- Tag results for B S Dhanoa
![]() | ಬಾಲಾಕೋಟ್ ವಾಯುದಾಳಿ ನಂತರ ಭಾರತ ದಾಳಿ ಮಾಡಲು ಸಿದ್ದವಾಗಿತ್ತು, ಪಾಕಿಸ್ತಾನ ಭೀತಿಯಿಂದ ಹಿಂದೆ ಸರಿಯಿತು!ಬಾಲಾಕೋಟ್ ವಾಯು ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಮಿಲಿಟರಿ ಆಕ್ರಮಣ ಮಾಡುತ್ತಿದ್ದರೆ ಪಾಕಿಸ್ತಾನದ ಫಾರ್ವರ್ಡ್ ಬ್ರಿಗೇಡ್ ಗಳನ್ನು ನಾಶಮಾಡಲು ಭಾರತ ಸಿದ್ಧವಾಗಿತ್ತು, ಅದಕ್ಕೆ ತಕ್ಕಂತೆ ನಮ್ಮ ಮಿಲಿಟರಿ ಆಕ್ರಮಣದ ಶೈಲಿ ಪಾಕಿಸ್ತಾನ ವಿರುದ್ಧ ತೀವ್ರವಾಗಿತ್ತು ಎಂದು ವಾಯುಪಡೆಯ ಮಾಜಿ ಮುಖ್ಯಸ್ಥ ಬಿ.ಎಸ್.ಧಾನೋವಾ ಹೇಳಿದ್ದಾರೆ. |
![]() | ಬಾಲಕೋಟ್ ವಾಯುದಾಳಿ: ಅಂದಿನ ವಾಯುಪಡೆ ಮುಖ್ಯಸ್ಥ ಧಾನೋವಾ ಹೇಳಿದ್ದೇನು?ಬಾಲಕೋಟ್ ವಾಯುದಾಳಿ ಭಾರತೀಯ ಸೇನೆಯ ಕಾರ್ಯಾಚರಣೆಯ ದಿಕ್ಕನ್ನೇ ಬದಲಿಸಿದೆ ಎಂದು ವಾಯುಪಡೆಯ ಮಾಜಿ ಮುಖ್ಯಸ್ಥ ಬಿ.ಎಸ್.ಧಾನೋವಾ ಹೇಳಿದ್ದಾರೆ. |
![]() | ಬಾಲಕೋಟ್ ದಾಳಿಗೆ ಒಂದು ವರ್ಷ: ಅಂದು ಏನಾಯ್ತು, ಭಾರತ ದಾಳಿ ಮಾಡಿದ್ದೇಕೆ?ಅದು 2019, ಫೆಬ್ರವರಿ 26, ನಸುಕಿನ ಹೊತ್ತು. ಭಾರತೀಯ ವಾಯುಪಡೆಯ ಯುದ್ಧವಿಮಾನ ಪಾಕಿಸ್ತಾನದ ಖೈಬರ್ ಪಕ್ತುಂಕ್ವ ಪ್ರಾಂತ್ಯದಲ್ಲಿರುವ ಬಾಲಕೋಟ್ ನಲ್ಲಿ ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಶಿಬಿರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿತು. |