- Tag results for BSYediyurappa
![]() | ರಾಜ್ಯಾದ್ಯಂತ ಏಪ್ರಿಲ್ 27 ರಾತ್ರಿಯಿಂದ 14 ದಿನ 'ಕೊರೋನಾ ಕರ್ಫ್ಯೂ', 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ: ಸಿಎಂ ಬಿಎಸ್ ಯಡಿಯೂರಪ್ಪರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ. |
![]() | ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಲಾಕ್ ಡೌನ್ ವಿಸ್ತರಣೆ ಇಲ್ಲ: ಮುಖ್ಯಮಂತ್ರಿಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮಾರ್ಗಗಳ ಬಗ್ಗೆ ಆಲೋಚಿಸಿ ಎಂದು ನಗರದ ವಲಯ ಉಸ್ತುವಾರಿಗಳಿಗೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ. |
![]() | ಮಹಿಳಾ ಗಾರ್ಮೆಂಟ್ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. |