- Tag results for BWSSB
![]() | ಬೆಂಗಳೂರಿನ ವಿವಿಧೆಡೆ ನಾಳೆ 'ಕಾವೇರಿ ನೀರು' ಪೂರೈಕೆಯಲ್ಲಿ ವ್ಯತ್ಯಯತಾತಗುಣಿ 220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ನಗರದಲ್ಲಿ ಶನಿವಾರ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ. |
![]() | ಬೆಂಗಳೂರು ಜಲಮಂಡಳಿ ಅವ್ಯವಸ್ಥೆಯ ತವರು: ನಗರದಲ್ಲಿ ಮಳೆಯಾದರೆ ಸಾಕು, ಮನೆಗಳಿಗೆ ನುಗ್ಗುತ್ತೆ ಚರಂಡಿ ನೀರು!ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಲಕ್ಷ್ಯದಿಂದಾಗಿ , ಮಳೆ ಬಂದಾಗಲೆಲ್ಲಾ ದಕ್ಷಿಣ ಬೆಂಗಳೂರಿನ ರಾಮಕೃಷ್ಣನಗರ ಮತ್ತು ಇಲಿಯಾಸ್ ನಗರದಲ್ಲಿ (ಯಲಚೇನಹಳ್ಳಿ ವಾರ್ಡ್) ಕನಿಷ್ಠ ಹತ್ತಾರು ಮನೆಗಳಿಗೆ ಕೊಳಚೆ ನೀರು ನುಗ್ಗುತ್ತದೆ. |
![]() | ಕಾವೇರಿ 5ನೇ ಹಂತ: ನೀರು ಸರಬರಾಜಿಗೆ ಇನ್ನೂ ಕಾಯಬೇಕು!110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲು ಉದ್ದೇಶಿಸಿರುವ 5,500 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷೆಯ ಕಾವೇರಿ ನೀರು ಸರಬರಾಜು ಹಂತ 5 ಯೋಜನೆಯು ಫೆಬ್ರವರಿ ಅಥವಾ ಮಾರ್ಚ್ 2024 ರೊಳಗೆ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ. |
![]() | ಅಕ್ಟೋಬರ್‌ನಲ್ಲಿ ಎತ್ತಿನಹೊಳೆ ನೀರಿಗೆ ಟಿ.ಜಿ.ಹಳ್ಳಿ ಜಲಾಶಯ ಸಿದ್ಧ: ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆಯಿಂದ ಪೈಪ್ ಲೈನ್ ವಿಳಂಬಸಕಲೇಶಪುರ ತಾಲ್ಲೂಕಿನ ನೇತ್ರಾವತಿ ನದಿಯ ಉಪನದಿಯಾದ ಎತ್ತಿನಹೊಳೆಯಿಂದ ಬೆಂಗಳೂರಿಗೆ ಪ್ರತಿದಿನ 110 ಮಿಲಿಯನ್ ಲೀಟರ್ ಕುಡಿಯುವ ನೀರಿನ ಪೂರೈಕೆಯನ್ನು (MLD) ಮಾಡುವ ದೀರ್ಘಾವಧಿಯ ಯೋಜನೆ ಶೀಘ್ರದಲ್ಲಿಯೇ ಈಡೇರುವ ಭರವಸೆಯಿಲ್ಲ. |
![]() | ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವುದರಿಂದ ಬೆಂಗಳೂರಿನ ಮೇಲೆ ಪರಿಣಾಮವಿಲ್ಲ- ಬಿಡಬ್ಲ್ಯೂಎಸ್ಎಸ್'ಬಿಈ ಬಾರಿ ಮಳೆ ಕೊರತೆಯಿಂದಾಗಿ ಈಗಾಗಲೇ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತಗೊಂಡಿದ್ದು, ಈ ನಡುವಲ್ಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುತ್ತಿರುವುದು ನಗರ ವಾಸಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. |
![]() | ನಗರದಲ್ಲಿ ಶೀಘ್ರದಲ್ಲೇ ನೀರಿನ ದರ ಏರಿಕೆ?ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರು ಬಳಕೆ ಶುಲ್ಕ ಏರಿಕೆಯಾಗುವ ಎಲ್ಲಾ ಬೆಳವಣಿಗೆಗಳು ಕಂಡು ಬರುತ್ತಿವೆ. |
![]() | ಇದೀಗ ಹೊಸಕೆರೆ ಕೆರೆಯಲ್ಲಿ ನೊರೆ, ಬಿಡಬ್ಲ್ಯೂಎಸ್ ಎಸ್ ಬಿ ಪೈಪ್ ಗಳತ್ತ ಬೊಟ್ಟು ಮಾಡಿದ ಬಿಬಿಎಂಪಿ!ಈ ಹಿಂದೆ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳಲ್ಲಿ ನೊರೆ ಕಾಣಿಸಿಕೊಂಡು ಸುದ್ದಿಯಾಗಿತ್ತು. ಇದೀಗ ಕೆಂಗೇರಿಯ ಹೊಸಕೆರೆ ಕೆರೆಯಿಂದಲೂ ನೊರೆ ವರದಿಯಾಗಿದೆ. ಭಾರೀ ಮಳೆಯಿಂದ ಚರಂಡಿಯ ಕೊಳಚೆ ನೀರು ಬಿಡಬ್ಲ್ಯೂಎಸ್ ಎಸ್ ಬಿ ಪೈಪ್ ಗಳ ಮೂಲಕ ಕೆರೆಗೆ ಬರುತ್ತಿರುವುದರಿಂದ ನೊರೆ ಉಂಟಾಗಿದೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಹೇಳಿದ್ದಾರೆ. |
![]() | ಭಾಗಶಃ ಕೆಡವಿದ್ದ ಕಟ್ಟಡಕ್ಕೆ ನೀರಿನ ಬಿಲ್, ನೈರ್ಮಲ್ಯ ಶುಲ್ಕ!: ಪರಿಹಾರ ನೀಡಲು ಬಿಡಬ್ಲ್ಯುಎಸ್ಎಸ್ ಬಿಗೆ ಸೂಚನೆಭಾಗಶಃ ಇದ್ದ ಕಟ್ಟಡಕ್ಕೆ ನೀರಿನ ಬಿಲ್ ಹಾಗೂ ನೈರ್ಮಲ್ಯ ಶುಲ್ಕ ವಿಧಿಸಿದ್ದ ಬಿಡಬ್ಲ್ಯುಎಸ್ಎಸ್ ಬಿ ಈಗ ಪೇಚಿಗೆ ಸಿಲುಕಿದೆ. |
![]() | 9 ವರ್ಷಗಳ ಬಳಿಕ ನೀರಿನ ದರ ಹೆಚ್ಚಳಕ್ಕೆ ಬಿಡಬ್ಲ್ಯೂಎಸ್ಎಸ್'ಬಿ ಮುಂದು!ನೀರಿನ ದರ ಪರಿಷ್ಕರಿಸುವಂತೆ ಬೆಂಗಳೂರು ಜಲಮಂಡಳಿ ನೂತನವಾಗಿ ರಚನೆಗೊಳ್ಳುವ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದು, ಸರ್ಕಾರ ಸಮ್ಮತಿ ನೀಡಿದ್ದೇ ಆದರೆ, ಜನರಿಗೆ ನೀರು ಇನ್ನಷ್ಟು ದುಬಾರಿಯಾಗಲಿದೆ. |
![]() | BWSSB ನಿರ್ಲಕ್ಷ್ಯಕ್ಕೆ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು: ಎಂಜಿನಿಯರ್, ಕಾಂಟ್ರ್ಯಾಕ್ಟರ್ ವಿರುದ್ಧ ಎಫ್ಐಆರ್ ದಾಖಲುಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ನಿರ್ಲಕ್ಷ್ಯಕ್ಕೆ ಎರಡೂವರೆ ವರ್ಷದ ಕಂದಮ್ಮ ಬಲಿಯಾದ ಘಟನೆ ಮಂಗಳವಾರ ನಡೆದಿದೆ. |
![]() | ಕಳೆದ 100 ದಿನಗಳಲ್ಲಿ ನಾಲ್ಕನೇ ಬಾರಿ ಮೀನುಗಳ ಸಾವು: ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳ ನಿರ್ಲಕ್ಷತನ ಎಂದ ತಜ್ಞರುಕಳೆದ 4 ತಿಂಗಳಲ್ಲಿ ಬೆಂಗಳೂರಿನಲ್ಲಿ ಕೆರೆಯಲ್ಲಿ ಮೀನುಗಳ ಸಾವಿನ ನಾಲ್ಕನೇ ಪ್ರಕರಣ ವರದಿಯಾಗಿದೆ. ಕೆರೆ ನೀರಿಗೆ ಆಮ್ಲಜನಕ ಸವಕಳಿ ಸೇರಿ ಮೀನುಗಳು ಸಾಯುತ್ತಿವೆ. ಇನ್ನು ಕೆರೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಯುವಲ್ಲಿ ಬಿಡಬ್ಲ್ಯುಎಸ್ ಎಸ್ ಬಿ ವಿಫಲವಾಗಿದೆ ಎಂದು ಪರಿಸರ ಮತ್ತು ಜಲಸಂರಕ್ಷಣೆ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. |
![]() | ಬೆಂಗಳೂರು: 3 ದಿನಕ್ಕೊಮ್ಮೆ ಗ್ಯಾಸ್ ಪೈಪ್ ಲೈನ್ ಸೋರಿಕೆ; ಗೇಲ್ ಸಂಸ್ಥೆ ಹೇಳಿಕೆಇತ್ತೀಚೆಗೆ ನಗರದಲ್ಲಿ ಪದೇ ಪದೇ ಗ್ಯಾಸ್ ಪೈಪ್ ಲೈನ್ ಸೋರಿಕೆ ಮತ್ತು ಸ್ಫೋಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೇಲ್ ಸಂಸ್ಥೆ ಪ್ರತಿ 3 ದಿನಗಳಿಗೊಮ್ಮೆ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗುತ್ತಿದೆ ಎಂದು ಹೇಳಿದೆ. |
![]() | ಹೆಚ್ಚುವರಿ ನೀರು ಸರಬರಾಜು; ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ನಿರ್ವಹಣೆಗೆ 35 ನೋಡಲ್ ಅಧಿಕಾರಿಗಳ ನಿಯೋಜನೆಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್‌ಬಿ) ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ನಿರ್ವಹಣೆಗಾಗಿ 35 ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದೆ ಮತ್ತು ಹೆಚ್ಚುವರಿ ನೀರು ಪೂರೈಕೆಯನ್ನು ಖಾತ್ರಿಪಡಿಸಿಕೊಳ್ಳಲು ಸುಮಾರು 15,000 ಬೋರ್‌ವೆಲ್‌ಗಳನ್ನು ಸಿದ್ಧಪಡಿಸುವ ಮೂಲಕ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದೆ. |
![]() | ಅಧಿಕಾರಿಗಳ ಅಜಾಗರೂಕತೆ: ಬಿಡಬ್ಲ್ಯುಎಸ್ ಎಸ್ ಬಿ ಕಚೇರಿ ಎದುರೇ 3 ದಿನಗಳಿಂದ ಹರಿಯುತ್ತಿತ್ತು ಕೊಳಚೆನೀರುಬಿಡಬ್ಲ್ಯುಎಸ್ಎಸ್ ಬಿ ಅಧಿಕಾರಿಗಳ ನಿರ್ಲಕ್ಷ್ಯತನ ಆಗಾಗ್ಗೆ ಬಹಿರಂಗವಾಗುತ್ತಿರುತ್ತದೆ. ಈಗ ಬೆಳ್ಳಂದೂರು ನಿವಾಸಿಗಳು BWSSB ವಿರುದ್ಧ ಆರೋಪಿಸುತ್ತಿದ್ದಾರೆ. |
![]() | ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್: ಪೈಪ್ ಬದಲಾಯಿಸಲು ಬಿಎಂಆರ್ ಸಿಎಲ್ ನಿಂದ 3.5 ಕೋಟಿ ರೂ. ಕೇಳಿದ ಬಿಡಬ್ಲ್ಯೂಎಸ್ ಎಸ್ ಬಿಒಂದು ತಿಂಗಳ ಹಿಂದೆ ಬ್ರಿಗೇಡ್ ರಸ್ತೆಯಲ್ಲಿ ಉಂಟಾದ ಸಿಂಕ್ ಹೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಮೆಟ್ರೋ ಮಾರ್ಗದುದ್ದಕ್ಕೂ ಹಳೆಯ ಪೈಪ್ ಲೈನ್ ಬದಲಾಯಿಸಲು ರೂ. 3.5 ಕೋಟಿ ನೀಡುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೇಳಿದೆ. |