• Tag results for B S Yediyurappa

ದೇಶೀಯ ಕೃಷಿಯಲ್ಲಿ ಇಸ್ರೇಲ್ ತಂತ್ರಜ್ಞಾನ ಅಳವಡಿಕೆ: ಭಾರತದ ರೈತರ ಆದಾಯ ದ್ವಿಗುಣವಾಗಲು ನೆರವು

ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿ ಕರ್ನಾಟಕದಲ್ಲಿ ಸ್ಥಾಪಿಸಿರುವ 3 ಉತ್ಕೃಷ್ಟತಾ ಕೇಂದ್ರಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್  ವರ್ಚ್ಯೂವಲ್ ಆಗಿ ಉದ್ಘಾಟಿಸಿದರು.

published on : 17th June 2021

ಕೋವಿಡ್ ಸಾಂಕ್ರಾಮಿಕಕ್ಕೆ ಕರ್ನಾಟಕ ತತ್ತರ: ಐಐಟಿ ಕಾನ್ಪುರ್ ಮಾದರಿ ಸೂತ್ರ ಪಾಲನೆಗೆ ರಾಷ್ಟ್ರೀಯ ತಜ್ಞರಿಂದ ಸಲಹೆ!

ಕೋವಿಡ್ ಸಾಂಕ್ರಾಮಿಕದ 2ನೇ ಅಲೆಯಲ್ಲಿ ಸೋಂಕು ಹೆಚ್ಚಳದಿಂದಾಗಿ ತತ್ತರಿಸಿ ಹೋಗಿರುವ ಕರ್ನಾಟಕಕ್ಕೆ ಐಐಟಿ ಕಾನ್ಪುರ್ ಮಾದರಿ ಸೂತ್ರ ಪಾಲನೆಗೆ ರಾಷ್ಟ್ರೀಯ ತಜ್ಞರು ಸಲಹೆ ನೀಡಿದ್ದಾರೆ.

published on : 20th May 2021

ಕೊರೋನಾ ರೋಗಿಗಳಿಗೆ ಮೊಬೈಲ್ ಆಕ್ಸಿಜನ್: ಆಕ್ಸಿಬಸ್ ಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ!

ಗಂಭೀರ ಸ್ವರೂಪದ ರೋಗಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲು ದಾರಿ ಮಾಡಿಕೊಡಿ, 'ಅನಗತ್ಯವಾಗಿ' ಆಸ್ಪತ್ರೆಗಳಲ್ಲಿ ಹೆಚ್ಚು ಕಾಲ ಉಳಿದಿರುವ ಕೋವಿಡ್ ರೋಗಿಗಳು ಮನೆಗೆ ತೆರಳಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಗಳವಾರ ಮನವಿ ಮಾಡಿದ್ದಾರೆ.

published on : 11th May 2021

ಆಸ್ಪತ್ರೆಯಲ್ಲಿ ಗಾಂಧಿ ಆತ್ಮಚರಿತ್ರೆ ಓದುವುದರಲ್ಲಿ ಸಿಎಂ ಯಡಿಯೂರಪ್ಪ ಮಗ್ನ

ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾನುವಾರ ಮಹಾತ್ಮಗಾಂಧಿ ಅವರ ಆತ್ಮಚರಿತ್ರೆ ಓದುವುದರಲ್ಲಿ ಬ್ಯುಸಿಯಾಗಿದ್ದರು.

published on : 19th April 2021

ಕನ್ನಡ ಶಾಲೆಗಳಿಗೆ 150 ಕೋಟಿ ರು ಅನುದಾನ ನೀಡಿ: ಸಿಎಂ ಗೆ ಶಿಕ್ಷಣ ಸಚಿವರ ಪತ್ರ

1995 ರಿಂದ 2000ರ ವರೆಗೆ ಸ್ಥಾಪಿತವಾದ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಕ್ಕೆ 150 ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. 

published on : 25th March 2021

ಖಾತೆ ಹಂಚಿಕೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ತಮ್ಮ ಸಚಿವ ಸಂಪುಟದ ಏಳು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, 10 ಸಚಿವರ ಖಾತೆ ಅದಲು ಬದಲು ಮಾಡಿದ್ದಾರೆ.

published on : 21st January 2021

ಆರ್ಥಿಕ ಬಲ ತುಂಬುವುದೇ ನಮ್ಮ ಗುರಿ: 67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ಹಕಾರ ವ್ಯವಸ್ಥೆ ಒಂದು ಆರ್ಥಿಕ ವ್ಯವಸ್ಥೆಯಾಗಿದೆ. ಇದು ಆರ್ಥಿಕವಾಗಿ ಅಬಲರಾದವರ ಏಳ್ಗೆಗೆ ನಿರಂತರವಾಗಿ ಶ್ರಮಿಸುತ್ತಾ ಬಂದಿದೆ. ಈ ಬಾರಿ ಸಪ್ತಾಹದ ಧ್ಯೇಯ “ಕೊರೋನ ಸೋಂಕು - ಆತ್ಮನಿರ್ಭರ ಭಾರತ - ಸಹಕಾರ ಸಂಸ್ಥೆಗಳು” ಎಂಬುದಾಗಿದೆ.

published on : 14th November 2020

ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ, ಹೆಚ್ಚಿನ ಹಣ ಬಿಡುಗಡೆ ಭರವಸೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

published on : 21st October 2020

ಕೇಂದ್ರ ಸಮ್ಮತಿಸಿದರೆ ಕೊರೋನಾ ಮುಕ್ತ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ಚಿಂತನೆ: ಸಿಎಂ ಯಡಿಯೂರಪ್ಪ

ಕೇಂದ್ರದ ಅನುಮೋದನೆ ಸಿಕ್ಕಿದರೆ ಕೊರೋನಾವೈರಸ್ ಸೋಂಕಿನಿಂದ ಮುಕ್ತವಾಗಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಹೇಳಿದ್ದಾರೆ.

published on : 8th April 2020