- Tag results for B C Nagesh
![]() | 13 ಸಾವಿರ ಹೊಸ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪಟ್ಟಿ ಪ್ರಕಟ: ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೂ ಅವಕಾಶ!ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇದ್ದ ಪದವೀಧರ ಶಿಕ್ಷಕರ ಹುದ್ದೆಗಳ (6ರಿಂದ 8ನೇ ತರಗತಿ) ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯು ಶುಕ್ರವಾರ ಆಯ್ಕೆಪಟ್ಟಿ ಪ್ರಕಟಿಸಿದೆ. |
![]() | ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ: ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆ: ಸಚಿವ ನಾಗೇಶ್ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 8000 ಶಾಲಾ ಕೊಠಡಿಗಳಿಗೆ ವಿವೇಕ ಎಂದು ಹೆಸರಿಡಲಾಗುತ್ತಿದೆ. |
![]() | ಹಿಜಾಬ್ ವಿವಾದ ವಿಸ್ತೃತ ಪೀಠಕ್ಕೆ ವರ್ಗಾವಣೆ ಸ್ವಾಗತಾರ್ಹ, ಅಂತಿಮ ತೀರ್ಪಿನವರೆಗೆ ಹೈಕೋರ್ಟ್ ಆದೇಶ ಪಾಲನೆ: ಸಚಿವ ಬಿ ಸಿ ನಾಗೇಶ್ಹಿಜಾಬ್ ವಿವಾದ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ(CJI) ವರ್ಗಾವಣೆ ಆಗಿರುವುದನ್ನು ಸ್ವಾಗತಿಸುತ್ತೇವೆ. ಕೋರ್ಟ್ ಆದೇಶದಂತೆ ಅಲ್ಲಿಯವರೆಗೂ ಹೈಕೋರ್ಟ್ ಆದೇಶವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. |
![]() | ಹಳ್ಳ ಹಿಡಿದ ಆರ್ ಟಿಇ; ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆ, ಲಂಚಾವತಾರದ ಕುಣಿದಾಟ: ಇದು ಶಿಕ್ಷಣವೋ? ಭಕ್ಷಣೆಯೋಖಾಸಗಿ ಶಾಲೆಗಳ ಪರವಾನಗಿಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೇ ಯಾವ ಕೆಲಸವು ಆಗದ ವಾತಾವರಣ ಇದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. |
![]() | ಶಿಕ್ಷಣ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಸಚಿವ ನಾಗೇಶ್ ಅವರನ್ನು ತೆಗೆದುಹಾಕಿ: ಪ್ರಧಾನಿ ಮೋದಿಗೆ ಪತ್ರಗುತ್ತಿಗೆದಾರರ ಸಂಘದಿಂದ ರಾಜ್ಯ ಸರ್ಕಾರ ವಿರುದ್ಧ ಕೇಳಿಬಂದಿದ್ದ ಕಮಿಷನ್ ದಂಧೆ ಆರೋಪ ಇದೀಗ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಕಾಲಿಟ್ಟಿದೆ. |
![]() | ಮದರಸಾಗಳಲ್ಲಿನ ಶಿಕ್ಷಣ ಸ್ವರೂಪದ ಬಗ್ಗೆ ಮಾಹಿತಿಯಿಲ್ಲ; ಭೇಟಿ ನೀಡಿ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ: ಬಿ.ಸಿ ನಾಗೇಶ್ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಸಾರ ‘ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣ’ವನ್ನು ರಾಜ್ಯದ 20 ಸಾವಿರ ಅಂಗನವಾಡಿ ಕೇಂದ್ರದಲ್ಲಿ ಆರಂಭಿಸಲಾಗುತ್ತಿದೆ. ಮದರಸಾಗಳಲ್ಲೂ ಕೂಡ ‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ ಎಂದು ಸಚಿವ ಬಿ ಸಿ ನಾಗೇಶ್ ಹೇಳಿದರು. |
![]() | ವೈಯಕ್ತಿಕ ಸೋಷಿಯಲ್ ಮೀಡಿಯಾ ಖಾತೆಗೆ ಶಿಕ್ಷಣ ಸಚಿವ ನಾಗೇಶ್ ಸರ್ಕಾರದ ಹಣವನ್ನು ಬಳಸಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್ ಆರೋಪಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬೆಂಗಳೂರಿನ ಖಾಸಗಿ ಸಂಸ್ಥೆಯನ್ನು ಬಳಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ಇದಕ್ಕೆ ಸರ್ಕಾರದಿಂದ ಹಣವನ್ನು ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. |
![]() | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ತೇರ್ಗಡೆರಾಜ್ಯ ಪರವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ(2nd PUC resuts) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಕುರಿತು ಜೂನ್ 2ರಂದು ಶಿಕ್ಷಣ ಸಚಿವರಿಂದ ವರದಿ ಸಲ್ಲಿಕೆ: ಸಿಎಂ ಬೊಮ್ಮಾಯಿಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿವಾದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸಲ್ಲಿಸುವ ವರದಿಯನ್ನಾಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಎಸ್ಎಸ್ ಎಲ್ ಸಿ ಫಲಿತಾಂಶ: 145 ವಿದ್ಯಾರ್ಥಿಗಳಿಗೆ 625 ಅಂಕ; 3,920 ಶಾಲೆಗಳಲ್ಲಿ ಶೇ.100, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆಗೊಂಡಿದ್ದಾರೆ. |
![]() | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಜಾರಿ, ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು. ಅದು ಕೇವಲ ಒಂದು ಧರ್ಮಕ್ಕೆ ಸೀಮಿತವಾಗುವುದಿಲ್ಲ. ಎಲ್ಲಾ ಧರ್ಮಗಳ ನೈತಿಕ ಮೌಲ್ಯಗಳನ್ನು ಕಲಿಸುವ ಪಠ್ಯಗಳನ್ನು ಸೇರಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. |
![]() | ಹಲಾಲ್ ವಿಷಯದಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ, ಅದು ಮುಸ್ಲಿಮರ ಧಾರ್ಮಿಕ ಪದ್ಧತಿ: ಶಿಕ್ಷಣ ಸಚಿವ ಬಿ ಸಿ ನಾಗೇಶ್ಹಲಾಲ್ ಕಟ್ ಮಾಂಸವನ್ನು ಸ್ವೀಕರಿಸುವುದು, ಬಿಡುವುದು ಜನರಿಚ್ಛೆ. ಸರ್ಕಾರ ಈ ವಿಷಯದಲ್ಲಿ ಮೂಗು ತೂರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. |
![]() | ಮೈಸೂರು ಹುಲಿ ಟಿಪ್ಪು ಪಠ್ಯ ಗೊಂದಲಕ್ಕೆ ಇಂದು ಬ್ರೇಕ್?: ಸದನದಲ್ಲಿ ಉತ್ತರಿಸಲಿದ್ದಾರೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ಶಾಲಾ ಪಠ್ಯಪುಸ್ತಕದಲ್ಲಿ ಟಿಪ್ಪು ಪಠ್ಯ ಪರಿಷ್ಕರಣೆ ಕುರಿತ ವಿಚಾರ ದಿನೇದಿನೇ ತಾರಕಕ್ಕೇರುತ್ತಿದೆ. ಈ ಮಧ್ಯೆ ಇಂದು ಸೋಮವಾರ ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿಧಾನಸಭೆಯಲ್ಲಿ ಕಲಾಪ ವೇಳೆ ಈ ಕುರಿತು ಉತ್ತರಿಸಲಿದ್ದು ಟಿಪ್ಪು ಪಠ್ಯ ಪರಿಷ್ಕರಣೆಯೋ, ಅಥವಾ ಟಿಪ್ಪು ಕುರಿತ ವಿಷಯವನ್ನು ಪಠ್ಯದಿಂದ ತೆಗೆದುಹಾಕುವುದೋ ಎಂಬ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ. |
![]() | ಈ ವರ್ಷ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆ ಇಲ್ಲ: ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟನೆಈ ವರ್ಷದ ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆಯನ್ನು ಸೇರಿಸುವುದಿಲ್ಲ. ಈಗ ಪುಸ್ತಕದಲ್ಲಿ ಜ್ಞಾನವಿದೆ, ಸಂಸ್ಕಾರವಿಲ್ಲ ಎನ್ನುತ್ತಿದ್ದಾರೆ. ನೈತಿಕ ಶಿಕ್ಷಣ ತರುವಂತೆ ಹಲವರು ಬೇಡಿಕೆ ಇಟ್ಟಿದ್ದಾರೆ. ಇಂತಹದೊಂದು ಬೇಡಿಕೆ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ತಜ್ಞರ ಜೊತೆ ಚರ್ಚಿಸುತ್ತೇವೆ. ಅದನ್ನು ಹೇಗೆ ಜಾರಿ ಮಾಡಬೇಕೆಂದು ನಿರ್ಧಾರ |
![]() | ಹಿಜಾಬ್ ತೀರ್ಪಿನ ಮೂಲಕ ಸಮವಸ್ತ್ರ ಕುರಿತ ಗೊಂದಲಗಳಿಗೆ ತಿದ್ದುಪಡಿ: ಬಿ ಸಿ ನಾಗೇಶ್ಶಾಲೆ - ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀರ್ಪು ಎತ್ತಿ ಹಿಡಿದಿದೆ. ಹಿಜಾಬ್ ಅನ್ನುವುದು ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೈಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. |