- Tag results for BRICS
![]() | ಬ್ರಿಕ್ಸ್ನ ಅಧ್ಯಕ್ಷತೆಯಲ್ಲಿ ಭಾರತದ ಕೊಡುಗೆಗಳನ್ನು ಗುರುತಿಸುತ್ತೇವೆ ಮತ್ತು ಪ್ರಶಂಸಿಸುತ್ತೇವೆ: ಚೀನಾಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ 13ನೇ ಬ್ರಿಕ್ಸ್ ಶೃಂಗಸಭೆ ಮುಕ್ತಾಯಗೊಂಡಿದ್ದು ಒಕ್ಕೂಟದ ಒಂದು ವರ್ಷದ ಅಧ್ಯಕ್ಷತೆಯಲ್ಲಿ ಭಾರತದ ಕೊಡುಗೆಗಳನ್ನು ಚೀನಾ ಗುರುತಿಸುತ್ತದೆ ಮತ್ತು ಪ್ರಶಂಸಿಸುತ್ತದೆ ಎಂದು ಹೇಳಿದೆ. |
![]() | ಇತರ ದೇಶಗಳ ವಿರುದ್ಧ ಭಯೋತ್ಪಾದಕ ದಾಳಿಗೆ ಅಫ್ಘಾನ್ ನೆಲ ಬಳಕೆಯಾಗಬಾರದು: ಬ್ರಿಕ್ಸ್ಅಫ್ಘಾನಿಸ್ತಾನದ ನೆಲವನ್ನು ಇತರ ದೇಶಗಳ ವಿರುದ್ಧ ಭಯೋತ್ಪಾದಕ ದಾಳಿ ನಡೆಸಲು ಬಳಕೆಯಾಗಬಾರದು ಎಂದು ಐದು ಪ್ರಭಾವಿ ದೇಶಗಳ ಗುಂಪು ಬ್ರಿಕ್ಸ್ ಶೃಂಗಸಭೆ ಗುರುವಾರ ಹೇಳಿದೆ. |
![]() | ಮುಂದಿನ 15 ವರ್ಷಗಳಲ್ಲಿ ಬ್ರಿಕ್ಸ್ ಹೆಚ್ಚು ಪ್ರಭಾವಿಯಾಗುವಂತೆ ನೋಡಿಕೊಳ್ಳಬೇಕು: ಪ್ರಧಾನಿ ಮೋದಿಬ್ರಿಕ್ಸ್ ಭಯೋತ್ಪಾದನೆ ನಿಗ್ರಹ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಐದು ರಾಷ್ಟ್ರಗಳ ಶೃಂಗಸಭೆಯಲ್ಲಿ ಹೇಳಿದ್ದಾರೆ. |
![]() | ಸೆ.9ರಂದು ವರ್ಚುವಲ್ ಮಾದರಿಯಲ್ಲಿ 13ನೇ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ: ಪ್ರಧಾನಿ ಮೋದಿ ಅಧ್ಯಕ್ಷತೆಭಾರತ 2021ರ ಬ್ರಿಕ್ಸ್ ರಾಷ್ಟ್ರಗಳ ಅಧ್ಯಕ್ಷತೆ ವಹಿಸಿರುವ ಭಾಗವಾಗಿ ಪ್ರಧಾನಿ ನರೇಂದ್ರಮೋದಿ ಇದೇ 9ರಂದು ವರ್ಚುವಲ್ ಮಾದರಿಯಲ್ಲಿ ನಡೆಯಲಿರುವ 13ನೇ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. |
![]() | ದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆಯಲ್ಲಿ ಸಹಕಾರ: ಒಪ್ಪಂದಕ್ಕೆ ಬ್ರಿಕ್ಸ್ ರಾಷ್ಟ್ರಗಳು ಸಹಿದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆಯಲ್ಲಿ ಸಹಕಾರಕ್ಕೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ(ಬ್ರಿಕ್ಸ್) ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಇಸ್ರೊ ಹೇಳಿದೆ. |
![]() | ಭಯೋತ್ಪಾದನೆ, ಆಮೂಲಾಗ್ರೀಕರಣ, ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಕಾರ್ಯತಂತ್ರವನ್ನು ಅಂತಿಮಗೊಳಿಸಿದ ಬ್ರಿಕ್ಸ್!ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಗುಂಪಿನ ಸಭೆಯಲ್ಲಿ ಭಯೋತ್ಪಾದನೆ, ಆಮೂಲಾಗ್ರೀಕರಣ ಮತ್ತು ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಫಲಿತಾಂಶ ಆಧಾರಿತ ಸಹಕಾರ ಬಲಪಡಿಸುವ ಉದ್ದೇಶ ದೊಂದಿಗೆ ಕಾರ್ಯ ಯೋಜನೆಯೊಂದನ್ನು ಅಳವಡಿಸಿಕೊಳ್ಳಲಾಗುತ್ತಿದೆ. |
![]() | ಈ ಬಾರಿ ಬ್ರಿಕ್ಸ್ ಶೃಂಗಸಭೆಗೆ ಭಾರತ ಆತಿಥ್ಯ: ಚೀನಾ ಬೆಂಬಲಈ ಬಾರಿ ಭಾರತ ಬ್ರಿಕ್ಸ್ ಶೃಂಗಸಭೆ ಆಯೋಜಿಸುವುದಕ್ಕೆ ಚೀನಾ ಸೋಮವಾರ ಬೆಂಬಲ ವ್ಯಕ್ತಪಡಿಸಿದೆ. ಐದು ಸದಸ್ಯ ರಾಷ್ಟ್ರಗಳು ಆರ್ಥಿಕ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಭಾರತದೊಂದಿಗೆ ಪ್ರಬಲ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಚೀನಾ ಹೇಳಿದೆ. |