ಬಿಹಾರದ ಬಿಜೆಪಿ ಶಾಸಕಿಯೊಬ್ಬರು ಶುಕ್ರವಾರ ಆರೋಪಿಸಿದ್ದಾರೆ. |
![]() | ಮುಜಾಫರ್ ನಗರ ಕೋಮು ಗಲಭೆ ಪ್ರಕರಣ: ಖತೌಲಿ ಬಿಜೆಪಿ ಶಾಸಕ ವಿಕ್ರಂ ಸೈನಿ ಖುಲಾಸೆ2013 ರ ಮುಜಫರ್ನಗರ ಕೋಮು ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಖತೌಲಿ ಬಿಜೆಪಿ ಶಾಸಕ ವಿಕ್ರಂ ಸೈನಿ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶುಕ್ರವಾರ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. |
![]() | ರಾಯಚೂರನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸಿ: ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಆಗ್ರಹಉತ್ತಮ ಅಭಿವೃದ್ಧಿಗಾಗಿ ಕರ್ನಾಟಕ ರಾಯಚೂರನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸುವಂತೆ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. |
![]() | ಜೆಡಿಎಸ್-ಕಾಂಗ್ರೆಸ್ ನಿಂದ ಬಂದವರಿಗೆ ಆದ್ಯತೆ; ನಮ್ಮ ಗೋಳು ಕೇಳೋರು ಯಾರು?: ಬೊಮ್ಮಾಯಿ ಮುಂದೆ ಶಾಸಕರ ಅಳಲು!ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ತಮ್ಮ ನಿವಾಸದಲ್ಲಿ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು |