- Tag results for BS Yeddyurappa
![]() | ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುವುದು ಖಚಿತ: ಬಿ.ಎಸ್.ಯಡಿಯೂರಪ್ಪಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 140 ಸ್ಥಾನಗಳನ್ನು ಗೆಲ್ಲುವ ವಾತಾವರಣವಿದ್ದು, ರಾಜ್ಯದಲ್ಲಿ ಮುಂದೆ ಬಿಜೆಪಿಯಿಂದಲೇ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು. |
![]() | ಬಿಎಸ್ ವೈ ಉತ್ತರಾಧಿಕಾರಿ ಆಯ್ಕೆಯೇ ಬಿಜೆಪಿಗೆ ಕಗ್ಗಂಟು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ ಸೋಮವಾರ ( ಫೆ.27) ಯಡಿಯೂರಪ್ಪನವರ ಹುಟ್ಟು ಹಬ್ಬವೂ ಹೌದು. ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ದಿಲ್ಲಿಯಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ. |
![]() | ದೂರಗಾಮಿ, ರೈತರ ಆದಾಯ ದ್ವಿಗುಣಗೊಳಿಸುವ ಬಜೆಟ್: ಸಿಎಂ ಬೊಮ್ಮಾಯಿ ಆಯವ್ಯಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮೆಚ್ಚುಗೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ.17 ರಂದು 2023-24 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಪ್ರಸಕ್ತ ಸಾಲಿನ ಬಜೆಟ್ ದೂರಗಾಮಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. |
![]() | ಗಂಗಾವತಿ: ಬಿಜೆಪಿ ಶಾಸಕರ ಕ್ಷೇತ್ರಕ್ಕೆ ಮಾತ್ರ ಕಾಟಾಚಾರದ ಅನುದಾನ; ಬಜೆಟ್ ಬಗ್ಗೆ ಜನರಿಗೆ ನಿರಾಸೆಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಮೂವರು ಬಿಜೆಪಿ ಶಾಸಕರಿದ್ದರೂ ಯಾರಿಗೂ ಸಚಿವ ಸ್ಥಾನ ನೀಡದೇ ಕಡೆಗಣಿಸಲಾಗಿತ್ತು. ಸಿಎಂ ಬಿಎಸ್. ಯಡಿಯೂರಪ್ಪ, ಮಂಡಿಸಲಿರುವ ಬಜೆಟ್‍ನಲ್ಲಿ ಈ ಭಾರಿಯಾದರೂ ಜಿಲ್ಲೆಗೆ ವಿಶೇಷ ಅನುದಾನ ನೀಡುತ್ತಾರೆ ಎಂದು ಸಾವಿರಾರು ನಿರೀಕ್ಷೆ ಇಟ್ಟುಕೊಂಡ ಜನರಿಗೆ ನಿರಾಸೆಯಾಗಿದೆ. |
![]() | ಪೊಲೀಸರಿಗೆ ಸೂರು ಒದಗಿಸಲು ಗೃಹಭಾಗ್ಯ ಯೋಜನೆ, ರಾಜ್ಯಾದ್ಯಂತ ಸುರಕ್ಷಾ ಆ್ಯಪ್ ವಿಸ್ತರಣೆ; ಸಿಎಂಪೊಲೀಸ್ ಸಿಬ್ಬಂದಿಗೆ ಸೂರು ಒದಗಿಸಲು ಮುಂದಾಗಿರುವ ರಾಜ್ಯ ಸರ್ಕಾರ ಪೊಲೀಸ್ ಸಿಬ್ಬಂದಿಗಾಗಿ "ಪೊಲೀಸ್ ಗೃಹ ಭಾಗ್ಯ-2020" ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. |
![]() | ಕರ್ನಾಟಕ ಬಜೆಟ್ 2020: ಸಾರ್ವಜನಿಕ ಸೇವೆಗಳು ಮತ್ತು ಆಡಳಿತ ಸುಧಾರಣೆಗೆ ಬಿಎಸ್ ವೈ ಕ್ರಮಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಸರಳೀಕರಣಗೊಳಿಸುವ ಉದ್ದೇಶದಿಂದ ಸಿಎಂ ಬಿಎಸ್ ವೈ ಯಡಿಯೂರಪ್ಪ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. |
![]() | ಮುನ್ನೋಟವಿಲ್ಲದ ಬಜೆಟ್; ಕೃಷಿ, ನೀರಾವರಿ ಯೋಜನೆ ಕಡೆಗಣನೆ- ಸಿದ್ದರಾಮಯ್ಯಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವ ಬಜೆಟ್ ಮುನ್ನೋಟವಿಲ್ಲದ ಬಜೆಟ್ ಆಗಿದ್ದು, ಹಸಿರು ಶಾಲು ಹಾಕಿದರೆ ರೈತರು ಉದ್ಧಾರ ಆಗುತ್ತಾರೆಯೇ? ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ. |
![]() | ಕರ್ನಾಟಕ ಬಜೆಟ್ 2020: ಬೆಂಗಳೂರು ಟ್ರಾಫಿಕ್ ಕಿರಿಕಿರಿಗೆ ಸಿಎಂ ಬಿಎಸ್ ವೈ ಟಾನಿಕ್!ಬೆಂಗಳೂರು ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಬಜೆಟ್ ಮಂಡನೆಯಲ್ಲಿ ಒಂದಷ್ಚು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. |
![]() | ಸಂಸ್ಕೃತಿ, ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 4,552 ಕೋಟಿ, 66 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 100 ಅಡಿ ಕಂಚಿನ ಪ್ರತಿಮೆ!ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 100 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುವುದು. |
![]() | ಕರ್ನಾಟಕ ಬಜೆಟ್ 2020: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೀಸಲಿಟ್ಟ ಯೋಜನೆಗಳುಕರ್ನಾಟಕ ಬಜೆಟ್ 2020ರಲ್ಲಿ ರಾಜಧಾನಿ ಬೆಂಗಳೂರಿಗೆ ಮಹತ್ತರ ಘೋಷಣೆಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿಗೆ 8344 ಕೋಟಿ ರೂ. ಮೊತ್ತದ “ಮುಖ್ಯಮಂತ್ರಿಗಳ ನವ ನಗರೋತ್ಥಾನ” ಯೋಜನೆ ಅನುಷ್ಠಾನ ಘೋಷಣೆ ಮಾಡಲಾಗಿದೆ. |
![]() | ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟದಲ್ಲಿ ರಾಜ್ಯ: ಪರಿಸ್ಥಿತಿ ಸರಿದೂಗಿಸುವ ವಿಶ್ವಾಸ: ಸಿಎಂ ಯಡಿಯೂರಪ್ಪಕೇಂದ್ರದಿಂದ ಸಂಪನ್ಮೂಲ ಕಡಿತ ಸೇರಿದಂತೆ ರಾಜ್ಯ ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ರಾಜ್ಯದಲ್ಲಿ ಸ್ವಂತ ಸಂಪನ್ಮೂಲ ಕ್ರೋಢೀಕರಣಗೊಳಿಸಿ ವಿತ್ತ ಪರಿಸ್ಥಿತಿಯನ್ನು ಸರಿದೂಗಿಸಿಕೊಂಡು ಹೋಗುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ರಾಜ್ಯ ಬಜೆಟ್ 2020: ನೆರೆ ಪರಿಹಾರಕ್ಕೆ ಆದ್ಯತೆ, ಸಾವಯವ ಕೃಷಿಗೆ ಪ್ರೋತ್ಸಾಹ ಎಂದ ಸಿಎಂ7ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ರೈತ ಪರ ಬಜೆಟ್ ಮಂಡಿಸುವುದಾಗಿ ಘೋಷಣೆ ಮಾಡಿದ್ದು, ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ. |
![]() | ನೆರೆಪರಿಹಾರ ಕಾರ್ಯದಲ್ಲಿ ಎಳ್ಳಷ್ಟು ಕೊರತೆಯಾಗಿಲ್ಲ: ಪಕ್ಷದ ಶಾಸಕರು ಸಚಿವರಂತೆ ಕೆಲಸ ಮಾಡುತ್ತಿದ್ದಾರೆ; ಸಿಎಂಮಂತ್ರಿಮಂಡಲವಿಲ್ಲದಿದ್ದರೂ ಪಕ್ಷದ ಶಾಸಕರೆಲ್ಲ ಸಚಿವರಂತೆ ಕೆಲಸ ಮಾಡುತ್ತಿದ್ದು, ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ನೆರೆಪರಿಹಾರ ಕಾರ್ಯದಲ್ಲಿ ಎಳ್ಳಷ್ಟು .. |