• Tag results for BSF jawan

ಕಾಶ್ಮೀರ: ಇಫ್ತಾರ್ ಕೂಟಕ್ಕಾಗಿ ಬ್ರೆಡ್ ಖರೀದಿಸುತ್ತಿದ್ದ ವೇಳೆ ಭಯೋತ್ಪಾದಕ ದಾಳಿ, ಇಬ್ಬರು ಬಿಎಸ್‌ಎಫ್‌ ಯೋಧರು ಹುತಾತ್ಮ

ಮೋಟಾರು ಸೈಕಲ್‌ನಲ್ಲಿಆಗಮಿಸಿದ್ದ ಭಯೋತ್ಪಾದಕರು ಮಾರುಕಟ್ಟೆ ಪ್ರದೇಶದಲ್ಲಿ ಬೇಕರಿ ಮೇಲೆ ಗುಂಡಿನ ದಾಳಿ ನಡೆಸಿದಾಗ ಇಫ್ತಾರ್‌ಗೆ ಕೆಲವೇ ನಿಮಿಷಗಳ ಮೊದಲು, ಗಡಿ ಭದ್ರತಾ ಪಡೆ ಕಾನ್‌ಸ್ಟೆಬಲ್‌ಗಳಾದ ಜಿಯಾ-ಉಲ್-ಹಕ್ ಮತ್ತು ರಾಣಾ ಮೊಂಡಾಲ್ ಸಾವನ್ನಪ್ಪಿದ್ದಾರೆ. ಅವರು  ತಮ್ಮ ರಂಜಾನ್ ಉಪವಾಸವನ್ನು ಮುರಿಯಲು ಬ್ರೆಡ್ ಖರೀದಿಸುತ್ತಿದ್ದಾಗ ಉಗ್ರರಿಂದ ಕೊಲ್ಲಲ್ಪಟ್ಟಿದ್ದಾರೆ. 

published on : 21st May 2020

ವಾಘಾ ಗಡಿಯಲ್ಲಿ ಬಿಎಸ್ ಎಫ್ ಯೋಧರಿಗೆ ರಾಕಿ ಕಟ್ಟಿ ರಕ್ಷಾ ಬಂಧನ್ ಆಚರಿಸಿದ ಮಹಿಳೆಯರು

ಅಟ್ಟಾರಿ- ವಾಘಾ ಗಡಿ ಪ್ರದೇಶದಲ್ಲಿ ಬಿಎಸ್ ಎಫ್ ಯೋಧರಿಗೆ ಮಹಿಳೆಯರು ರಾಕಿ ಕಟ್ಟುವ ಮೂಲಕ ರಕ್ಷಾ ಬಂಧನ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದ್ದಾರೆ.

published on : 15th August 2019

ಗಡಿಯಲ್ಲಿ ನಾವಿದ್ದೇವೆ ಎಂದು ಜನ ಆರಾಮಾಗಿ ನಿದ್ರಿಸುತ್ತಿದ್ದಾರೆ, ನಾವು ತಾಪಮಾನಕ್ಕೆ ಭಯಪಟ್ಟರೆ ಹೇಗೆ?: ಸೈನಿಕರ ಮಾತು

ಗಡಿಯಲ್ಲಿ ನಾವಿದ್ದೇವೆ ಎಂದು ಜನ ಆರಾಮಾಗಿದ್ದಾರೆ, ತಾಪಮಾನಕ್ಕೆ ಭಯಪಟ್ಟರೆ ಹೇಗೆ? ಎಂಬ ಭಾರತೀಯ ಸೈನಿಕರೊಬ್ಬರ ಹೇಳಿಕೆ ಇದೀಗ ವೈರಲ್ ಆಗಿದೆ.

published on : 8th June 2019

ಛತ್ತೀಸ್ ಘಡದಲ್ಲಿ ಮಾವೋವಾದಿಗಳ ದಾಳಿ: 4 ಬಿಎಸ್ಎಫ್ ಯೋಧರು ಹುತಾತ್ಮ, ಇಬ್ಬರಿಗೆ ತೀವ್ರ ಗಾಯ

ಛತ್ತೀಸ್ ಘಡದಲ್ಲಿ ಮತ್ತೆ ಮಾವೋವಾದಿಗಳ ದಾಳಿ ನಡೆದಿದ್ದು, 4 ಬಿಎಸ್ಎಫ್ ಯೋಧರು ಹುತಾತ್ಮರಾಗಿದ್ದರೆ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

published on : 4th April 2019

ಪುಂಛ್ ಬಳಿ ಪಾಕ್ ಗುಂಡಿನ ದಾಳಿ: ಬಿಎಸ್ ಎಫ್ ಯೋಧ ಹುತಾತ್ಮ

ಪುಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಬೃಹತ್ ರೀತಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

published on : 1st April 2019

ಸೇನಾ ಆಹಾರದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಪುತ್ರ ನಿಧನ

2017 ರಲ್ಲಿ ಸೇನಾ ಆಹಾರದ ಗುಣಮಟ್ಟದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಅವರ ಪುತ್ರ ರೋಹಿತ್ ನಿಧನರಾಗಿದ್ದಾರೆ.

published on : 18th January 2019