- Tag results for Baby
![]() | ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ದಂಪತಿಗೆ ಹೆಣ್ಣು ಮಗು ಜನನಬಿಹಾರ ರಾಜ್ಯದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ತಮ್ಮ ಮೊದಲ ಮಗುವನ್ನು ಸೋಮವಾರ ಸ್ವಾಗತಿಸಿದ್ದಾರೆ. |
![]() | ಜಾರ್ಖಂಡ್: ನವಜಾತ ಶಿಶುವನ್ನು 4.5 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ತಾಯಿ, 11 ಮಂದಿಯ ಬಂಧನಜಾರ್ಖಂಡ್ನ ಛತ್ರಾ ಜಿಲ್ಲೆಯಲ್ಲಿ ಹುಟ್ಟಿದ ಕೂಡಲೇ ಗಂಡು ಮಗುವನ್ನು ತಾಯಿಯೇ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ತಾಯಿಯ ಹೊಟ್ಟೆಯಲ್ಲಿದ್ದ ಮಗುವಿನ ದ್ರಾಕ್ಷಿ ಗಾತ್ರದ ಹೃದಯಕ್ಕೆ ಏಮ್ಸ್ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ!ತಾಯಿ ಹೊಟ್ಟೆಯಲ್ಲಿದ್ದ ಮಗುವಿನ ದ್ರಾಕ್ಷಿ ಗಾತ್ರದ ಹೃದಯದ ಶಸ್ತ್ರಚಿಕಿತ್ಸೆಯನ್ನು ದೆಹಲಿಯ ಏಮ್ಸ್ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ. |
![]() | ಹಾವೇರಿ: ‘ನರ್ಸ್’ ವೇಷ ಧರಿಸಿ ಮಗುವನ್ನು ಅಪಹರಿಸಿದ ಮಹಿಳೆ ಬಂಧನನರ್ಸ್ ವೇಷ ಧರಿಸಿದ್ದ ಮಹಿಳೆಯೊಬ್ಬರು ಜಿಲ್ಲೆಯ ಆಸ್ಪತ್ರೆಯೊಂದರಿಂದ ಎರಡು ದಿನದ ಮಗುವನ್ನು ಕದ್ದೊಯ್ದಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆಕೆಯನ್ನು ಬಂಧಿಸಿ, ಮಗುವನ್ನು ರಕ್ಷಿಸಿದ್ದಾರೆ. |
![]() | ದೇವನಹಳ್ಳಿ: ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗು ಸಾವು, ಪೋಷಕರ ಆಕ್ರೋಶಅಸ್ವಸ್ಥಗೊಂಡಿದ್ದ 6 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಒಹೋಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಗ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. |
![]() | ಯೂಟ್ಯೂಬ್ ನೋಡಿ ಹೆರಿಗೆ; ಶಿಶುವನ್ನು ಕೊಂದ ಹದಿಹರೆಯದ ಬಾಲಕಿ!ಲೈಂಗಿಕ ಶೋಷಣೆಗೆ ಒಳಗಾದ 15 ವರ್ಷದ ಹದಿಹರೆಯದ ಬಾಲಕಿಯೊಬ್ಬಳು, ಯುಟ್ಯೂಬ್ ವಿಡಿಯೋ ನೋಡಿ ಮನೆಯಲ್ಲಿಯೇ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದ್ದು, ಬಳಿಕ ಶಿಶುವನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. |
![]() | ಊಹಾಪೋಹಗಳಿಗೆ ತೆರೆ ಎಳೆದ ರಾಮ್ ಚರಣ್, ಉಪಾಸನಾ: ನಮ್ಮ ಮಗು ಭಾರತದಲ್ಲಿ ಜನಿಸಲಿದೆ ಎಂದ ತಾರಾ ದಂಪತಿ!ಊಹಾಪೋಹಗಳಿಗೆ ವ್ಯತಿರಿಕ್ತವಾಗಿ, ರಾಮ್ ಚರಣ್ ಮತ್ತು ಅವರ ಉದ್ಯಮಿ ಪತ್ನಿ ಉಪಾಸನಾ ಕಾಮಿನೇನಿ ಕೊನಿಡೇಲಾ ಭಾರತದಲ್ಲಿಯೇ ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ತಮ್ಮ ಮೊದಲ ಮಗು ಅಮೆರಿಕದಲ್ಲಿ ಜನಿಸಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಉಪಾಸನಾ ಸ್ಪಷ್ಟನೆ ನೀಡಿದ್ದಾರೆ. |
![]() | 3 ಈಡಿಯಟ್ಸ್ ಸಿನಿಮಾದಿಂದ ಪ್ರೇರಣೆ: ವಾಟ್ಸ್ ಆಪ್ ಆಡಿಯೋ ಕರೆ ಮೂಲಕ ವೈದ್ಯರ ಮಾರ್ಗದರ್ಶನದಲ್ಲಿ ಮಹಿಳೆಗೆ ಹೆರಿಗೆಕೆಲವೊಮ್ಮೆ ಸಿನಿಮಾದ ದೃಶ್ಯಗಳೂ ನಿಜ ಜೀವನದಲ್ಲಿ ನಡೆಯುವುದುಂಟು. ಅಂಥದ್ದೇ ಒಂದು ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. |
![]() | ಬೆಂಗಳೂರು: ಮೊದಲ ಪತ್ನಿ ಕಣ್ತಪ್ಪಿಸಿ 2ನೇ ಪತ್ನಿಗೆ ಸೀಮಂತ, ಮನೆಗೆ ಬಂದ ಮೊದಲ ಹೆಂಡತಿ ಮತ್ತಾಕೆಯ ತಾಯಿ ಮೇಲೆ ಹಲ್ಲೆ!ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗಿದ್ದ ಗಂಡನಿಗೆ ತಕ್ಕ ಪಾಠ ಕಲಿಸಲು ಬಂದಿದ್ದ ಮಹಿಳೆಯನ್ನೇ ಪತಿಯ ಕುಟುಂಬಸ್ಥರು ಹಿಗ್ಗಾಮಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಚಂದ್ರ ಲೇಔಟ್ನಲ್ಲಿ ನಡೆದಿದೆ. |
![]() | ನ್ಯುಮೋನಿಯಾ ಗುಣವಾಗಲೆಂದು ಕಾದ ಕಬ್ಬಿಣದಲ್ಲಿ 51 ಬಾರಿ ಬರೆ: 3 ತಿಂಗಳ ಮಗು ದಾರುಣ ಸಾವುನ್ಯೂಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹಸುಳೆಗೆ ಚಿಕಿತ್ಸೆಯ ರೂಪದಲ್ಲಿ ಕಾದ ಕಬ್ಬಿಣದ ರಾಡ್ ನಿಂದ 51 ಬಾರಿ ಹೊಟ್ಟೆಗೆ ಚುಚ್ಚಿದ್ದ ಪರಿಣಾಮ ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ 15 ದಿನಗಳ ಬಳಿಕ ಆಸ್ಪತ್ರೆಯಲ್ಲಿ ದುರಂತ ಅಂತ್ಯ ಕಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಶಾದೋಲ್ ನಲ್ಲಿ ನಡೆದಿದೆ. |
![]() | |
![]() | |
![]() | ಬೇಬಿ ಪೌಡರ್ ತಯಾರಿ-ಮಾರಾಟಕ್ಕೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಗೆ ಬಾಂಬೇ ಹೈಕೋರ್ಟ್ ಅನುಮತಿಈ ಹಿಂದೆ ಮಹಾರಾಷ್ಟ್ರ ಸರ್ಕಾರದಿಂದ ನಿವಷೇಧಕ್ಕೊಳಗಾಗಿದ್ದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಬೇಬಿ ಪೌಡರ್ ತಯಾರಿಕೆ ಮತ್ತು ಮಾರಾಟಕ್ಕೆ ಬಾಂಬೇ ಹೈಕೋರ್ಟ್ ಅನುಮತಿ ನೀಡಿದೆ. |
![]() | ಹಿನ್ನೋಟ 2022: 2022ರಲ್ಲಿ ಪೋಷಕರಾದ ಸೆಲೆಬ್ರಿಟಿಗಳು ಇವರೇ ನೋಡಿ...ಸಿನಿಮಾದಲ್ಲಿ ಮಿಂಚಿದ ಸಾಕಷ್ಟು ನಟಿಯರು ಈ ವರ್ಷ ತಾಯಿಯಾಗಿ ಮುದ್ದಾದ ಪುಟಾಣಿಗಳನ್ನು ತಮ್ಮ ಮಡಿಲಿಗೆ ಬರಮಾಡಿಕೊಂಡಿದ್ದಾರೆ. ಅಂತಹ ಕೆಲವು ಸೆಲೆಬ್ರಿಟಿಗಳು ಇವರೇ ನೋಡಿ... |
![]() | ನಾಲ್ಕು ತಿಂಗಳ ಮಗು ಸಾವು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶನಾಲ್ಕು ತಿಂಗಳ ಮಗು ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಪೋಷಕರು ಬುಧವಾರ ನಗರದ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಮಕ್ಕಳ ವಿಭಾಗದ ವಾರ್ಡ್ ನಲ್ಲಿದ್ದ ಮಗು ಸಾವನ್ನಪ್ಪಿದ್ದು, ಇದಕ್ಕೆ ಶುಶ್ರೂಷಕಿಯರ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. |