• Tag results for B Y Vijayendra

ರಾಷ್ಠ್ರರಾಜಕಾರಣಕ್ಕೆ ಯಡಿಯೂರಪ್ಪ: ರಾಜ್ಯ ರಾಜಕೀಯ, ಧಾರ್ಮಿಕ ಸಂಸ್ಥೆಗಳ ಜವಾಬ್ದಾರಿ ಪುತ್ರ ವಿಜಯೇಂದ್ರ ಹೆಗಲಿಗೆ!

ಒಂದು ದಶಕದಿಂದ, ಯಡಿಯೂರಪ್ಪ ಅವರು ರಾಜ್ಯಾದ್ಯಂತ ಸಮುದಾಯದ ಧಾರ್ಮಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭವಿಷ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಜಯೇಂದ್ರ ತಮ್ಮ ತಂದೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ.

published on : 24th August 2022

ಯಾರೋ ಹೇಳಿದ್ರೆ ಸಿಎಂ ಬದಲಾಗಲ್ಲ, ಬರುವ ಚುನಾವಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ: ಬಿ ವೈ ವಿಜಯೇಂದ್ರ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಕುಟುಂಬ ಸಮೇತ ಇಂದು ಗುರುವಾರ ಆಂಧ್ರಪ್ರದೇಶದಲ್ಲಿರುವ ಮಂತ್ರಾಲಯ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವದಲ್ಲಿ ಪಾಲ್ಗೊಂಡರು.

published on : 11th August 2022

ಯಡಿಯೂರಪ್ಪ ನಿವೃತ್ತಿ ಪಡೆಯುವ ಪ್ರಶ್ನೆಯೇ ಇಲ್ಲ, ಮುಂದಿನ ಚುನಾವಣೆಯಲ್ಲಿ ಅವರ ಬಲ, ಮಾರ್ಗದರ್ಶನ ಇರುತ್ತದೆ: ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನಿನ್ನೆ ಆಷಾಢ ಶುಕ್ರವಾರದಂದು ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ತಾವು ಇಷ್ಟು ವರ್ಷಗಳ ಕಾಲ ಪ್ರತಿನಿಧಿಸಿಕೊಂಡು ಬರುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಬಿ ವೈವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದಾರೆ.

published on : 23rd July 2022

ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನಿದೆ?: ಸಚಿವ ಮುರುಗೇಶ್ ನಿರಾಣಿ

ಬಿಜೆಪಿಯಲ್ಲಿ ಮತ್ತು ಲಿಂಗಾಯತ ಧರ್ಮದಲ್ಲಿ ಬಿ ಎಸ್ ಯಡಿಯೂರಪ್ಪನವರು ನಮ್ಮ ಪ್ರಮುಖ ನಾಯಕರು, ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರ ಮಗ ವಿಜಯೇಂದ್ರ ಮುಖ್ಯಮಂತ್ರಿಯಾದರೆ ತಪ್ಪೇನಿದೆ ಎಂದು ಬೃಹತ್ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಕೇಳಿದ್ದಾರೆ.

published on : 8th June 2022

ಪಠ್ಯದಲ್ಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಟಿಪ್ಪು ಬಗ್ಗೆ ಹೇಳಿದ್ರೆ ವಿಚಾರವಾದಿಗಳಿಗೆ ಆನಂದ; ಕಾಶಿ-ಮಥುರಾಗಳು ನಮ್ಮ ವಶ ಆಗುತ್ತದೆ: ಕೆ ಎಸ್ ಈಶ್ವರಪ್ಪ

ದೇಶದ ಸಂಸ್ಕೃತಿ ವಿಚಾರದಲ್ಲಿ ಹೆಡ್ಗೇವಾರ್ ಮಾಡಿರುವ ಭಾಷಣದ ಒಂದಂಶ ಸೇರಿಸಲಾಗಿದೆ. ಹೆಡ್ಗೇವಾರ್ ಬಿಟ್ಟು ಪಠ್ಯದಲ್ಲಿ ಮಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಈಶ್ವರ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.

published on : 26th May 2022

ಬಿಜೆಪಿಯಲ್ಲಿನ 'ಸಂತೋಷ ಕೂಟ' ಇಡೀ ಬಿಎಸ್ ವೈ ಕುಟುಂಬವನ್ನು ವನವಾಸಕ್ಕೆ ಕಳಿಸುವಲ್ಲಿ ಯಶಸ್ವಿಯಾಗಿದೆ: ಕಾಂಗ್ರೆಸ್ ವ್ಯಂಗ್ಯ

ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ನಿನ್ನೆ ಘೋಷಣೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಹಜವಾಗಿ ಆಘಾತ ಮತ್ತು ಬೇಸರ ತಂದಿದೆ.

published on : 25th May 2022

ಪಕ್ಷದ ನಿರ್ಧಾರ ಗೌರವಿಸಿ, ಸೌಜನ್ಯದಿಂದ ವರ್ತಿಸಿ: ಬೆಂಬಲಿಗರಿಗೆ ಬಿಎಸ್‌ವೈ ಪುತ್ರ ವಿಜಯೇಂದ್ರ ಮನವಿ

ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ, ರಾಜಕೀಯದಲ್ಲಿ ಅಧಿಕಾರ ಮತ್ತು ಸ್ಥಾನವೇ ಅಂತಿಮವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ....

published on : 24th May 2022

ರಾಶಿ ಭವಿಷ್ಯ