- Tag results for BJP slams
![]() | ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ; ಜೀವಕ್ಕೆ ಹಾನಿಯಾದರೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಬಿಜೆಪಿಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. |
![]() | ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಚಿಲ್ಲರೆ ರಾಜಕಾರಣ; ವಿದ್ಯುತ್ ಪೂರೈಕೆ ಮಾಡದಷ್ಟು ನಿಶಕ್ತವಾಗಿದೆ: ಬಿಜೆಪಿ ಟೀಕೆರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ. |
![]() | ಸದ್ದಿಲ್ಲದೆ ಜೀರೋ ಟ್ರಾಫಿಕ್‌ನಲ್ಲಿ ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಿಜೆಪಿ ಲೇವಡಿಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಈಗ ಮತ್ತೆ ಸದ್ದಿಲ್ಲದೆ ಜೀರೋ ಟ್ರಾಫಿಕ್ ನಲ್ಲಿ ಓಡಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. |