- Tag results for Babar Azam
![]() | 3.40 ಕೋಟಿ ರೂ. ಗೆ RCB ಗೆ ಸ್ಮೃತಿ ಮಂದಾನ ಹರಾಜಾದ್ರೆ PSL ಆಟಗಾರ ಬಾಬರ್ ಅಜಮ್ ಟ್ರೋಲ್ ಆಗುತ್ತಿರುವುದೇಕೆ?2023ರ ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದ್ದು ಅತ್ಯಂತ ದುಬಾರಿ ಮೊತ್ತಕ್ಕೆ ಆಟಗಾರ್ತಿ ಸ್ಮೃತಿ ಮಂಧಾನ ಭಾಜನರಾಗಿದ್ದಾರೆ. |
![]() | ಐಸಿಸಿ ಪ್ರಶಸ್ತಿ ಪ್ರಕಟ: ಪಾಕ್ ನಾಯಕ ಬಾಬರ್ ಅಜಮ್ ಗೆ ಡಬಲ್ ಖುಷಿಪಾಕಿಸ್ತಾನದ ನಾಯಕ ಬಾಬರ್ ಅಜಮ್ 'ವರ್ಷದ ಏಕದಿನ ಕ್ರಿಕೆಟಿಗ' ಮತ್ತು 'ಐಸಿಸಿ 2022ರ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿ' ಎರಡಕ್ಕೂ ಆಯ್ಕೆಯಾಗಿ ಡಬಲ್ ಸಾಧನೆ ಮಾಡಿದ್ದಾರೆ. |
![]() | ಸಹ ಆಟಗಾರನ ಗರ್ಲ್ ಫ್ರೆಂಡ್ ಜೊತೆ ಪಾಕ್ ನಾಯಕ ಚಾಟಿಂಗ್: ಹನಿಟ್ರ್ಯಾಪ್‍ಗೆ ಸಿಲುಕಿದ್ರಾ ಬಾಬರ್ ಅಜಮ್? ವಿಡಿಯೋ ಲೀಕ್!ಪಾಕ್ ಕ್ರಿಕೆಟಿಗ ಬಾಬರ್ ಆಜಮ್ ಮತ್ತೊಂದು ದೊಡ್ಡ ಸಮಸ್ಯೆಗೆ ಸಿಲುಕಿ ಹಾಕಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಅವರ ಕೆಲವು ಖಾಸಗಿ ವಿಡಿಯೋಗಳು ಮತ್ತು ಫೋಟೋಗಳು ಹರಿದಾಡುತ್ತಿದ್ದು, ಪಾಕ್ ನಾಯಕ ಹನಿ ಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. |
![]() | ವರದಿಗಾರನ ಪ್ರಶ್ನೆಗೆ ಆಕ್ರೋಶಗೊಂಡ ಬಾಬರ್ ಅಜಂ, ಪತ್ರಕರ್ತನನ್ನು ಗುರಾಯಿಸಿದ ನಾಯಕ: ವಿಡಿಯೋ ವೈರಲ್ನ್ಯೂಜಿಲ್ಯಾಂಡ್ ಮತ್ತು ಪಾಕಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಕ್ ನಾಯಕ ಬಾಬರ್ ಅಜಂ ಆಕ್ರೋಶಗೊಂಡಿರುವ ವಿಡಿಯೋ ವೈರಲ್ ಆಗುತ್ತಿದೆ. |
![]() | ಅಸಮರ್ಪಕ ರಾವಲ್ಪಿಂಡಿ ಪಿಚ್: ಇಂಗ್ಲೆಂಡ್ ವಿರುದ್ಧದ ಸೋಲಿನ ನಂತರ ಪಿಸಿಬಿ ವಿರುದ್ಧ ಪಾಕ್ ನಾಯಕ ವಾಗ್ದಾಳಿಇಂಗ್ಲೆಂಡ್ ವಿರುದ್ಧದ ರಾವಲ್ಪಿಂಡಿ ಟೆಸ್ಟ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಹೀನಾಯ ಸೋಲನ್ನು ಅನುಭವಿಸಿದೆ. ಇನ್ನು ರಾವಲ್ಪಿಂಡಿ ಪಿಚ್ ಕುರಿತಂತೆ ಆಕ್ಷೇಪಗಳು ಎದುರಾಗಿದೆ. |
![]() | ನಾಯಕತ್ವ ಬಿಟ್ಟು ಬ್ಯಾಟಿಂಗ್ ಕಡೆ ಗಮನ ಹರಿಸು: ಪಾಕ್ ನಾಯಕನಿಗೆ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಸಲಹೆ!2022ರ ಟಿ20 ವಿಶ್ವಕಪ್‌ನ ಫೈನಲ್ ಗೆ ಪ್ರವೇಶಿಸಿದ್ದ ಪಾಕಿಸ್ತಾನ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಗಳಿಂದ ಸೋಲು ಕಂಡಿತ್ತು. ಇದಾದ ನಂತರ ಹಲವು ಆಟಗಾರರು ಪಾಕ್ ನಾಯಕನಿಗೆ ನಾಯಕತ್ವ ತ್ಯಜಿಸುವಂತೆ ಸಲಹೆಗಳನ್ನು ನೀಡುತ್ತಿದ್ದಾರೆ. |
![]() | ಅರ್ಷದೀಪ್ ಸಿಂಗ್ ರಿಂದ ಇತಿಹಾಸ ಸೃಷ್ಟಿ; ವಿಶ್ವಕಪ್‌ನ ಮೊದಲ ಎಸೆತದಲ್ಲಿ ಬಾಬರ್ ಅಜಂ ಗೋಲ್ಡನ್ ಡಕೌಟ್, ವಿಡಿಯೋಟೀಂ ಇಂಡಿಯಾದ ಯುವ ವೇಗಿ ಅರ್ಷದೀಪ್ ಸಿಂಗ್ ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವಕಪ್ ನ ಮೊದಲ ಎಸೆತದಲ್ಲೇ ಪಾಕಿಸ್ತಾನದ ತಂಡದ ಬ್ಯಾಟರ್ ಬಾಬರ್ ನನ್ನು ಗೋಲ್ಡನ್ ಡಕೌಟ್ ಮಾಡಿದ್ದಾರೆ. |
![]() | ಟಿ20 ಕ್ರಿಕೆಟ್: ಕೊಹ್ಲಿ, ರೋಹಿತ್, ಧವನ್ ದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಅಜಂ, ರಿಜ್ವಾನ್ ಜೋಡಿಇಂಗ್ಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ ಏಳು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ, ಭರ್ಜರಿ ಜಯ ಗಳಿಸಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮತ್ತು ಮಹಮದ್ ರಿಜ್ವಾನ್ ದಾಖಲೆ ನಿರ್ಮಿಸಿದ್ದಾರೆ. |
![]() | 'ಕಠಿಣ ಸಮಯ ಕೂಡ ಕಳೆದು ಹೋಗುತ್ತದೆ': ವಿರಾಟ್ ಕೊಹ್ಲಿಗೆ ಪಾಕ್ ನಾಯಕ ಬಾಬರ್ ಆಜಮ್ ಪಾಸಿಟಿವ್ ಸಂದೇಶಲಾರ್ಡ್ಸ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ವಿಫಲವಾಗಿದ್ದು, ಇದು ಟೀಕಾಕಾರರಿಗೆ ಆಹಾರವಾಗಿದೆ. |
![]() | ಪಾಕಿಸ್ತಾನ vs ವೆಸ್ಟ್ ಇಂಡೀಸ್: ವಿಶ್ವ ದಾಖಲೆ ಬರೆದ ಬಾಬರ್ ಅಜಮ್ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಅದ್ಭುತ ಬ್ಯಾಟಿಂಗ್ ಲಯ ಕಂಡುಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ODI ಸರಣಿಯಲ್ಲಿ ಬಾಬರ್... |
![]() | ಪಾಕ್ ನಾಯಕ ಬಾಬರ್ ಅಜಮ್, ರಾಚೆಲ್ ಹೇನ್ಸ್ ಮಾರ್ಚ್ ತಿಂಗಳ ಐಸಿಸಿ ಆಟಗಾರರುಪಾಕಿಸ್ತಾನದ ನಾಯಕ ಬಾಬರ್ ಅಜಮ್ ಮತ್ತು ಆಸ್ಟ್ರೇಲಿಯಾದ ರನ್-ಮೆಷಿನ್ ರಾಚೆಲ್ ಹೇನ್ಸ್ ಅವರು ಮಾರ್ಚ್ ತಿಂಗಳ ಐಸಿಸಿ ಪುರುಷ ಮತ್ತು ಮಹಿಳಾ ಆಟಗಾರರೆಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಸೋಮವಾರ ಘೋಷಿಸಿದೆ. |
![]() | ಐಸಿಸಿ ಏಕದಿನ ಶ್ರೇಯಾಂಕ: ಅಗ್ರ ಸ್ಥಾನ ಉಳಿಸಿಕೊಂಡ ಬಾಬರ್ ಅಜಮ್, 2ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಅಗ್ರ ಐದು ಬ್ಯಾಟ್ಸ್‌ಮನ್‌ಗಳಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಮೊದಲ... |
![]() | ಐಸಿಸಿ ಪುರುಷರ ಟಿ20 ತಂಡದಲ್ಲಿ ಒಬ್ಬ ಭಾರತೀಯನಿಗೂ ಸ್ಥಾನವಿಲ್ಲ: ಪಾಕಿಸ್ತಾನದ ಬಾಬರ್ ಆಜಂಗೆ ನಾಯಕತ್ವಐಸಿಸಿ ಪುರುಷರ ಅಂತಾರಾಷ್ಟ್ರೀಯ ಟಿ20 ತಂಡ ಘೋಷಣೆಯಾಗಿದ್ದು, ಅದರಲ್ಲಿ ಭಾರತೀಯ ಆಟಗಾರರು ಸ್ಥಾನ ಪಡೆದಿಲ್ಲ. |
![]() | ವಿರಾಟ್ ಕೊಹ್ಲಿ ದಾಖಲೆ ಮುರಿದ ಪಾಕ್ ನಾಯಕ ಬಾಬರ್!ಟಿ-20 ವಿಶ್ವಕಪ್ 2021ರಲ್ಲಿ ಪಾಕಿಸ್ತಾನ ಸತತ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ನಿನ್ನೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ ತಂಡವನ್ನು 5 ವಿಕೆಟ್ ಗಳಿಂದ ಮಣಿಸಿತು. |
![]() | ಅತಿಯಾದ ಆತ್ಮವಿಶ್ವಾಸ ಬೇಡ: ತಂಡಕ್ಕೆ ಪಾಕ್ ನಾಯಕ ಬಾಬರ್ ಆಜಂ ಎಚ್ಚರಿಕೆಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಗೆದ್ದು ಬೀಗುತ್ತಿರುವ ಪಾಕಿಸ್ತಾನ ತಂಡದ ಸಹ ಆಟಗಾರರಿಗೆ ನಾಯಕ ಬಾಬರ್ ಆಜಂ ಎಚ್ಚರಿಕೆ ನೀಡಿದ್ದು, ಅತಿಯಾದ ಆತ್ಮ ವಿಶ್ವಾಸ ಬೇಡ ಎಂದು ಕಿವಿಮಾತು ಹೇಳಿದ್ದಾರೆ. |