- Tag results for BY Vijayendra
![]() | 'ಅಕ್ಕಿ ಹೆಸರಿನಲ್ಲಿ ಓಟು ಪಡೆದವರೂ ನೀವೇ, ಋಣ ತೀರಿಸಬೇಕಾದವರೂ ನೀವೇ'ಚುನಾವಣಾ ರಾಜಕೀಯಕ್ಕೆ ಅಕ್ಕಿ ಬಳಸಿಕೊಂಡವರು ನೀವೇ, ಅಕ್ಕಿ ಹೆಸರಿನಲ್ಲಿ ಓಟು ಪಡೆದವರೂ ನೀವೇ, ಅಕ್ಕಿ ಋಣ ತೀರಿಸಬೇಕಾದವರೂ ನೀವೇ, ಮೋದಿಜೀ ಅವರ ಸರ್ಕಾರ ಈ ಕ್ಷಣಕ್ಕೂ 5 ಕೆಜಿ ಉಚಿತ ಅಕ್ಕಿ ನಿಮ್ಮ ಸರ್ಕಾರದ ಮೂಲಕವೇ ಜನರಿಗೆ ವಿತರಿಸುತ್ತಿದೆ. |
![]() | ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ: ಬಿವೈ ವಿಜಯೇಂದ್ರರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ ಕಾಲೆಳೆದಿದ್ದಾರೆ. |
![]() | ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಮುಖವಾಡ ಬಯಲಾಗಿದೆ: ಬಿ.ವೈ.ವಿಜಯೇಂದ್ರಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ನ ಮುಖವಾಡ ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಕರ್ನಾಟಕದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಮತದಾರರಿಗೆ ಸಿಎಂ ಬೊಮ್ಮಾಯಿ ಮನವಿರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ. |
![]() | ಪಕ್ಷ ಸೂಚಿಸುವ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ: ಬಿವೈ ವಿಜಯೇಂದ್ರ2019ರಲ್ಲಿ ನಡೆದ ಕೆ ಆರ್ ಪೇಟೆ ಉಪ ಚುನಾವಣೆಯ ನೇತೃತ್ವ ವಹಿಸಿಕೊಂಡು ಮಂಡ್ಯ ಜಿಲ್ಲೆಯಲ್ಲೇ ಮೊದಲ ಬಾರಿಗೆ ಬಿಜೆಪಿ ಗೆಲ್ಲಿಸಿದ ಖ್ಯಾತಿಗೆ ಪಾತ್ರವಾಗಿದ್ದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ... |
![]() | ಯಡಿಯೂರಪ್ಪ ಪುತ್ರನಾಗಿರುವುದಕ್ಕೆ ಟಿಕೆಟ್ ಸಿಕ್ಕಿದೆ ಎಂದು ಹೇಳುವುದು ಸರಿಯಲ್ಲ: ಬಿವೈ ವಿಜಯೇಂದ್ರಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರನಾಗಿರುವುದಕ್ಕೇ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಚುನಾವಣಾ ರಾಜಕೀಯದಿಂದ ನಿವೃತ್ತಿ, ಮಕ್ಕಳ ವೃತ್ತಿಜೀವನದತ್ತ ಬಿಜೆಪಿ ಹಿರಿಯ ನಾಯಕರ ಚಿತ್ತ!ವಂಶ ರಾಜಕಾರಣಕ್ಕೆ ತಿರುವು ನೀಡುವಂತೆ, ರಾಜ್ಯದ ಕರ್ನಾಟಕದ ಕೆಲವು ಹಿರಿಯ ಬಿಜೆಪಿ ನಾಯಕರು ಮುಖ್ಯವಾಹಿನಿಯ ರಾಜಕೀಯದಲ್ಲಿ ತಮ್ಮ ಮಕ್ಕಳ ವೃತ್ತಿಜೀವನವನ್ನು ನಿರ್ಮಿಸುವ ಪ್ರಯತ್ನದಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪುತ್ರರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದಾರೆ. |
![]() | ಪಕ್ಷಕ್ಕೆ ಬಹುಮತ ಖಚಿತ, ಇದರಲ್ಲಿ ಯಾವುದೇ ಸಂದೇಹವಿಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (ಸಂದರ್ಶನ)ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿದ್ದು, ಇದೀಗ ಮತ್ತೊಮ್ಮೆ ಪ್ರವಾಸ ಕೈಗೊಂಡು, ತಳಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. |
![]() | ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸುಳಿವು ನೀಡಿದ್ದಾರೆ. |
![]() | ಯಡಿಯೂರಪ್ಪ ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ: ಸಿಟಿ ರವಿಗೆ ವಿಜಯೇಂದ್ರ ಎಚ್ಚರಿಕೆಬಿಎಸ್ ಯಡಿಯೂರಪ್ಪ ಅವರು ಮೌನವಾಗಿದ್ದಾರೆ ಅಂದರೆ, ಅದನ್ನು ದೌರ್ಬಲ್ಯ ಅಂದುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಪರೋಕ್ಷವಾಗಿ... |
![]() | ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ: ಪುತ್ರನಿಗಾಗಿ ಯಡಿಯೂರಪ್ಪ ಕ್ಷೇತ್ರ ತ್ಯಾಗ; ಬಿಎಸ್ ವೈ ಹಠಾತ್ ನಿರ್ಧಾರ ಚರ್ಚೆಗೆ ಗ್ರಾಸ!ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ. |