- Tag results for BS Bommai
![]() | ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ: ಸಿಎಂ ಬೊಮ್ಮಾಯಿಎಸ್ಸಿ, ಎಸ್‌ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | Karnataka Election effect: ರಾಜ್ಯದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 3,582 ಕೋಟಿ ರೂ. ಮಂಜೂರು- ನಿತಿನ್ ಗಡ್ಕರಿಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. |
![]() | ಸರ್ಕಾರಿ ಗೌರವದ ನಂತರವೂ ಭಕ್ತರಿಗೆ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಇರಲಿದೆ: ಸಿಎಂ ಬೊಮ್ಮಾಯಿಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು ಅವರ ದರ್ಶನ ಪಡೆಯಲು ಲಕ್ಷೋಪಾದಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. |
![]() | ಬೆಳಗಾವಿ ಗಡಿ ಉದ್ವಿಗ್ನ: ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮಹಾರಾಷ್ಟ್ರ ಸಿಎಂ ಮನವಿ; ಬೊಮ್ಮಾಯಿ ಸಹಮತಿ!ಬೆಳಗಾವಿ ಗಡಿ ವಿಚಾರವಾಗಿ ಕನ್ನಡಿಗರ ಆಕ್ರೋಶದ ಕಟ್ಟೆ ಹೊಡೆದಿದ್ದು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಸಿಎಂ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ. |
![]() | ಅದ್ಧೂರಿ ಸಮಾರಂಭದಲ್ಲಿ ರಾಜ್ಯದ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ!2022ರ ಸಾಲಿನಲ್ಲಿ ರಾಜ್ಯದ 67 ಸಾಧಕರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. |
![]() | ಕಂಠೀರವ ಸ್ಟೇಡಿಯಂ ಟ್ರ್ಯಾಕ್ ಹಾಳಾಗದಂತೆ ಕ್ರಮವಹಿಸಲು ತಾಕೀತು: ಸಿಎಂ ಬೊಮ್ಮಾಯಿಕಂಠೀರವ ಕ್ರೀಡಾಂಗಣದ ಟ್ರ್ಯಾಕ್ ಹಾಳಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಸಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು. |
![]() | SC/ST ಮೀಸಲಾತಿ ಹೆಚ್ಚಿಸಲು ಕಾಂಗ್ರೆಸ್ ಗೆ ಸಾಧ್ಯವಾಗಲಿಲ್ಲ: ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ವಾಗ್ದಾಳಿ!ಜನಸಂಕಲ್ಪ ಯಾತ್ರೆ ಪ್ರಾರಂಭಿಸಿರುವ ಭಾರತೀಯ ಜನತಾ ಪಕ್ಷದ ನಾಯಕರು ತಮ್ಮ ಸರ್ಕಾರದ 'ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ' ವಿಷಯವನ್ನು ತನ್ನ ಟ್ರಂಪ್ ಕಾರ್ಡ್ ಮಾಡಿಕೊಂಡಿದ್ದಾರೆ. |
![]() | ಜನರ ಅನುಕೂಲಕ್ಕೆ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ಕಟ್ಟಿಸಿರುವ ಲೀಲಾವತಿ ಅವರ ಮನಸ್ಸು ದೊಡ್ಡದು: ಸಿಎಂ ಬೊಮ್ಮಾಯಿನಿಮ್ಮ ಮುಖದಲ್ಲಿನ ಕಳೆ ಅತ್ಯಂತ ಸುಂದರ. ಇಷ್ಟೆಲ್ಲಾ ಅಂದ ಚಂದ ಇರುವ ನಿಮಗೆ ಅದಕ್ಕಿಂತಲೂ ಅಂದವಾಗಿರುವ ಮನಸ್ಸಿದೆ. ಇಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಶಾಶ್ವತವಾಗಿ ಆಸ್ಪತ್ರೆ ಕಟ್ಟಿಸಿಕೊಟ್ಟಿರುವ ನಿಮ್ಮ ಮನಸ್ಸು ದೊಡ್ಡದು.. |
![]() | ವೈದ್ಯರಿಗೆ ಮಾನವೀಯ ಗುಣ ಬಹಳ ಮುಖ್ಯ: ಸಿಎಂ ಬೊಮ್ಮಾಯಿಪಠ್ಯಕ್ಕಿಂತಲೂ ಅನುಭವದ ಮೂಲಕ ಕಲಿಯುವುದು ಸಾಕಷ್ಟಿದೆ. ಸೃಷ್ಟಿಕರ್ತನನ್ನು ಹೊರತುಪಡಿಸಿ ನೋವನ್ನು ಕಡಿಮೆ ಮಾಡುವ ಶಕ್ತಿ ಇರುವುದು ವೈದ್ಯರಿಗೆ ಮಾತ್ರ. ಆದ್ದರಿಂದ ವೈದ್ಯರಿಗೆ ಮಾನವೀಯ ಗುಣ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. |
![]() | ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು!ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವ ಹೇಳಿಕೆ ನೀಡಿದ್ದಾರೆ. |
![]() | 'ರಾಜಕೀಯ ಧರ್ಮ ಪಾಲನೆ ಮಾಡಿ': ಬೊಮ್ಮಾಯಿ ಸರ್ಕಾರಕ್ಕೆ ಮಲ್ಲಿಕಾರ್ಜುನ್ ಖರ್ಗೆ ಉಪದೇಶಮಂಗಳೂರು ಹತ್ಯೆಗಳ ಸರಮಾಲೆ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿನ ರಾಜ್ಯ ಸರಕಾರದ ವೈಫಲ್ಯದ ಬಗ್ಗೆ ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿ; ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದ: ಸಿಎಂ ಬೊಮ್ಮಾಯಿಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಹೈಡ್ರೋಜನ್ ಇಂಧನ ಉತ್ಪಾದನೆಗೆ ಒತ್ತು ನೀಡಲಾಗಿದ್ದು, ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | 4 ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಸಜ್ಜು: ಅಂದಾಜು 230 ಕೋಟಿ ರೂ., 18 ತಿಂಗಳ ಗಡುವು!ನಗರದಲ್ಲಿ ಸಂಚಾರ ಸುಗಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಇದರ ಬೆನ್ನಲ್ಲೇ ಮಹಾನಗರ ಪಾಲಿಕೆ ನಾಲ್ಕು ಹೊಸ ಮೇಲ್ಸೇತುವೆ ನಿರ್ಮಾಣದ ಯೋಜನಾ ವರದಿ(ಡಿಪಿಆರ್)ಗೆ ಸರ್ಕಾರದಿಂದ ಅನುಮತಿ ಪಡೆದಿದೆ. |
![]() | ಭಾರತ ಸರ್ಕಾರಕ್ಕೆ ತಮಿಳುನಾಡು ಸೂಚನೆಗಳನ್ನು ನೀಡುವಂತಿಲ್ಲ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿತಮಿಳುನಾಡು ಸರ್ಕಾರ ಭಾರತ ಸರ್ಕಾರಕ್ಕೆ ಸೂಚನೆ ನೀಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ರಾಜ್ಯದ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |