- Tag results for BJP state executive meeting
![]() | ಬಿಜೆಪಿ ಕಾರ್ಯಕಾರಿಣಿ ಸಭೆ: ಅಸೆಂಬ್ಲಿ ಚುನಾವಣೆಯಲ್ಲಿ 150+ ಸೀಟು ಗೆಲ್ಲುವ ಗುರಿಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಯಡಿಯೂರಪ್ಪ ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |