- Tag results for BSNL
![]() | ಸಚಿವಾಲಯ, ಸರ್ಕಾರಿ ಕಚೇರಿಗಳಲ್ಲಿ ಬಿಎಸ್ ಎನ್ ಎಲ್, ಎಂಟಿಎನ್ಎಲ್ ಕಡ್ಡಾಯ ಬಳಕೆಗೆ ಕೇಂದ್ರ ಆದೇಶ!ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ (ಬಿಎಸ್ಎನ್ಎಲ್) ಮತ್ತು ಮಹಾನಗರ ಟೆಲಿಫೋನ್ ನಿಗಮ ಲಿಮಿಟೆಡ್ (ಎಂಟಿಎನ್ ಎಲ್) ಸೇವೆಗಳನ್ನು ಎಲ್ಲಾ ಸಚಿವಾಲಯಗಳು, ಸಾರ್ವಜನಿಕ ಇಲಾಖೆ ಮತ್ತು ಸಾರ್ವಜನಿಕ ಸೇವೆಗಳ ಘಟಕಗಳಲ್ಲಿ ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. |
![]() | ಬಿಎಸ್ಎನ್ಎಲ್ ಕುರಿತು ಅನಂತ್ ಕುಮಾರ್ ಹೆಗ್ಡೆ ವಿವಾದಾಸ್ಪದ ಹೇಳಿಕೆ!ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಬಿಎಸ್ಎನ್ಎಲ್ ನಿಂದ ಪ್ರಿಪೇಯ್ಡ್ ಗ್ರಾಹಕರಿಗೆ ಬಂಪರ್ ಕೊಡುಗೆ !ಟೆಲಿಕಾಂ ಕಂಪನಿಗಳು ಹಲವು ವಿಶೇಷ ಯೋಜನೆಗಳು ನೀಡುವ ಮೂಲಕ ಗ್ರಾಹಕರನ್ನು ಮತ್ತಷ್ಟು ಆಕರ್ಷಿಸಲು ಪ್ರಯತ್ನಿಸುತ್ತಿವೆ . ಇದೇ ರೀತಿ ಬಿಎಸ್ಎನ್ಎಲ್ ಕೂಡ ತನ್ನ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡಲು ಮುಂದಾಗಿದೆ. |
![]() | ಚೀನಾ ಕಂಪನಿಗಳಿಗೆ ಮತ್ತೊಂದು ಶಾಕ್! ಬಿಎಸ್ಎನ್ಎಲ್ 4ಜಿ ಟೆಂಡರ್ ರದ್ದುಚೀನಾದ ಯಾವುದೇ ಉಪಕರಣಗಳನ್ನು ಬಳಸಬೇಡಿ ಎಂದು ಹೇಳಿದ ಸರ್ಕಾರದ ನಿರ್ದೇಶನದಂತೆ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ 4ಜಿ ಟೆಲಿಕಾಂ ನೆಟ್ವರ್ಕ್ ಅಪ್ ಗ್ರೇಡ್ ಗಾಗಿ ಒಪ್ಪಿಕೊಂಡಿದ್ದ ಬಹು ಕೋಟಿ ಟೆಂಡರ್ ಅನ್ನು ರದ್ದುಪಡಿಸಿದೆ. |