- Tag results for BMTC bus
![]() | ವರ್ಲ್ಡ್ ಫೇಮಸ್ ಆದ ಬೆಂಗಳೂರು ಟ್ರಾಫಿಕ್ ಜಾಮ್; ಬಸ್ ನಲ್ಲೇ ಊಟ ಮುಗಿಸಿದ BMTC ಚಾಲಕ, ವಿಡಿಯೋ ವೈರಲ್!ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. |
![]() | ಕೆಎಸ್‌ಆರ್‌ಟಿಸಿ-ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಂದ 2000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಸೂಚನೆ!ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹೊಸಕೋಟೆ ಡಿಪೋ ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸದಂತೆ ಆದೇಶ ಹೊರಡಿಸಿದ ನಂತರ, ಬಿಎಂಟಿಸಿ ಕೇಂದ್ರ ಕಚೇರಿ ಸಿಬ್ಬಂದಿಗೆ ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ನಿಗಮವು ಭಾನುವಾರ ಸ್ಪಷ್ಟಪಡಿಸಿದೆ. |
![]() | ಬೆಂಗಳೂರು: ನಾಯಂಡಹಳ್ಳಿ–ಹೆಬ್ಬಾಳಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೇವೆನಾಯಂಡಹಳ್ಳಿ ಜಂಕ್ಷನ್‌ನಿಂದ ಹೆಬ್ಬಾಳಕ್ಕೆ ಹೆಚ್ಚುವರಿ ಬಸ್‌ಗಳ(ಮಾರ್ಗ ಸಂಖ್ಯೆ 501) ಸೇವೆಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಲ್ಪಿಸಿದೆ. |
![]() | ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ದಾರಿತಪ್ಪಿಸುವ ಜಾಹೀರಾತುಗಳನ್ನು ತೆಗೆದುಹಾಕಿ: ಸಿಎಫ್ಟಿಎಫ್ಕೆಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 'ವಿಮಲ್ ಎಲೈಚಿ' ಜಾಹೀರಾತನ್ನು ಹಾಕುವುದನ್ನು ಆಕ್ಷೇಪಿಸಿ, ಸಾರ್ವಜನಿಕ ಆರೋಗ್ಯ ವಕೀಲರು ಮತ್ತು ಆರೋಗ್ಯ ಸೇವಾ ಸಂಘಗಳ ಒಕ್ಕೂಟವಾದ ತಂಬಾಕು ಮುಕ್ತ ಕರ್ನಾಟಕ (ಸಿಎಫ್‌ಟಿಎಫ್‌ಕೆ) ಒಕ್ಕೂಟವು ಬಸ್ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಕಳುಹಿಸಿದೆ. |
![]() | ಬಿಎಂಟಿಸಿ ಬಸ್ ನಲ್ಲಿ ಬೆಂಕಿ, ಕಂಡಕ್ಟರ್ ಸಜೀವ ದಹನಬಿಎಂಟಿಸಿ ಬಸ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್ ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ನಡೆದಿದೆ. |
![]() | ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಕುಳಿತಲ್ಲೇ ಸಾವುಇತ್ತೀಚಿಗೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಬುಧವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ... |
![]() | ಬಿಎಂಟಿಸಿಗೆ ಮತ್ತೊಂದು ಬಲಿ: ದ್ವಿಚಕ್ರ ವಾಹನ ಸವಾರ ಸಾವುನಗರದಲ್ಲಿ ಬಿಎಂಟಿಸಿ ಬಸ್ಸಿನಡಿಗೆ ಸಿಲುಕಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಯಶವಂತಪುರದ ಸತ್ವ ಅಪಾರ್ಟ್ಮೆಂಟ್ ಬಳಿ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈಗ ಮತ್ತೆ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ ಸಂಭವಿಸಿದೆ. |
![]() | ಬೆಂಗಳೂರು: BMTC ಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವುಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ. |
![]() | ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ದುರ್ಮರಣ!ಬೈಕ್ ಗೆ ಬಿಎಂಟಿಸಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೈಸ್ ರೋಡ್ ಮಾಗಡಿ ಜಂಕ್ಷನ್ ಬಳಿ ನಡೆದಿದೆ. |
![]() | 'ನಾವು ಇಟ್ಟ ಹಣ ವಾಪಸ್ ಕೊಟ್ಬಿಡಿ ಸಾಕು': ಮಳೆ, ಚಳಿ, ಹಸಿವು ಲೆಕ್ಕಿಸದೆ ಕಣ್ವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಿರುದ್ಧ ಠೇವಣಿದಾರರ ಆಕ್ರೋಶಶಾಂತಿನಗರದ ಬಿಎಂಟಿಸಿ ಕಾಂಪ್ಲೆಕ್ಸ್‌ನಲ್ಲಿರುವ ಶ್ರೀ ಕಣ್ವ ಸೌಹಾರ್ದ ಸಹಕಾರಿ ಕ್ರೆಡಿಟ್ ಲಿಮಿಟೆಡ್‌ನ ಸಾವಿರಾರು ಠೇವಣಿದಾರರಿಗೆ ನಿರಾಶೆ, ದುಃಖದಿಂದ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಚಳಿ, ಮಳೆಯನ್ನು ಲೆಕ್ಕಿಸದೆ ಕರ್ನಾಟಕದಾದ್ಯಂತ ಮೂಲೆ ಮೂಲೆಗಳ ಪಟ್ಟಣಗಳು ಮತ್ತು ಹಳ್ಳಿಗಳಿಂದ ಬಂದು ಬಸ್ ಡಿಪೋದ ಪ್ಲಾಟ್‌ಫಾರ್ಮ್‌ಗಳ ಮೇಲೆ ಮಲಗಿ ರಾತ್ರಿ ಹಗಲು ಕಳೆಯುತ್ತಿ |
![]() | ಸ್ಕೂಟರ್'ಗೆ ಬಿಎಂಟಿಸಿ ಬಸ್ ಡಿಕ್ಕಿ: 16 ವರ್ಷದ ಬಾಲಕಿ ದುರ್ಮರಣಕೆಆರ್ ಪುರಂನ ಹಳೆ ಮದ್ರಾಸ್ ರಸ್ತೆಯಲ್ಲಿ ಮಂಗಳವಾರ ವೇಗವಾಗಿ ಬಂದ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 16 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. |
![]() | ಬೆಂಗಳೂರು ವಿ.ವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಆ್ಯಕ್ಸಿಡೆಂಟ್ ಪ್ರಕರಣ: ಚಿಕ್ಸಿತೆ ಫಲಕಾರಿಯಾಗದೆ ಶಿಲ್ಪ ಸಾವುಕಳೆದ ಅಕ್ಟೋಬರ್ 10ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್ ಹರಿದು ಶಿಲ್ಪಾ ಎಂಬ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. |
![]() | ಸಹಪಾಠಿ ಮೇಲೆ ಹರಿದ ಬಿಎಂಟಿಸಿ ಬಸ್, ಜ್ಞಾನಭಾರತಿ ವಿವಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ನಡೆದಿದ್ದು, ಇದೇ ವಿಚಾರವಾಗಿ ಜ್ಞಾನಭಾರತಿ ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. |
![]() | ಸ್ವಾತಂತ್ರ್ಯದ ಅಮೃತಮಹೋತ್ಸವ: ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ. |
![]() | 79 ದಿನಗಳಲ್ಲಿ ಮೂರನೇ ಬಿಎಂಟಿಸಿ ಬಸ್ ನಲ್ಲಿ ಹಠಾತ್ ಬೆಂಕಿ! ಪ್ರಯಾಣಿಕರು ಪಾರುಕೆಆರ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಬಿಎಂಟಿಸಿ ಬಸ್ ವೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, 35 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. |