- Tag results for Baby powder
![]() | ಬೇಬಿ ಪೌಡರ್ ತಯಾರಿ-ಮಾರಾಟಕ್ಕೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಗೆ ಬಾಂಬೇ ಹೈಕೋರ್ಟ್ ಅನುಮತಿಈ ಹಿಂದೆ ಮಹಾರಾಷ್ಟ್ರ ಸರ್ಕಾರದಿಂದ ನಿವಷೇಧಕ್ಕೊಳಗಾಗಿದ್ದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಬೇಬಿ ಪೌಡರ್ ತಯಾರಿಕೆ ಮತ್ತು ಮಾರಾಟಕ್ಕೆ ಬಾಂಬೇ ಹೈಕೋರ್ಟ್ ಅನುಮತಿ ನೀಡಿದೆ. |
![]() | ಜಾನ್ಸನ್ಸ್ ಬೇಬಿ ಪೌಡರ್ ಹೊಸ ಪರೀಕ್ಷೆಗೆ ಬಾಂಬೆ ಹೈಕೋರ್ಟ್ ನಿರ್ದೇಶನ: ತಯಾರಿಕೆಗೆ ಸಮ್ಮತಿ, ಆದರೆ ಮಾರಾಟಕ್ಕಿಲ್ಲ ಅನುಮತಿ!ಜಾನ್ಸನ್ಸ್ ಬೇಬಿ ಪೌಡರ್ ಹೊಸ ಪರೀಕ್ಷೆಗೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಪೌಡರ್ ತಯಾರಿಕೆಗೆ ಸಂಸ್ಥೆಗೆ ಸಮ್ಮತಿ ನೀಡಿದೆಯಾದರೂ ಮಾರಾಟಕ್ಕೆ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. |
![]() | ಮಹಾರಾಷ್ಟ್ರದಲ್ಲಿ ಜಾನ್ಸನ್ ಬೇಬಿ ಪೌಡರ್ ಉತ್ಪಾದನಾ ಪರವಾನಗಿ ರದ್ದು!ಪ್ರಮುಖ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಖ್ಯಾತ ಔಷಧ ತಯಾರಿಕಾ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಪೌಡರ್ ಪರವಾನಗಿ ರದ್ದು ಮಾಡಲಾಗಿದೆ. |
![]() | 2023 ರಿಂದ ಟಾಲ್ಕ್ ಬೇಬಿ ಪೌಡರ್ ಬಂದ್; ಜೋಳದ ಹಿಟ್ಟು ಆಧಾರಿತ ಪೌಡರ್ ಮಾರಾಟ: ಜಾನ್ಸನ್ & ಜಾನ್ಸನ್ ಸಂಸ್ಥೆಜಾನ್ಸನ್& ಜಾನ್ಸನ್ ಬೇಬಿ ಪೌಡರ್ ಮಾರಾಟ 2023 ರಿಂದ ಜಾಗತಿಕವಾಗಿ ಬಂದ್ ಆಗಲಿದೆ. ಸ್ವತಃ ಸಂಸ್ಥೆ ಈ ವಿಷಯವನ್ನು ಸ್ಪಷ್ಟಪಡಿಸಿದೆ. |