- Tag results for Baba Ramdev
![]() | ಭಯೋತ್ಪಾದನೆ ಮಾಡಿದ್ರೆ, ಹಿಂದೂ ಯುವತಿಯರನ್ನು ಅಪಹರಿಸಿ ನಮಾಜ್ ಮಾಡಿದ್ರೆ ಎಲ್ಲಾ ಸರಿಹೋಗುತ್ತಾ?: ಬಾಬಾ ರಾಮದೇವ್ಯೋಗ ಗುರು ಬಾಬಾ ರಾಮ್ದೇವ್ ಅವರು ಗುರುವಾರ ರಾಜಸ್ಥಾನದ ಬಾರ್ಮರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇತರ ಧರ್ಮಗಳ ಬಗ್ಗೆ ಗೇಲಿ ಮಾಡುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಬಾಬಾ ರಾಮ್ದೇವ್ ಅಶ್ಲೀಲ ಕಾರ್ಟೂನ್ ಬಿಡಿಸಿದ್ದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲು!ಯೋಗ ಗುರು ರಾಮ್ದೇವ್ ಅಸಭ್ಯ ಮತ್ತು ಅಶ್ಲೀಲವಾಗಿ ಕಾರ್ಟೂನ್ ಬಿಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಉತ್ತರಾಖಂಡ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ. |
![]() | 'ಅಮೃತಾ ಫಡ್ನವೀಸ್ ಬಾಬಾ ರಾಮ್ ದೇವ್ ಕಪಾಳಕ್ಕೆ ಹೊಡೆದು ಎದ್ದು ಹೋಗಬೇಕಾಗಿತ್ತು, ಅದು ಬಿಟ್ಟು ನಗುತ್ತಾ ಕೂತಿದ್ದೇಕೆ'!ಖ್ಯಾತ ಯೋಗ ಗುರು ರಾಮ್ದೇವ್ ಅವರು ಮಹಿಳೆಯರ ವೇಷಭೂಷಣದ ಬಗ್ಗೆ ತಮ್ಮ ದೃಷ್ಟಿಕೋನದಿಂದ ಕಟುವಾದ ಅಶ್ಲೀಲ ರೀತಿಯ ಹೇಳಿಕೆ ನೀಡಿದ ನಂತರ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಮಾಜದ ಎಲ್ಲಾ ವಲಯದಳಿಂದ ಕ್ರೂರವಾದ ಟೀಕೆಗಳು ಕೇಳಿಬರುತ್ತಿವೆ. |
![]() | 'ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ': ಡಿಸಿಎಂ ಫಡ್ನವಿಸ್ ಪತ್ನಿ ಉಪಸ್ಥಿತಿಯಲ್ಲೇ ಬಾಬಾ ರಾಮ್ ದೇವ್ ಹೇಳಿಕೆ!ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದು, ಮಹಿಳೆಯ ಬಟ್ಟೆ ವಿಚಾರವಾಗಿ ಮಾತನಾಡಿರುವ ರಾಮ್ ದೇವ್ ಮಹಿಳಾ ಮಣಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ. |
![]() | ಸಲ್ಮಾನ್ ಖಾನ್, ಶಾರುಖ್ ಮಗ ಇಬ್ಬರೂ ಡ್ರಗ್ಸ್ ಸೇವಿಸುತ್ತಾರೆ; ಬಾಬಾ ರಾಮ್ದೇವ್ ಹೇಳಿಕೆಯೋಗ ಗುರು ಬಾಬಾ ರಾಮ್ದೇವ್ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಶಾರುಖ್ ಪುತ್ರ ಆರ್ಯನ್ ಖಾನ್ ವಿರುದ್ಧ ಡ್ರಗ್ಸ್ ಸೇವಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. |
![]() | ವೈದ್ಯರು ಹಾಗೂ ವ್ಯವಸ್ಥೆಯನ್ನು ಬಾಬಾ ರಾಮ್ ದೇವ್ ನಿಂದಿಸುವಂತಿಲ್ಲ; ಸುಪ್ರೀಂ ಕೋರ್ಟ್ಅಲೋಪತಿ ವೈದ್ಯರನ್ನು ಹಂತಕರು ಎಂದು ಆರೋಪಿಸಿದ್ದ, ಬಾಬಾ ರಾಮ್ ದೇವ್ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. |
![]() | ಯೋಗ ಆಧ್ಯಾತ್ಮಿಕವೇ ಹೊರತು ಧಾರ್ಮಿಕವಲ್ಲ: ಬಾಬಾ ರಾಮದೇವ್ಯೋಗ ಎಲ್ಲರಿಗೂ ಸೇರಿದ್ದು, ಅದನ್ನು ಯಾವುದೇ ಧರ್ಮ ಅಥವಾ ರಾಜಕೀಯ ಪಕ್ಷದೊಂದಿಗೆ ಜೋಡಿಸಬೇಡಿ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಷೇರುಮಾರುಕಟ್ಟೆಗೆ ಲಿಸ್ಟ್ ಆದ ಬೆನ್ನಲ್ಲೆ ಪತಂಜಲಿ ಸಮೂಹದ ರುಚಿ ಸೋಯಾ ಷೇರುಗಳ ಮೌಲ್ಯ ಶೇ.8ರಷ್ಟು ಏರಿಕೆ!ಫಾಲೋ ಆನ್ ಪಬ್ಲಿಕ್ ಆಫರ್ (ಎಫ್ಪಿಒ) ಗೆ ಅನುಗುಣವಾಗಿ ಕಂಪನಿಯ ಷೇರುಗಳನ್ನು ಭಾರತೀಯ ಷೇರುಮಾರುಕಟ್ಟೆಗೆ ಪಟ್ಟಿ ಮಾಡಿದ ಬೆನ್ನಲ್ಲೇ ಪತಂಜಲಿ ಸಮೂಹದ ರುಚಿ ಸೋಯಾ ಇಂಡಸ್ಟ್ರೀಸ್ನ ಷೇರುಗಳು ಶುಕ್ರವಾರ ಶೇ. 8 ರಷ್ಟು ಏರಿಕೆ ಕಂಡಿವೆ. |
![]() | ಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್ಗಳು ನೋಂದಣಿ ಇಲ್ಲದೇ ಕಾರ್ಯಾರಂಭ; ವಿವಾದ ಸೃಷ್ಟಿಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್ಗಳು ನೋಂದಣಿ ಇಲ್ಲದೇ ಕಾರ್ಯಾರಂಭ ಮಾಡುವ ಮೂಲಕ ವಿವಾದಕ್ಕೀಡಾಗಿವೆ. |