- Tag results for BK Hariprasad
![]() | ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಎನ್ ಐ ಎಗೆ ವಹಿಸಿರುವುದು ಕಣ್ಣೊರೆಸುವ ತಂತ್ರ: ಬಿಕೆ ಹರಿಪ್ರಸಾದ್ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭಾನುವಾರ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಭೇಟಿ ನೀಡಿ ಸಾಂತ್ವನ ತಿಳಿಸಿದರು |
![]() | ಭಜರಂಗ ದಳ ಕಾರ್ಯಕರ್ತನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. |
![]() | ಬಿಜೆಪಿ ಸದಸ್ಯರಿಂದ ಜೀವ ಬೆದರಿಕೆ ಇದೆ, ರಕ್ಷಣೆ ಕೊಡಿ: ಸಭಾಪತಿಗೆ ಬಿ.ಕೆ ಹರಿಪ್ರಸಾದ್ ಪತ್ರಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನನ್ನ ವಿರುದ್ಧ ಅವರ ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆ. ಇದರಿಂದಾಗಿ ನನ್ನ ಜೀವಕ್ಕೆ ಬೆದರಿಕೆ ಇದೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಕೆ ಹರಿ ಪ್ರಸಾದ್ ಆರೋಪಿಸಿದ್ದಾರೆ. |
![]() | ಸರ್ಕಾರ ತನ್ನ 6 ತಿಂಗಳ ಸಾಧನೆ ಕುರಿತು ಶ್ವೇತಪತ್ರ ಹೊರಡಿಸಲಿ: ಬಿ.ಕೆ.ಹರಿಪ್ರಸಾದ್ಆರು ತಿಂಗಳು ಪೂರೈಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ತನ್ನ ಸಾಧನೆಗಳ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದು, ಪುಸ್ತಕ ಬದಲಿಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದೆ. |
![]() | ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್, ಮುಖ್ಯ ಸಚೇತಕರಾಗಿ ಪ್ರಕಾಶ್ ರಾಠೋಡ್ ನೇಮಕರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಹಿರಿಯ ಮುಖಂಡ ಬಿ.ಕೆ.ಹರಿ ಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. |
![]() | ಭಾಷೆಯೊಂದು ಸತ್ತರೆ, ಅದರಲ್ಲಿನ ಶ್ರೀಮಂತ ಸಂಸ್ಕೃತಿಯೂ ನಶಿಸುತ್ತದೆ: ಬಿ.ಕೆ ಹರಿಪ್ರಸಾದ್ಭಾಷೆಯೊಂದು ಸತ್ತರೆ, ಅದರಲ್ಲಿ ಅಡಗಿರುವ ಶ್ರೀಮಂತ ಸಂಸ್ಕೃತಿಯೂ ನಶಿಸುತ್ತದೆ, ನೆಲದ ಭಾಷೆಗಳ ಉಳಿವಿಗಾಗಿ ರಾಷ್ಟ್ರೀಯ ಭಾಷಾ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಎಚ್ಚರಿಕೆ ನೀಡಿದ್ದಾರೆ. |
![]() | ಪರಿಷತ್ ಗೆ ವಿಪಕ್ಷ ನಾಯಕನ ಆಯ್ಕೆ: 'ಕೈ' ಕೊಟ್ಟ ಇಬ್ರಾಹಿಂ; ಬಿ.ಕೆ ಹರಿಪ್ರಸಾದ್ 'ಕಾಂಗ್ರೆಸ್ 'ಹಾಟ್ ಫೇವರಿಟ್!ಜೆಡಿಎಸ್ ಕದ ತಟ್ಟುತ್ತಿರುವ ಸಿಎಂ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆಗೂಡಿ ಅವರು ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. |
![]() | ಜೀವನದುದ್ದಕ್ಕೂ ಗುಲಾಮಗಿರಿಯಲ್ಲೇ ಬದುಕು ಕಟ್ಟಿಕೊಂಡ ನಕಲಿ ಗಾಂಧಿ ಕುಟುಂಬದ ಪಾದಸೇವಕ ನಿರ್ಲಕ್ಷ್ಯಕಷ್ಟೇ ಯೋಗ್ಯ!ಕೇಂದ್ರ ಸಂಪುಟದ ಸಚಿವರು ಹಾಗೂ ಪ್ರಧಾನಿ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ವಿರುದ್ಧ ಕರ್ನಾಟಕ ಬಿಜೆಪಿ ಹರಿಹಾಯ್ದಿದೆ. |
![]() | ಬಿಕೆ ಹರಿಪ್ರಸಾದ್ ಗೆ ಪಶ್ಚಿಮ ಬಂಗಾಳ ಚುನಾವಣಾ ಎಐಸಿಸಿ ಉಸ್ತುವಾರಿ ಹೊಣೆಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಈಗ ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. |
![]() | ಶ್ರೀರಾಮನ ಬಗ್ಗೆ ಭೈರಪ್ಪ ಮಾತನಾಡಿದರೆ ಸುಮ್ಮನಿರುತ್ತಾರೆ, ಭಗವಾನ್ ಮಾತಾಡಿದರೆ ಮಸಿ ಬಳಿಯುತ್ತಾರೆ: ಹರಿಪ್ರಸಾದ್ ಕಿಡಿರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು. |