- Tag results for BSP
![]() | ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಗೆ ಬಿಎಸ್ ಪಿ ಬೆಂಬಲಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ. |
![]() | ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಿಎಸ್ ಪಿ ಬೆಂಬಲರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಹುಜನ ಸಮಾಜವಾದಿ ಪಕ್ಷ ಬೆಂಬಲ ಘೋಷಿಸಿದೆ. |
![]() | ಉತ್ತರ ಪ್ರದೇಶ: ಎಂದಿಗೂ ನಾನು ರಾಷ್ಟ್ರಪತಿ ಸ್ಥಾನ ಸ್ವೀಕರಿಸಲ್ಲ: ಮಾಯಾವತಿಯಾವುದೇ ಪಕ್ಷದಿಂದ ರಾಷ್ಟ್ರಪತಿ ಸ್ಥಾನದ ಪ್ರಸ್ತಾಪವನ್ನು ಸ್ವೀಕರಿಸುವುದಿಲ್ಲ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. |
![]() | ಉತ್ತರ ಪ್ರದೇಶ: ಜಾತಿ-ದ್ವೇಷ ಧೋರಣೆ ಅನುಸರಣೆ ಆರೋಪ; ಮಾಧ್ಯಮ ಸಂವಾದದಲ್ಲಿ ಬಿಎಸ್ಪಿ ಪಾಲ್ಗೊಳ್ಳುವಿಕೆಗೆ ಮಾಯಾವತಿ ತಡೆ!ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಮೂಲಕ ತೀವ್ರ ಮುಖಭಂಗ ಅನುಭವಿಸಿರುವ ಬಹುಜನ ಸಮಾಜವಾದಿ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಇದೀಗ ಮಾದ್ಯಮಗಳ ವಿರುಗ್ಧ ಕೆಂಡಾಮಂಡಲರಾಗಿದ್ದು, ಮಾಧ್ಯಮಗಳಿಗೆ ನಿಷೇಧ ಹೇರಿದ್ದಾರೆ. |
![]() | ಮುಸ್ಲಿಮರು ಬಿಎಸ್ ಪಿಗೆ ಮತ ಹಾಕಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ: ಮಾಯಾವತಿಮುಸ್ಲಿಮರು ಬಿಎಸ್ ಪಿಗೆ ಮತ ಹಾಕಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅಸಮಾಧಾನ ಹೊರಹಾಕಿದ್ದಾರೆ. |
![]() | ಒಂದು ಕಾಲದಲ್ಲಿ ಉತ್ತರ ಪ್ರದೇಶವನ್ನು ಆಳಿದ್ದ ಬಿಎಸ್ ಪಿಗೆ ಇಂದು ಅಸ್ತಿತ್ವದ ಕೊರತೆ: ಕೇವಲ 3 ಕ್ಷೇತ್ರಗಳಲ್ಲಿ ಮುನ್ನಡೆಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಹುಜನ ಸಮಾಜವಾದಿ ಪಕ್ಷ ಅಚ್ಚರಿ ಮೂಡಿಸಲಿದೆ ಎಂದು ನಾಯಕಿ ಮಾಯಾವತಿ ಅವರು ಚುನಾವಣಾ ಪೂರ್ವ ಹೇಳಿಕೆ ನೀಡಿದ್ದರೂ, ರಾಜ್ಯದಲ್ಲಿನ 403 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷವು ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. |
![]() | ಬಿಎಸ್ಪಿ ನಾಯಕಿ ಮಾಯಾವತಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್2013ರ ವಿಧಾನಸಭಾ ಚುನಾವಣೆ ಹಿನ್ನೆಲೆ ಕಲಬುರಗಿಯಲ್ಲಿ ಪ್ರಚಾರದ ನಡೆಸುತ್ತಿದ್ದ ವೇಳೆ ನಗದು ಪತ್ತೆಯಾಗಿದ್ದ ಆರೋಪದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. |
![]() | ಬಿಜೆಪಿ ಜತೆ ಮೈತ್ರಿ ಇಲ್ಲ; ನಾವು ಯಾವುದೇ ಪಕ್ಷದ ಬಿ ಟೀಂ ಅಲ್ಲ: ಮಾಯಾವತಿ ಗುಡುಗುಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್ಪಿಯು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆ: ರಾಜ್ಯದ 58 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ, 623 ಅಭ್ಯರ್ಥಿಗಳ ಭವಿಷ್ಯ ನಿರ್ಧಾರಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ(UttarPradesh Assembly election 2022) ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಗುರುವಾರ(ಫೆ.10) ಆರಂಭವಾಗಿದೆ. ಪಶ್ಚಿಮ ಉತ್ತರ ಪ್ರದೇಶ ಭಾಗದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. |
![]() | ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಸಮಾಜವಾದಿ ಪಕ್ಷ- ಎಸ್ಬಿಎಸ್ಪಿ ಮೈತ್ರಿ ಘೋಷಣೆಸಮಾಜವಾದಿ ಪಕ್ಷ ಮತ್ತು ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ(ಎಸ್ಬಿಎಸ್ಪಿ) 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಬುಧವಾರ ಪ್ರಕಟಿಸಿದೆ... |
![]() | 17 ವರ್ಷದ ಯುವತಿ ಮೇಲೆ ಅತ್ಯಾಚಾರ: ಎಸ್ ಪಿ, ಬಿಎಸ್ ಪಿ ಜಿಲ್ಲಾಧ್ಯಕ್ಷ ಸೇರಿ ಏಳು ಮಂದಿ ಬಂಧನಲಲಿತ್ ಪುರದಲ್ಲಿ 17 ವರ್ಷದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಇಲ್ಲಿಯವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಜನಸಂಖ್ಯಾ ಅಸಮತೋಲನ ಹೇಳಿಕೆ: ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ರನ್ನು ತರಾಟೆಗೆ ತೆಗೆದುಕೊಂಡ ಬಿಎಸ್ಪಿದೇಶದ ನಿಜವಾದ ಸಮಸ್ಯೆಗಳಾದ ಹಸಿವು, ನಿರುದ್ಯೋಗ ಬಡತನ ಮುಂತಾದವುಗಳತ್ತ ಗಮನ ಹರಿಸಲು ಭಾಗವತ್ ಅವರಿಗೆ ಆಸಕ್ತಿಯಿಲ್ಲ |
![]() | ಬಿಎಸ್ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆ ಸಾಧ್ಯತೆ!ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಎರಡು ದಿನಗಳ ದೆಹಲಿ ಭೇಟಿಯ ನಂತರ ಸಂಪುಟ ಪುನರ್ರಚನೆ ಬಗ್ಗೆ ಸಿಕ್ಕ ಊಹಾಪೋಹಗಳ ಜತೆಗೆ ಬಿಎಸ್ಪಿ ನಿಂದ ಉಚ್ಚಾಟಿಸಲ್ಪಟ್ತ ಶಾಸಕ ಎನ್ ಮಹೇಶ್ ಅವರು ಬಿಜೆಪಿಗೆ ಸೇರಲು ಸಿದ್ದತೆ ಪ್ರಾರಂಭಿಸಿದ್ದಾರೆ, ಅವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. |
![]() | ಅಯೋಧ್ಯೆಯಲ್ಲಿ ಇದೇ 23 ರಂದು ಬಿಎಸ್ಪಿಯಿಂದ ಬ್ರಾಹ್ಮಣರ ಸಮ್ಮೇಳನ ಆಯೋಜನೆಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ಇದೇ 23 ರಂದು ಅಯೋಧ್ಯೆಯಲ್ಲಿ ಬ್ರಾಹ್ಮಣ್ಯರ ಸಮ್ಮೇಳನವನ್ನು ಆಯೋಜಿಸುತ್ತಿದೆ. |
![]() | ಕೋವಿಡ್ 3ನೇ ಅಲೆ ಆತಂಕದ ನಡುವೆ ಸಿಹಿಸುದ್ದಿ; ಜೂನ್ ನಲ್ಲಿ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ!ಕೋವಿಡ್ 3ನೇ ಅಲೆ ಆತಂಕದ ನಡುವೆಯೇ ಕೊಂಚ ಸಮಾಧಾನಕರ ಸುದ್ದಿ ಬಂದಿದ್ದು, ಜೂನ್ ತಿಂಗಳಲ್ಲಿ ದೇಶದ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ ಕಂಡುಬಂದಿದೆ ಎಂದು ಹೇಳಲಾಗಿದೆ. |