• Tag results for Babul Supriyo

ಟಿಎಂಸಿ ರಾಷ್ಟ್ರೀಯ ವಕ್ತಾರರಾಗಿ ಬಬುಲ್ ಸುಪ್ರಿಯೊ ನೇಮಕ

ತೃಣಮೂಲ ಕಾಂಗ್ರೆಸ್(ಟಿಎಂಸಿ) ಶಾಸಕ ಬಬುಲ್ ಸುಪ್ರಿಯೊ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ. ತನಗೆ ಹೊಸ ಜವಾಬ್ದಾರಿ ನೀಡಿದ್ದಕ್ಕಾಗಿ ಪಕ್ಷದ ವರಿಷ್ಠರಿಗೆ ಮಾಜಿ ಕೇಂದ್ರ ಸಚಿವ ಬಬುಲ್ ಸುಪ್ರಿಯೊ ಅವರು...

published on : 10th July 2022

ಪಶ್ಚಿಮ ಬಂಗಾಳ ಉಪ ಚುನಾವಣೆ: ಟಿಎಂಸಿ ನಾಯಕರಾದ ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೊ ಭರ್ಜರಿ ಗೆಲುವು

ಜನರು ಬಿಜೆಪಿಯ ಅಹಂಕಾರವನ್ನು ನಾಶಪಡಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಬ್ಯಾಲಿಗುಂಗೆ ವಿಧಾನಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಭ್ಯರ್ಥಿ ಬಾಬುಲ್...

published on : 16th April 2022

ಬಂಗಾಳ ಉಪ ಚುನಾವಣೆ: ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ ಟಿಎಂಸಿ ಅಭ್ಯರ್ಥಿಗಳು- ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಶತ್ರುಘ್ನ ಸಿನ್ಹಾ  ಮತ್ತು ಬ್ಯಾಲಿಗುಂಗೆ ವಿಧಾನಸಭಾ ಉಪಚುನಾವಣೆಗೆ ಬಾಬುಲ್ ಸುಪಿಯೋ ಅವರು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಭಾನುವಾರ ನಾಮನಿರ್ದೇಶನ ಮಾಡಿದ್ದಾರೆ. 

published on : 13th March 2022

ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಉತ್ತಮ ಪ್ರದರ್ಶನ: ಬಾಬುಲ್ ಸುಪ್ರಿಯೋ ವಿಶ್ವಾಸ

ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲ ತೃಣಮೂಲ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಲಿದೆ ಎಂದು ಆ ಪಕ್ಷದ ಮುಖಂಡ ಬಾಬುಲ್ ಸುಪ್ರಿಯೋ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 25th October 2021

ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ 

ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ಇಂದು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 19th October 2021

ಬಾಬುಲ್ ಸುಪ್ರಿಯೋರಿಂದ ನಾಳೆ ಅಧಿಕೃತವಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ

ಇತ್ತೀಚಿಗೆ ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರು ಮಂಗಳವಾರ ಅಧಿಕೃತವಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.

published on : 18th October 2021

ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆ: ಬಂಗಾಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ

ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಬಿಜೆಪಿ ತೊರೆದಿದ್ದು, ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

published on : 18th September 2021

ಸಂಸದನಾಗಿರುತ್ತೀನಿ ಆದರೆ ಹೆಚ್ಚು ದಿನ ರಾಜಕೀಯದಲ್ಲಿ ಇರಲ್ಲ- ಬಾಬುಲ್ ಸುಪ್ರಿಯೋ

ಗಾಯಕ ಬಾಬುಲ್ ಸುಪ್ರಿಯೋ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಮನವೊಲಿಸುವಲ್ಲಿ ಭಾರತೀಯ ಜನತಾ ಪಾರ್ಟಿ ಸೋಮವಾರ ಯಶಸ್ವಿಯಾಗಿದೆ.

published on : 2nd August 2021

ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ರಾಜಕೀಯಕ್ಕೆ ಗುಡ್ ಬೈ, ಬಿಜೆಪಿ ಸಂಸದ ಸ್ಥಾನ ತ್ಯಜಿಸಲು ನಿರ್ಧಾರ

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಬಾಬುಲ್ ಸುಪ್ರಿಯೋ ಅವರು ರಾಜಕೀಯ ತ್ಯಜಿಸಲು ನಿರ್ಧರಿಸಿದ್ದಾರೆ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶನಿವಾರ ಹೇಳಿದ್ದಾರೆ.

published on : 31st July 2021

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊಗೆ 2ನೇ ಬಾರಿ ಕೊರೋನಾ ಪಾಸಿಟಿವ್

ಕೇಂದ್ರ ಸಚಿವ ಮತ್ತು ಕೋಲ್ಕತ್ತಾದ ಟಾಲಿಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಬುಲ್‌ ಸುಪ್ರಿಯೊ ಅವರಿಗೆ 2ನೇ ಬಾರಿ ಕೋವಿಡ್‌–19 ದೃಢಪಟ್ಟಿದೆ ಎಂದು ತಿಳಿದುಬಂದಿದೆ.

published on : 25th April 2021

ವಿವಾದದ ಸುಳಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. 

published on : 30th March 2021

ಸಿಡ್ನಿ ಟೆಸ್ಟ್ ನಲ್ಲಿ ಹನುಮ ವಿಹಾರಿ ಕ್ರಿಕೆಟ್‌ನ ಕೊಲೆ ಮಾಡಿದ್ದಾರೆ: ಬಿಜೆಪಿ ಸಂಸದ ಬಾಬುಲ್ ಸುಪ್ರಿಯೊ

ಸಿಡ್ನಿ ಟೆಸ್ಟ್ ನಲ್ಲಿ ಭಾರತ ತಂಡದ ಕ್ರಿಕೆಟಿಗ ಹನುಮ ವಿಹಾರಿ ಕ್ರಿಕೆಟ್ ನ ಕೊಲೆ ಮಾಡಿದ್ದಾರೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೊ ಹೇಳಿದ್ದಾರೆ.

published on : 12th January 2021

ರಾಶಿ ಭವಿಷ್ಯ