- Tag results for BS Yadiyurappa
![]() | 'ಇವೆಲ್ಲ ಊಹಾಪೋಹ': ಕರ್ನಾಟಕ ಸಿಎಂ ಬದಲಾವಣೆ ಕುರಿತು ಸದಾನಂದ ಗೌಡ ಮಾತು!ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಮತ್ತು ಕೊರೋನಾ ನಿರ್ವಹಣೆ ಕುರಿತು ಬಿಜೆಪಿ ಹೈಕಮಾಂಡ್ ಸಂತಸಗೊಂಡಿರುವುದರಿಂದ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಮಾಜಿ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ. |
![]() | ಕೋವಿಡ್ ಪ್ಯಾಕೇಜ್: 20,713 ಕಲಾವಿದರಿಗೆ ತಲಾ 3 ಸಾವಿರ ರೂ. ನೆರವು- ಬಿಎಸ್ ಯಡಿಯೂರಪ್ಪಕೊರೋನಾ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೇರ ಬ್ಯಾಂಕ್ ವರ್ಗಾವಣೆ ವ್ಯವಸ್ಥೆ ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಕೋವಿಡ್ 3ನೇ ಅಲೆ ಎದುರಿಸಲು ಸಜ್ಜಾಗಿ: ಮುಖ್ಯಮಂತ್ರಿ ಯಡಿಯೂರಪ್ಪರಿಗೆ ವಿನಯ್ ಗುರೂಜಿ ಸಲಹೆಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ನರಕವನ್ನೇ ಸೃಷ್ಟಿಸಿತ್ತು. ಇನ್ನು ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ಮಾತುಗಳನ್ನಾಡಿದ್ದು ಇದನ್ನು ಬೆಂಬಲಿಸಿ ವಿನಯ್ ಗುರೂಜಿ ಸಹ ಕೋವಿಡ್ ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. |
![]() | ಸಿಎಂ ಬದಲಾವಣೆ ವಿಚಾರ: ಪರ-ವಿರೋಧ ಸಹಿ ಸಂಗ್ರಹಕ್ಕೆ ಮುಂದಾದರೆ ಕಠಿಣ ಕ್ರಮ- ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಗಂಭೀರ ಸ್ವರೂಪಕ್ಕೆ ತಿರುಗುತ್ತಿದ್ದು ಇದರ ನಡುವೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ಕಠಿಣ ಸಂದೇಶವೊಂದನ್ನು ರವಾನಿಸಿದ್ದಾರೆ. |
![]() | ಸ್ಲಂಗಳಲ್ಲಿ ವಾಸಿಸುವವರು ಕೊರೋನಾ ಪಾಸಿಟಿವ್ ಬಂದರೆ ಕೂಡಲೇ ಆರೈಕೆ ಕೇಂದ್ರಕ್ಕೆ ದಾಖಲಾಗಿ: ಬಿಎಸ್ವೈಕೋವಿಡ್ ಪ್ರೇರಿತ ಲಾಕ್ಡೌನ್ಗಾಗಿ ಎರಡನೇ ಹಣಕಾಸು ಪ್ಯಾಕೇಜ್ ಪರಿಗಣನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯುರಪ್ಪ ಹೇಳಿದ್ದಾರೆ. |
![]() | ರಾಜ್ಯದಲ್ಲಿ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿ ರಚನೆಗೆ ನಿರ್ಧಾರ!ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಸಮಾಲೋಚನೆ ಸಭೆ ನಡೆದಿದ್ದು, ಮೂರನೇ ಅಲೆ ಬರಲಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು. |
![]() | ಕೋವಿಡ್ ಪರಿಹಾರನಿಧಿಗೆ ಸಚಿವರ 1 ವರ್ಷದ ವೇತನ ಹಾಗೂ ಶಾಸಕರ 1 ತಿಂಗಳ ವೇತನ ನೀಡಲು ಸಿಎಂ ಸಲಹೆರಾಜ್ಯದಲ್ಲಿ ಕೋವಿಡ್ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. |
![]() | ಸ್ಟಾರ್ ನಟರ ಒತ್ತಡಕ್ಕೆ ಮಣಿದ ಸರ್ಕಾರ: ಚಿತ್ರಮಂದಿರಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ನಿರ್ಬಂಧ ಇಲ್ಲ ಎಂದ ಬಿಎಸ್ವೈರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವಾರು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿತ್ತು. ಇನ್ನು ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಮಾತ್ರ ಆಸನ ಭರ್ತಿಗೆ ಅವಕಾಶ ಎಂದು ಹೇಳಲಾಗಿತ್ತು. |
![]() | ಕುಟುಂಬ ವ್ಯಾಮೋಹಕ್ಕೆ ಬಲಿಯಾಗಬೇಡಿ, ಬ್ಯಾಂಡ್ ಸೆಟ್ ದೂರವಿಡಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ಕುಟುಂಬದ ವ್ಯಾಮೋಹಕ್ಕೆ ಬಲಿಯಾಗಬೇಡಿ. ತಮ್ಮ ಸುತ್ತ ಇರುವ ಬ್ಯಾಂಡ್ ಸೆಟ್ ಅನ್ನು ದೂರವಿಡಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸಭೆಯಲ್ಲಿ ನೇರವಾಗಿ ಸಲಹೆ ನೀಡಿದ್ದಾರೆ. |
![]() | ರಾಜ್ಯದಲ್ಲಿ ಹೆಚ್ಚುತ್ತಿದೆ ಕೊರೋನಾ ಸೋಂಕು, ಎಚ್ಚರ ವಹಿಸಿ: ಸಿಎಂ ಬಿಎಸ್ ಯಡಿಯೂರಪ್ಪಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿನ ಕಾಡು ಮಲ್ಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. |
![]() | ಮುಖ್ಯಮಂತ್ರಿಗಳೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ: ಬಸನಗೌಡ ಪಾಟೀಲ್ ಯತ್ನಾಳ್ಮುಖ್ಯಮಂತ್ರಿಯವರೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ, ನಿಮ್ಮ ನಾಟಕ ತಂಡದ ಬಗ್ಗೆ ತಮಗೂ ತಿಳಿದಿದೆ. ನೋಟಿಸ್ ಕೊಟ್ಟು ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಮೀಸಲಾತಿ ನೀಡಿ ಇಲ್ಲದಿದ್ದಲ್ಲಿ ಕುರ್ಚಿ ಖಾಲಿ ಮಾಡಿಸುತ್ತೇವೆ... |
![]() | ಆಪರೇಷನ್ ಕಮಲ ಪ್ರಕರಣ: ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ವಿಚಾರಣೆ ಮುಂದೂಡಿಕೆಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ರಾಯಚೂರು ಜಿಲ್ಲೆ ದೇವದುರ್ಗ ಆಪರೇಷನ್ ಕಮಲ ಆಡಿಯೋ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 5ಕ್ಕೆ ಮುಂದೂಡಿದೆ. |
![]() | ಕೊರೋನಾ ನಿಗ್ರಹದಲ್ಲಿ ರಾಜ್ಯ ಸರ್ಕಾರಕ್ಕೆ ಶಹಬ್ಬಾಸ್ ಗಿರಿ: ಸಿಎಂ ಬಿಎಸ್ವೈ ನಾಯಕತ್ವಕ್ಕೆ ಜೈ ಎಂದ ಅಮಿತ್ ಶಾಸಚಿವ ಸಂಪುಟ ವಿಸ್ತರಣೆ ನಂತರ ಭುಗಿಲೆದ್ದಿರುವ ಅಸಮಾಧಾನ, ನಾಯಕತ್ವದ ಬಗೆಗಿನ ಅಪಸ್ವರದ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ. |
![]() | ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಏಳು ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ಕೃತಜ್ಞತೆ ಇಲ್ಲದ ವಿಶ್ವನಾಥ್ರನ್ನು ಬಿಎಸ್ವೈ ಕೂಡ ಮಂತ್ರಿ ಮಾಡಿಲ್ಲ: ಹಳ್ಳಿಹಕ್ಕಿಯನ್ನು ಕುಟುಕಿದ ಸಿದ್ದರಾಮಯ್ಯಸಚಿವ ಸ್ಥಾನ ಸಿಗದ ಸಿಟ್ಟಿನಲ್ಲಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಇಬ್ಬರು ಒಂದೇ, ಇಬ್ಬರಿಗೂ ಕೃತಜ್ಞತೆ ಇಲ್ಲ ಎಂದು ಹೇಳಿದ್ದ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. |