• Tag results for BL Santhosh

ಕಾಂಗ್ರೆಸ್ ಸಿದ್ಧಾಂತದಿಂದ ಭಾರತವನ್ನು ಮುಕ್ತಗೊಳಿಸುವುದು ನಮ್ಮ ಗುರಿ: ಬಿ.ಎಲ್.ಸಂತೋಷ್

ಸೋಲು ಕಂಡ ಕ್ಷೇತ್ರಗಳಲ್ಲಿ ಗೆಲುವ ಸಾಧಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಶನಿವಾರ ಹೇಳಿದ್ದಾರೆ.

published on : 14th November 2021

ಯಡಿಯೂರಪ್ಪ ಭೇಟಿ ಮಾಡಿದ ಬಿಎಲ್ ಸಂತೋಷ್; 111 ದಿನಗಳ ನಂತರ ಬಿಎಸ್ ವೈ ಮನೆಗೆ ಬರಲು ಕಾರಣವೇನು?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಮಾಡಿದ್ದಾರೆ.  

published on : 16th October 2021

ಬಿ.ಎಲ್.ಸಂತೋಷ್ ರಾಜ್ಯದ ಮುಂದಿನ ಮುಖ್ಯಮಂತ್ರಿ: ಬಿಜೆಪಿ ಮೂಲಗಳು

ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ತೀವ್ರಗೊಂಡಿದೆ. 

published on : 27th July 2021

ಪಂಜಾಬ್ ಚುನಾವಣೆ: ಎಲ್ಲಾ 117 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ- ಬಿಎಲ್ ಸಂತೋಷ್

2022ರ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 117 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ತಿಳಿಸಿದ್ದಾರೆ.

published on : 10th July 2021

ಸಿಎಂ ಯಡಿಯೂರಪ್ಪ ನಿವಾಸಕ್ಕೆ ಬಿ.ಎಲ್‌. ಸಂತೋಷ್‌ ಭೇಟಿ: ಕೋವಿಡ್‌ ನಿರ್ವಹಣೆ ಬಗ್ಗೆ ಚರ್ಚೆ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರು ರಾಜ್ಯದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ಚರ್ಚೆ ನಡೆಸಿದರು.

published on : 12th May 2021

ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ, ಕಿಡಿಗೇಡಿಗಳಿಂದ ಹಣಕ್ಕಾಗಿ ಡಿಮ್ಯಾಂಡ್!

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಲ್ಲಿ ನಕಲಿ ಫೇಸ್​ಬುಕ್  ಖಾತೆ ತೆರೆಯಲಾಗಿದೆ ಅಲ್ಲದೆ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಸ್ವತಃ ಸಂತೋಷ್ ಅವರೇ ತಮ್ಮ ದೃಢೀಕೃತ ಫೇಸ್​ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

published on : 30th November 2020

ರಾಶಿ ಭವಿಷ್ಯ