- Tag results for BSY Govt
![]() | ಯಡಿಯೂರಪ್ಪನವರಿಗೆ ಕಣ್ಣೀರಿನ ನೋವು ಕೊಟ್ಟವರಾರು ಎಂಬುದನ್ನು ಬಹಿರಂಗಪಡಿಸಲಿ: ಡಿಕೆ ಶಿವಕುಮಾರ್ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸುವಾಗ ಕಣ್ಣೀರಿಟ್ಟ ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ನೋವು ಕೊಟ್ಟವರು ಯಾರು? ಕಣ್ಣೀರಿನ ಹಿಂದಿನ ನೋವು ಏನು? ಎನ್ನುವುದನ್ನು ಬಹಿರಂಗಪಡಿಸಬೇಕು.... |
![]() | ಶಿವಮೊಗ್ಗ ಜಿಲ್ಲೆಗೆ ಬೆಣ್ಣೆ, ವಿಜಯಪುರಕ್ಕೆ ಸುಣ್ಣ, ಉತ್ತರ ಕರ್ನಾಟಕಕ್ಕೆ ಅನ್ಯಾಯ: ಬಿಜೆಪಿ ಶಾಸಕ ಯತ್ನಾಳ್ಶಿವಮೊಗ್ಗ ಜಿಲ್ಲೆಗೆ ಬೆಣ್ಣೆ, ವಿಜಯಪುರ ಜಿಲ್ಲೆಗೆ ಸುಣ್ಣ ಕೊಟ್ಟಂತಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ತಾರತಮ್ಯ ಏಕೆ ಎಂದು ಆಡಳಿತ ಪಕ್ಷದ ಶಾಸಕರೇ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ವಿಧಾನಸಭೆಯಲ್ಲಿ ನಡೆಯಿತು. |
![]() | ಅನೈತಿಕ ಬಿಜೆಪಿ ಸರ್ಕಾರದ ಬಜೆಟ್ ಕೂಡ ಅನೈತಿಕ: ಸಿದ್ದರಾಮಯ್ಯಅನೈತಿಕ ಬಿಜೆಪಿ ಸರ್ಕಾರದ ಬಜೆಟ್ ಕೂಡ ಅನೈತಿಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. |