- Tag results for BMTC
![]() | ಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ವಿರೋಧಿಸಿ ಹಿಂದೂ ಬಿಎಂಟಿಸಿ ಸಿಬ್ಬಂದಿಯಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆಕರ್ನಾಟಕದಲ್ಲಿ ಹಿಜಾಬ್ ವಿವಾದದ ನಂತರ ಈಗ ಟೋಪಿ ವಿವಾದ ಆರಂಭವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ವಿರೋಧಿಸಿ ಬಿಎಂಟಿಸಿಯ... |
![]() | ಬಸ್ಗಳ ಕೊರತೆ: ಬಿಎಂಟಿಸಿಯಿಂದ ಬಳಕೆಯಾಗದ ಬಸ್ಗಳನ್ನು ಕೇಳಿದ ಎನ್ ಡಬ್ಲ್ಯುಕೆಆರ್ ಟಿಸಿಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕಾರ್ಯನಿರ್ವಹಿಸಲು ಬಸ್ಗಳ ಕೊರತೆ ನೀಗಿಸಲು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್ಡಬ್ಲ್ಯುಕೆಆರ್ಟಿಸಿ) ಇತರ ನಿಗಮಗಳಿಂದ ಬಳಕೆಯಾಗದ... |
![]() | ಬಿಎಂಟಿಸಿಯ 183 ಬಿಎಸ್ 4 ಬಸ್ಸುಗಳ ಸಂಚಾರ ಸ್ಥಗಿತಕಳೆದ ಮೂರು ತಿಂಗಳುಗಳಲ್ಲಿ ಮೂರು ಬಸ್ಸುಗಳಿಗೆ ಬೆಂಕಿ ಹತ್ತಿ ಉರಿದ ಪ್ರಕರಣ ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಿಎಸ್4 ಮಿಡಿ ಬಸ್ಸುಗಳು ಹಲವು ಕಾರಣಕ್ಕೆ ಸುದ್ದಿಯಲ್ಲಿವೆ. ಸುರಕ್ಷತೆ ದೃಷ್ಟಿಯಿಂದ ಈ ಬಸ್ಸುಗಳು ಸದ್ಯ ಬೆಂಗಳೂರಿನ ರಸ್ತೆಗಿಳಿಯುವುದು ಸಂಶಯವಾಗಿದೆ. |
![]() | 79 ದಿನಗಳಲ್ಲಿ ಮೂರನೇ ಬಿಎಂಟಿಸಿ ಬಸ್ ನಲ್ಲಿ ಹಠಾತ್ ಬೆಂಕಿ! ಪ್ರಯಾಣಿಕರು ಪಾರುಕೆಆರ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಬಿಎಂಟಿಸಿ ಬಸ್ ವೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, 35 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. |
![]() | ಬಿಎಂಟಿಸಿ ಬಸ್ ಗಳಲ್ಲಿ ಚಾಲ್ತಿಗೆ ಬರಲಿದೆ ಡಿಜಿಟಲ್ ಪಾಸ್!!ಇನ್ನು ಮುಂದೆ ಬಿಎಂಟಿಸಿ ಬಸ್ ಪ್ರಯಾಣಕ್ಕಾಗಿ ಪಾಸ್ ಪಡೆಯಲು ಟಿಕೆಟ್ ಕೌಂಟರ್ಗಳ ಮುಂದೆ ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪ್ರಯಾಣಿಕರಿಗೆ ಬಿಎಂಟಿಸಿ ದೊಡ್ಡ ರಿಲೀಫ್ ನೀಡಿದ್ದು, ಶೀಘ್ರದಲ್ಲೇ ಡಿಜಿಟಲ್ ಪಾಸ್ ಅನ್ನು ಚಾಲನೆಗೆ ತರಲಿದೆ. |
![]() | ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಆನೆ ಸಾವು: ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆಅಪಘಾತದಿಂದಾಗಿ ಚಾಲಕನಿಗೆ ಗಾಯಗಳಾಗಿದ್ದು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. |
![]() | ವಜಾಗೊಂಡಿದ್ದ ಸಾರಿಗೆ ಚಾಲಕರು- ಕಂಡಕ್ಟರ್ ಗಳ ಮರು ನೇಮಕಾತಿಗೆ ಬಿ.ಶ್ರೀರಾಮುಲು ಆದೇಶವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. |
![]() | ಮತ್ತೊಂದು ಬಿಎಂಟಿಸಿ ಬಸ್ ಗೆ ಬೆಂಕಿ, ಪ್ರಯಾಣಿಕರು ಅಪಾಯದಿಂದ ಪಾರುಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸ್ ಬಸ್ ಅಗ್ನಿ ಅನಾಹುತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸೇವೆಗೆ ಚಿಕ್ಕ ಬಸ್ ಸೂಕ್ತ: ಮುಖ್ಯಮಂತ್ರಿ ಬೊಮ್ಮಾಯಿನಗರಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸೇವೆಗೆ ಚಿಕ್ಕ ಬಸ್ಗಳು ಓಡಾಟಕ್ಕೆ ಸೂಕ್ತ. ಹೀಗಾಗಿ ಮಿನಿ ಬಸ್ ಸಂಚಾರಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. |
![]() | ಬೆಂಗಳೂರು: ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. |
![]() | ಬೆಂಗಳೂರು: ವೆಚ್ಚ ಕಡಿತಕ್ಕಾಗಿ ಬಿಎಂಟಿಸಿ ಡಿಪೋಗಳಲ್ಲಿ ಸೋಲಾರ್ ಅಳವಡಿಕೆನೌಕರರಿಗೆ ಸಂಬಳ ನೀಡಲಾಗದಷ್ಟು ಆರ್ಥಿಕವಾಗಿ ದಿವಾಳಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ತನ್ನ ಡಿಪೋಗಳಲ್ಲಿ ಸೋಲಾರ್ ಸ್ಥಾಪಿಸುವ ಮೂಲಕ ಹಣ ಉಳಿಕೆಗೆ ಮುಂದಾಗಿದೆ. |
![]() | ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿ: ಏನಿರುತ್ತೆ, ಏನಿರಲ್ಲ?ರಾಜ್ಯದಲ್ಲಿ ಕೊರೋನಾ ವೈರಸ್, ಓಮಿಕ್ರಾನ್ ದಿನೇದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಇಡೀ ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಹೇರಿಕೆಯಾಗಿದ್ದು ಇಂದು ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಅನ್ವಯವಾಗಿರುತ್ತದೆ. |
![]() | ಕೆಎಸ್ ಆರ್ ಟಿಸಿ, ಬಿಎಂಟಿಸಿ ಖಾಸಗೀಕರಣ ಇಲ್ಲ: ಮೇಲ್ಮನೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಖಾಸಗೀಕರಣದ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವರು ಆಗಿರುವ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ನಲ್ಲಿ ಹೇಳಿದ್ದಾರೆ. |
![]() | ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ 'ಉಚಿತ ಮಾಸಿಕ ಬಸ್ ಪಾಸ್' ವಿತರಣೆಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗಾಗಿ “ವನಿತಾ ಸಂಗಾತಿ” ಯೋಜನೆಯಡಿಯಲ್ಲಿ ಉಚಿತ ಮಾಸಿಕ ಬಸ್ ಪಾಸುಗಳನ್ನು ಮುಂದಿನ ತಿಂಗಳಿನಿಂದ ವಿತರಿಸಲಿದೆ. |
![]() | ವಿದ್ಯಾರ್ಥಿ ಪಾಸ್ ಅವಧಿ ಡಿಸೆಂಬರ್ 31ರವೆಗೂ ವಿಸ್ತರಣೆ; ವಾಯುವಜ್ರ ಬಸ್ ದರ ಇಳಿಕೆ: ಬಿಎಂಟಿಸಿಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದ್ದು, ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ ತನ್ನ ವಾಯುವಜ್ರ ಬಸ್ ಪ್ರಯಾಣದರವನ್ನು ಇಳಿಕೆ ಮಾಡಿದ್ದು, ಅಂತೆಯೇ ವಿದ್ಯಾರ್ಥಿ ಪಾಸ್ ಅವಧಿಯನ್ನು ಡಿ.31ರವೆಗೂ ವಿಸ್ತರಣೆ ಮಾಡಿದೆ. |