- Tag results for BJP releases manifesto
![]() | ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಭರಪೂರ ಭರವಸೆಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್ಎಂಸಿ) ಚುನಾವಣೆಗೆ ಬಿಜೆಪಿ ಗುರುವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 28 ಸಾವಿರ ಉದ್ದೋಗ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ. |