- Tag results for BSY
![]() | ಬಿಎಸ್ ವೈ ಆಪ್ತ, ಸಂಬಂಧಿ ಎನ್ ಆರ್ ಸಂತೋಷ್ ಗೆ ಜೆಡಿಎಸ್ ಟಿಕೆಟ್ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ. |
![]() | ಮೂಡಿಗೆರೆಯಲ್ಲಿ ಹೈಡ್ರಾಮ: ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಘೇರಾವ್, ಬಿಎಸ್ ವೈ ರೋಡ್ ಶೋ ರದ್ದುಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆಯಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು. |
![]() | ಬಿಎಸ್ ವೈ ಆಪ್ತ ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆ: ಸಿಟಿ ರವಿಗೆ ತವರಿನಲ್ಲಿ ಹಿನ್ನಡೆ!ಲಿಂಗಾಯತ ಸಮುದಾಯದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹೆಚ್ ಡಿ ತಮ್ಮಯ್ಯ ಅವರಿಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. |
![]() | ಯಡಿಯೂರಪ್ಪರನ್ನೇ ಪಂಕ್ಚರ್ ಮಾಡಿರುವ ಬಿಜೆಪಿ ಹೈಕಮಾಂಡ್: ಸಿದ್ದರಾಮಯ್ಯ ತಿರುಗೇಟುಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್ ಪಂಕ್ಚರ್ ಆಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. |
![]() | ಕೆ.ಎಸ್ ಈಶ್ವರಪ್ಪ ಸಚಿವ ಸ್ಥಾನದ ಬಗ್ಗೆ ಹೈ ಕಮಾಂಡ್ ನಿರ್ಧರಿಸುತ್ತದೆ: ಬಿ.ಎಸ್.ಯಡಿಯೂರಪ್ಪಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಸಚಿವರಾಗಬೇಕು ಎಂಬುದು ನನ್ನ ಆಸೆ, ಆದರೆ, ಈ ಕುರಿತ ನಿರ್ಧಾರ ಪಕ್ಷದ ಹೈಕಮಾಂಡ್ ಬಿಟ್ಟದ್ದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ. |
![]() | ಸಚಿವ ಸಂಪುಟ ಪುನಾರಚನೆ ಕುರಿತು ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ, ಬಿಎಸ್ವೈಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿರುವ ಕುರಿತು ಶನಿವಾರ ಸುಳಿವು ನೀಡಿದ್ದಾರೆ. |
![]() | ರಾಜ್ಯಾದ್ಯಂತ ಏಪ್ರಿಲ್ 27 ರಾತ್ರಿಯಿಂದ 14 ದಿನ 'ಕೊರೋನಾ ಕರ್ಫ್ಯೂ', 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ: ಸಿಎಂ ಬಿಎಸ್ ಯಡಿಯೂರಪ್ಪರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ. |
![]() | ಅನೈತಿಕ ಬಿಜೆಪಿ ಸರ್ಕಾರದ ಬಜೆಟ್ ಕೂಡ ಅನೈತಿಕ: ಸಿದ್ದರಾಮಯ್ಯಅನೈತಿಕ ಬಿಜೆಪಿ ಸರ್ಕಾರದ ಬಜೆಟ್ ಕೂಡ ಅನೈತಿಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. |
![]() | ಬಿಎಸ್ ವೈ ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಭಾರೀ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ... |
![]() | ಮಹಾಜನ್ ವರದಿಯೇ ಅಂತಿಮ ಎನ್ನುವುದು ಎಲ್ಲರೂ ಬಲ್ಲ ಸತ್ಯ: ಮಹಾ ಸಿಎಂ ವಿರುದ್ಧ ಬಿಎಸ್‌ವೈ ಗರಂ"ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. |
![]() | ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಲಾಕ್ ಡೌನ್ ವಿಸ್ತರಣೆ ಇಲ್ಲ: ಮುಖ್ಯಮಂತ್ರಿಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮಾರ್ಗಗಳ ಬಗ್ಗೆ ಆಲೋಚಿಸಿ ಎಂದು ನಗರದ ವಲಯ ಉಸ್ತುವಾರಿಗಳಿಗೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ. |
![]() | ಮಹಿಳಾ ಗಾರ್ಮೆಂಟ್ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. |