- Tag results for BUDA
![]() | ರಮಣೀಯ ಬಾಬಾ ಬುಡನ್ ಗಿರಿ ಬೆಟ್ಟಗಳಲ್ಲಿ ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಗೌರಿ' ಚಿತ್ರದ ಚಿತ್ರೀಕರಣಇಂದ್ರಜಿತ್ ಲಂಕೇಶ್ ಅವರು ತಮ್ಮ ಮುಂಬರುವ ನಿರ್ದೇಶನದ ಗೌರಿ ಚಿತ್ರದ ಮೂಲಕ ತಮ್ಮ ಮಗ ಸಮರ್ಜಿತ್ ಅನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸುತ್ತಿದ್ದಾರೆ. ಇದೀಗ ಒಂದು ವೇಳಾಪಟ್ಟಿಯಂತೆ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನೈಜ ಘಟನೆಗಳನ್ನು ಆಧರಿಸಿದ ಈ ಚಿತ್ರದಲ್ಲಿ ರಮಣೀಯ ಬಾಬಾ ಬುಡನ್ ಗಿರಿ ಬೆಟ್ಟಗಳಲ್ಲಿ ಕೆಲವು ಪ್ರಮುಖ ಕ್ಷಣಗಳನ್ನು ಸೆರೆಹಿಡಿದಿದ್ದಾರೆ. |
![]() | ಬೆಳಗಾವಿಯಲ್ಲಿ ಹರಾಜು ಮೂಲಕ ನಿವೇಶನ ಹಂಚಿಕೆ: ಬಿಯುಡಿಎ ಆಯುಕ್ತರ ವಿರುದ್ಧ ಲೋಕಾಯುಕ್ತ ಎಫ್ಐಆರ್ಸೆಷನ್ಸ್ ನ್ಯಾಯಾಧೀಶರ ನಿರ್ದೇಶನದ ಆಧಾರದಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬಿಯುಡಿಎ) ಆಯುಕ್ತ ಪ್ರೀತಮ್ ನಸ್ಲಾಪುರೆ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. |
![]() | ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸತೀಶ್ ಜಾರಕಿಹೊಳಿಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು. |
![]() | |
![]() | ಬಾಬಾಬುಡನಗಿರಿಯಲ್ಲಿ ಧಾರ್ಮಿಕ ಆಚರಣೆ ವಿಚಾರ: ನ್ಯಾಯಾಧೀಶರ ಆದೇಶದಲ್ಲಿ ಮಧ್ಯಪ್ರವೇಶ ಇಲ್ಲ; ಹೈಕೋರ್ಟ್ ಸ್ಪಷ್ಟನೆಬಾಬಾಬುಡನಗಿರಿ ಅಥವಾ ದತ್ತ ಪೀಠದ ಧಾರ್ಮಿಕ ಆಚರಣೆಗಳ ವಿಚಾರವಾಗಿ ನ್ಯಾಯಾಧೀಶರು ನೀಡಿರುವ ಆದೇಶದಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. |
![]() | ಸಬ್ಬಕ್ಕಿ ದೋಸೆರುಚಿಕರವಾದ ಹಾಗೂ ನಿಮಿಷಗಳಲ್ಲಿ ಮಾಡಬಹುದಾದ ಸಬ್ಬಕ್ಕಿ ದೋಸೆ ಮಾಡುವ ವಿಧಾನ... |