- Tag results for BSF
![]() | ಅಟ್ಟಾರಿ-ವಾಘಾ ಗಡಿಯಲ್ಲಿ ಮೈನವಿರೇಳಿಸುವ ರೋಚಕ ಬೀಟಿಂಗ್ ರಿಟ್ರೀಟ್: ವಿಡಿಯೋಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪಂಜಾಬ್‌ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಮಂಗಳವಾರ ಸಂಜೆ ಮೈನವಿರೇಳಿಸುವ ರೋಚಕ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯಿತು. |
![]() | ಪಂಜಾಬ್ ಗಡಿಭಾಗದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಗುಂಡಿಕ್ಕಿ ಹತ್ಯೆಗೈದ ಬಿಎಸ್ಎಫ್ಪಂಜಾಬ್ ರಾಜ್ಯದ ಪಠಾಣ್ ಕೋಟ್ ನ ಗಡಿ ಭಾಗದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಒಳನುಸುಳುಕೋರನನ್ನು ಭದ್ರತಾ ಪಡೆ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. |
![]() | ತರ್ನ್ ತರನ್‌ನಿಂದ ಡ್ರೋನ್ ವಶ; ಅಮೃತಸರ, ಫಿರೋಜ್‌ಪುರದಿಂದ 3 ಕೆಜಿಗೂ ಅಧಿಕ ಹೆರಾಯಿನ್ ವಶಪಂಜಾಬ್ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಸಮೀಪವಿರುವ ಬಾವಿಯಿಂದ ಭಾನುವಾರ ಡ್ರೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಪಂಜಾಬ್‌ನ ಅಂತರಾಷ್ಟ್ರೀಯ ಗಡಿ ಬಳಿ ಗುಂಡಿಕ್ಕಿ ಪಾಕಿಸ್ತಾನಿ ನುಸುಳುಕೋರನ ಹತ್ಯೆ: ಬಿಎಸ್ಎಫ್ಪಂಜಾಬ್ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶುಕ್ರವಾರ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. |
![]() | ಮಣಿಪುರದಲ್ಲಿ ಮಹಿಳೆಗೆ ಕಿರುಕುಳದ ವಿಡಿಯೋ ವೈರಲ್: BSF ಹೆಡ್ ಕಾನ್‌ಸ್ಟೆಬಲ್ ಅಮಾನತು!ರಿಟೇಲ್ ಶಾಪ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಡಿ ಭದ್ರತಾ ಪಡೆಯ(BSF) ಹೆಡ್ ಕಾನ್‌ಸ್ಟೆಬಲ್ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಆತನನ್ನು ಅಮಾನತು ಮಾಡಲಾಗಿದೆ. |
![]() | ಜಮ್ಮುನಲ್ಲಿ ನಾರ್ಕೊಟಿಕ್ಸ್ ಕಳ್ಳಸಾಗಣೆ ಯತ್ನ ವಿಫಲಗೊಳಿಸಿದ ಬಿಎಸ್ಎಫ್: ಪಾಕಿಸ್ತಾನದ ಸ್ಮಗ್ಲರ್ ಹತ್ಯೆಗಡಿ ಭದ್ರತಾ ಪಡೆ ಪೊಲೀಸರು(BSF) ಮಾದಕ ವಸ್ತು ಕಳ್ಳಸಾಗಣೆ ಯತ್ನವನ್ನು ನಾಶಪಡಿಸಿ ಪಾಕಿಸ್ತಾನದ ಶಂಕಿತ ಕಳ್ಳ ಸಾಗಣೆದಾರನನ್ನು ಕೊಂದು ಹಾಕಿದ್ದಾರೆ. ಜಮ್ಮುವಿನ ಸಾಂಬಾ ವಲಯದ ರಾಮ್ ಗರ್ ಪ್ರದೇಶದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಗಡಿ ಭದ್ರತಾ ಪಡೆ ಪೊಲೀಸರು ತಿಳಿಸಿದ್ದಾರೆ. |
![]() | ಪಂಜಾಬ್ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ನಿಂದ ಬಂದ ಡ್ರೋಣ್ ವಶಕ್ಕೆಪಂಜಾಬ್ ರಾಜ್ಯದ ತರ್ನ್ ತರಣ್ ಜಿಲ್ಲೆಯ ಮಸ್ತಗಢ ಗ್ರಾಮದ ಕೃಷಿ ಭೂಮಿಯಲ್ಲಿ ಪಾಕಿಸ್ತಾನದಿಂದ ಬಂದ ಡ್ರೋಣ್ ನ್ನು ಗಡಿ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದೆ. |
![]() | ಮತದಾರರಿಗೆ ಬೆದರಿಕೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ಸತ್ಯಕ್ಕೆ ದೂರ ಎಂದ ಬಿಎಸ್ಎಫ್ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾಡಿರುವ ಗಡಿ ಪ್ರದೇಶಗಳಲ್ಲಿ ಮತದಾರರಿಗೆ ಬೆದರಿಕೆ ಹಾಕಲಾಗುತ್ತಿದೆ ಎನ್ನುವ ಆರೋಪಗಳು 'ಆಧಾರರಹಿತ' ಮತ್ತು 'ಸತ್ಯಕ್ಕೆ ದೂರ' ಎಂದು ಗಡಿ ಭದ್ರತಾ ಪಡೆ ಸೋಮವಾರ ಬಣ್ಣಿಸಿದೆ. |
![]() | ಇಂಡೋ-ಪಾಕ್ ಗಡಿಯಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಭಾರತ-ಪಾಕ್ ಗಡಿ ಬಳಿ 10 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಪಡೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ |
![]() | ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದ ಭೂಪ್ರದೇಶಕ್ಕೆ ನುಗ್ಗಿದ ಪಾಕಿಸ್ತಾನದ ಡ್ರೋನ್ ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು ಹೊಡೆದುರುಳಿಸಿದ್ದಾರೆ. |
![]() | ಪಂಜಾಬ್: ಎರಡು ಪ್ಯಾಕೆಟ್ ಮಾದಕವಸ್ತು ಸಮೇತ ಪಾಕ್ ಡ್ರೋನ್ ವಶಪಡಿಸಿಕೊಂಡ ಬಿಎಸ್ಎಫ್ಪುನಾಜ್ಬ್ನ ಫಾಜಿಲ್ಕಾದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಮತ್ತು ಅಬೋಹರ್ ಗಡಿಯ ಬಳಿ ಎರಡು ಶಂಕಿತ ಮಾದಕವಸ್ತು ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಗುರುವಾರ ಅಧಿಕೃತ ಹೇಳಿಕೆ ತಿಳಿಸಿದೆ. |
![]() | ಜಮ್ಮು-ಕಾಶ್ಮೀರ: ಚರಂಡಿಯಲ್ಲಿ ಹುದುಗಿಸಿದ್ದ ಐಇಡಿ ಸ್ಫೋಟಕ ವಶಕ್ಕೆಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನವನ್ನು( ಐಇಡಿ) ಗಡಿ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. |
![]() | ಅಮೃತಸರ: ಪಾಕ್ ಡ್ರೋನ್‌ನಿಂದ ಬೀಳಿಸಿದ 5 ಕೆಜಿ ತೂಕದ ಹೆರಾಯಿನ್ ವಶಪಡಿಸಿಕೊಂಡ ಬಿಎಸ್ಎಫ್ಪಂಜಾಬ್ನ ಅಮೃತಸರ ಸೆಕ್ಟರ್‌ನಲ್ಲಿರುವ ರಾಯ್ ಗ್ರಾಮದ ಬಳಿಯ ಅಂತರರಾಷ್ಟ್ರೀಯ ಗಡಿಯ ಬಳಿ ಡ್ರೋನ್‌ನಿಂದ ಬೀಳಿಸಿದ 5 ಕೆಜಿಗೂ ಹೆಚ್ಚು ತೂಕದ ಮಾದಕ ದ್ರವ್ಯವನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶುಕ್ರವಾರ ವಶಪಡಿಸಿಕೊಂಡಿದೆ. |
![]() | ಅಂತರರಾಷ್ಟ್ರೀಯ ಗಡಿ ಬಳಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್, ಪ್ರತ್ಯೇಕ ಘಟನೆಯಲ್ಲಿ ಹೆರಾಯಿನ್ ವಶಅಮೃತಸರದ ಅಂತರರಾಷ್ಟ್ರೀಯ ಗಡಿ ಬಳಿ ಭಾರತೀಯ ಭೂಪ್ರದೇಶಕ್ಕೆ ನುಸುಳಿದ ನಂತರ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಹೊಡೆದುರುಳಿಸಿದ್ದಾರೆ ಎಂದು ವಕ್ತಾರರು ಗುರುವಾರ ತಿಳಿಸಿದ್ದಾರೆ. |
![]() | ಮಣಿಪುರ ಹಿಂಸಾಚಾರ: ಬಿಎಸ್‌ಎಫ್ ಯೋಧನಿಗೆ ಗುಂಡೇಟು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿಗೆ ಗಾಯಮಣಿಪುರದ ಸೆರೌ ಪ್ರದೇಶದಲ್ಲಿ ಓರ್ವ ಬಿಎಸ್‌ಎಫ್ ಯೋಧನ ಹತ್ಯೆಯಾಗಿದ್ದು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ. |